ಮಡಿಕೇರಿ

ಕೊಡಗು | ಚೆಟ್ಟಳ್ಳಿಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

ಕೊಡಗು ಜಿಲ್ಲೆ, ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಚೆಟ್ಟಳ್ಳಿಯ ಕಾಫಿ ಬೋರ್ಡ್ ಸಮೀಪದಲ್ಲಿರುವ...

ಕೊಡಗು | ಏ. 26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ' ರಾಷ್ಟ್ರೀಯ...

ಕೊಡಗು | ನಾಮಫಲಕ ತೆರವಿನ ವಿರುದ್ಧ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ; ಅನುದಾನ ನೀಡದಂತೆ ಜಿಲ್ಲಾಧಿಕಾರಿಗೆ ಮನವಿ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾಭವನದಲ್ಲಿ ಅಳವಡಿಸಲಾಗಿದ್ದ ಸಂಘದ ನಾಮಫಲಕವನ್ನು ಪತ್ರಿಕಾಭವನ ಟ್ರಸ್ಟ್‌ನವರು ತೆರವು ಮಾಡಿದ ಘಟನೆ ನಡೆದಿದ್ದು, ಇದರ ವಿರುದ್ಧ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿ ಅನುದಾನ ನೀಡುವುದನ್ನು...

ಕೊಡಗು | ರಾಷ್ಟ್ರದಲ್ಲಿನ ಅಸಮಾನತೆ ತೊಡೆದಿದ್ದು ಡಾ. ಬಿ. ಆರ್. ಅಂಬೇಡ್ಕರ್ : ಶಾಸಕ ಡಾ. ಮಂಥರ್ ಗೌಡ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ...

ಕೊಡಗು | ಜಿಲ್ಲಾಡಳಿತದಿಂದ ಮಹಾವೀರ ಜಯಂತ್ಯುತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ...

ಕೊಡಗು | ಒಂಟಿ ಮಹಿಳೆ ಮೇಲೆ ಹಲ್ಲೆ, ಚಿನ್ನಾಭರಣ ದೋಚಿದ್ದ ಪ್ರಕರಣ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಕೊಡಗು ಜಿಲ್ಲೆ,ಮಡಿಕೇರಿಯ ಐ ಡಿಬಿಐ ಬ್ಯಾಂಕ್ ಎದುರಿಗಿನ ಮನೆಯಲ್ಲಿ ವಾಸವಾಗಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಲ್ಲೆ ಮಾಡಿ, ಚಿನ್ನದ ಕರಿಮಣಿ ಸರ, ಉಂಗುರ ದೋಚಿದ್ದ ಆರೋಪಿಗೆ 1ನೇ ಅಪರ ಜಿಲ್ಲಾ ಮತ್ತು...

ಕೊಡಗು | ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಆಸಕ್ತಿ ವಹಿಸಿ : ನ್ಯಾ. ಬಿ.ಎ.ಪಾಟೀಲ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಸಹಯೋಗದಲ್ಲಿ ಕರ್ನಾಟಕ...

ಕೊಡಗು | ಶಾಸಕದ್ವಯರ ಪತ್ರಿಕಾಗೋಷ್ಠಿ : ಸಧ್ಯದಲ್ಲಿಯೇ ನಿಜಾಂಶ ಹೊರಬರಲಿದೆ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಶಾಸಕದ್ವಯರು ಶೀಘ್ರವೇ ನಿಜಾಂಶ ಹೊರಬರಲಿದೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ...

ಕೊಡಗು | ಪ್ರವಾಸೋಧ್ಯಮ ಇಲಾಖೆ ಯೋಜನೆಗಳ ಜಾರಿಗೆ ಕ್ರಮ : ಅನಿತಾ ಭಾಸ್ಕರ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘ (ರಿ) ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಘೋಷಿಸಲಾದ ನವನೀತಿಯಂತೆ, ಕೊಡಗಿನಲ್ಲಿಯೂ ವಿವಿಧ ಅಭಿವೖದ್ದಿ ಯೋಜನೆಗಳ...

ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ದರ್ಪದ ನೆರಳಲ್ಲಿ ಕೊಡಗಿನ ' ಲೈನ್ ಮನೆ ' ಜೀತ. ಇಂತಹ ಕಾಲಘಟ್ಟದಲ್ಲಿ, ಆಧುನಿಕ ಜೀವನಕ್ಕೆ ತೆರೆದುಕೊಂಡಿರುವ ಹೊತ್ತಿನಲ್ಲಿ, ಕಾನೂನು ಬಿಗಿ ಹೊಂದಿರುವ ಸಮಯದಲ್ಲೂ ಜೀತದ ಮಾರು ವೇಷ ತೊಟ್ಟು ಲೈನ್ ಮನೆ...

ಕೊಡಗು | ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡಿ : ಶಾಸಕ ಎ ಎಸ್ ಪೊನ್ನಣ್ಣ

ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹತ್ತನೇ ವರ್ಷದ ವಾರ್ಷಿಕೋತ್ಸವ ' ಅವೆನ್ಸಿಸ್ 2025 ' ಬೃಹತ್ ಆರೋಗ್ಯ ಜಾಗೃತಿ ಪ್ರದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ...

ಕೊಡಗು | ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಹೃದ್ರೋಗ ಚಿಕಿತ್ಸೆ ಲಭ್ಯ : ಶಾಸಕ ಡಾ ಮಂಥರ್ ಗೌಡ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ' ಅವೆನ್ಸಿಸ್ 2025 ' ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ