ಮಡಿಕೇರಿ

ಕೊಡಗು | ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನಕ್ಕೆ ಚಾಲನೆ ನೀಡಿದ ಸಚಿವ ಎನ್ ಎಸ್ ಭೋಸರಾಜು

ಕೊಡಗು ವಿಶ್ವವಿದ್ಯಾನಿಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಮಹಾ ವಿದ್ಯಾಲಯದ ಅಮೃತ ಮಹೋತ್ಸವದ ಪ್ರಯುಕ್ತ ವಿಜ್ಞಾನ ಮತ್ತು...

ಕೊಡಗು | ಕದನ ವಿರಾಮ ಉಲ್ಲಂಘನೆ; ಎಸ್ಡಿಪಿಐನಿಂದ ಪ್ರತಿಭಟನೆ

ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಭಾನುವಾರ ಸೋಷಿಯಲ್ ಡೆಮಾಕ್ರಟಿಕ್ ಮೂವ್ಮೆಂಟ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ನೇತೃತ್ವದಲ್ಲಿ ಮಡಿಕೇರಿ ಮಾರುಕಟ್ಟೆ ಬಳಿ ಇಸ್ರೇಲ್ ದೇಶವು ಕದನ ವಿರಾಮ ಉಲ್ಲಂಘನೆ ಮಾಡಿ ಪ್ಯಾಲೇಸ್ತಿನ್...

ಕೊಡಗು | ಸಮಾಜದಲ್ಲಿ ಒಡೆದ ಮನಸ್ಸುಗಳನ್ನು ಬೆಸೆಯುವ ಶಕ್ತಿ ಪತ್ರಕರ್ತರಿಗಿದೆ : ಎಂ ಎ ನಿರಂಜನ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ರೆಡ್ ಬ್ರಿಕ್ಸ್ ಇನ್ ಸಭಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಕೊಡಗು ಪತ್ರಕರ್ತರ ಸಂಘ (ರಿ) ದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಮತ್ತು ಪತ್ರಕರ್ತರ ಸಾಂಸ್ಕೃತಿಕ...

ಕೊಡಗು | ಅಂತರ್ಜಾಲ ಯುಗದಲ್ಲಿ ಗ್ರಂಥಾಲಯ ಮರೆಯುವಂತಿಲ್ಲ, ಯುವಕರು ಓದಿನ ಕಡೆ ಗಮನ ಹರಿಸಬೇಕು : ಸಾಹಿತಿ ಮಾರುತಿ ದಾಸಣ್ಣ

ಕೊಡಗು ಜಿಲ್ಲಾ ಕಸಾಪ, ವಿರಾಜಪೇಟೆ ತಾಲೂಕು ಕಸಾಪ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಸಂಯುಕ್ತಾಶ್ರಯದಲ್ಲಿ ನಡೆದ ' ನಾ ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಪುರಸ್ಕಾರ' ಕಾರ್ಯಕ್ರಮದಲ್ಲಿ ಗಾಳಿಬೀಡು ನವೋದಯ ವಿದ್ಯಾಲಯದ...

ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಕೊಡಗು ಒಂದೇ ನಾಣ್ಯದ ಎರೆಡು ಮುಖವಿದ್ದಂತೆ. ' ಲೈನ್ ಮನೆ ' ಜೀತ ಇಂದಿಗೂ ಜೀವಂತ. ಒಂದು ಮುಖ ಐಷಾರಾಮಿ ಜೀವನ ನಡೆಸುವ ಸಿರಿವಂತರದ್ದು. ಇನ್ನೊಂದು ಮುಖ ಬಡತನದಲ್ಲೇ ಬೆಂದೆದ್ದ ಶೋಷಿತ ಸಮುದಾಯದ್ದು....

ಕೊಡಗು | ‘ಅಮರ ಸುಳ್ಯ ‘ ಹೋರಾಟವೇ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ : ಡಾ ಚೈತ್ರ

ಕೊಡಗು ಜಿಲ್ಲಾ ಕಸಾಪ, ಮಡಿಕೇರಿ ತಾಲೂಕು ಕಸಾಪ ಹಾಗೂ ಸಹಕಾರ ಸಂಘಗಳ ತರಬೇತಿ ಕೇಂದ್ರ, ಮಡಿಕೇರಿ ಸಂಯುಕ್ತಾಶ್ರಯದಲ್ಲಿ ಜರುಗಿದ ದಿ.ಗಂಗಾಧರ್ ಶೇಠ್ ಮತ್ತು ಸುಲೋಚನ ಭಾಯಿ ಸ್ಮಾರಕ ದತ್ತಿ ಮತ್ತು ದಿ. ಡಿ...

ಕೊಡಗು | ಬಜೆಟ್ ಟೀಕಿಸಿದ ಮಾಜಿ ಶಾಸಕರು ; ಬಹಿರಂಗ ಚರ್ಚೆಗೆ ಬರುವಂತೆ ಸವಾಲ್

ಕೊಡಗು ಜಿಲ್ಲೆ,ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ವಿರಾ ಮೈನಾ ಮಾತನಾಡಿ ಜನತೆಯ ನಿರೀಕ್ಷೆಗೂ ಮೀರಿ ಜಿಲ್ಲೆಗೆ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ, ಮಾಜಿ ಶಾಸಕರು ಟೀಕಿಸುವುದನ್ನು ಬಿಟ್ಟು ಹಾಲಿ ಶಾಸಕರುಗಳ...

ಕೊಡಗು | ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆಲವೆಡೆ ಲಘುವಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಮದೆನಾಡು, ಜೋಡುಪಾಲ, ದೇವಸ್ತೂರು, ಎರಡನೇ ಮೊಣ್ಣಂಗೇರಿಯಲ್ಲಿ ಬೆಳಿಗ್ಗೆ ಸರಿ ಸುಮಾರು 10-30 ರ ಆಸುಪಾಸಿನಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮನೆಯಲ್ಲಿದ್ದ...

ರಾಜ್ಯದ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳ ತಾಪಮಾನ 37 ಡಿಗ್ರಿಗೆ ಏರಿಕೆ: ಹವಾಮಾನ ಇಲಾಖೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಭಾನುವಾರ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗೆ ದಾಟಿದೆ. ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ...

ಕೊಡಗು | ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು : ಉಪನ್ಯಾಸಕಿ ಎಚ್ ನಿವೇದಿತಾ

ಕೊಡಗು ಕಸಾಪ , ಮಡಿಕೇರಿ ಕಸಾಪ , ಮುರ್ನಾಡು ಹೋಬಳಿ ಕಸಾಪ ಹಾಗೂ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆ ಮುರ್ನಾಡು ಸಂಯುಕ್ತಾಶ್ರಯದಲ್ಲಿ ' ಕೊಡಗಿನ ಗೌರಮ್ಮ ದತ್ತಿ ' ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...

ಮಡಿಕೇರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಬಿಜೆಪಿ ಅಹೋರಾತ್ರಿ ಧರಣಿ

ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ. ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ...

ಮಡಿಕೇರಿ | ಹೋರಾಟದಿಂದ ಹಿಂದೆ ಸರಿಯುವ ಪ್ರೆಶ್ನೆಯೇ ಇಲ್ಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್

ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ನಡೆಸುತ್ತಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್‌ ಮೊಹ್ಸಿನ್ ಹೇಳಿದರು. ಪಕ್ಷದ ರಾಷ್ಟೀಯ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ