ಮಡಿಕೇರಿ

ಕೊಡಗು | ಜಿಲ್ಲಾ ಕಾರಾಗೃಹಕ್ಕೆ ಮಾದಕ ಪದಾರ್ಥ; ಆರೋಪಿ ವಶಕ್ಕೆ

ಕೊಡಗು ಜಿಲ್ಲೆ ಮಡಿಕೇರಿ ಕಾರಾಗೃಹಕ್ಕೆ ಟೂತ್ ಪೇಸ್ಟ್ ನಲ್ಲಿ ಮಾದಕ ಪದಾರ್ಥ ತಂದಿದ್ದ ಆರೋಪಿ ಪೋಲೀಸರ ವಶಕ್ಕೆ. ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾ ಖೈದಿ ಸನಮ್ ಎಂಬಾತನ ಸಹೋದರ ಎಂದು ಸಂದರ್ಶನಕ್ಕೆ ಕೇರಳ ರಾಜ್ಯ,ಕಣ್ಣೂರು...

ಕೊಡಗು | ಮಾರ್ಚ್ 8 ರಂದು ‘ ರಾಷ್ಟ್ರೀಯ ಲೋಕ ಅದಾಲತ್ ‘

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,...

ಕೊಡಗು | ಶಿಕ್ಷಣದಿಂದ ಜ್ಞಾನ; ಶ್ರಮದಿಂದ ಬದುಕು : ಸಾಹಿತಿ ಉಳುವಂಗಡ ಕಾವೇರಿ ಉದಯ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ...

ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. 'ಕೊಡಗು ವಿವಿ...

ಕೊಡಗು | ಹಲವೆಡೆ ಗುಡುಗು ಸಹಿತ ಮಳೆ; ಕಾಫಿ ರೈತರ ಮುಖದಲ್ಲಿ ಮಂದಹಾಸ

ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...

ಮಡಿಕೇರಿ | ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ವೃದ್ಧಿ: ಶಾಸಕ ಮಂತರ್ ಗೌಡ

ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...

ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕೊಡಗು ಜಿಲ್ಲೆಯ...

ಕೊಡಗು | ಪ್ರತಿಯೊಬ್ಬರೂ ಸಂತ ಸೇವಾಲಾಲ್‌ರ ತತ್ವಾದರ್ಶ ತಿಳಿದುಕೊಳ್ಳಬೇಕು: ವೆಂಕಟ ನಾಯಕ

ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ವೆಂಕಟ ನಾಯಕ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ...

ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ...

ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

12 ವರ್ಷದ ಹುಡುಗನೋರ್ವನ ಕುತ್ತಿಗೆಯ ಮೂಲಕ ಎದೆಯ ತನಕ ಹೊಕ್ಕಿದ್ದ ತೆಂಗಿನ ಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯರು...

ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ...

ಮಡಿಕೇರಿ | ಜಾನುವಾರುಗಳ ಮೇಲೆ ಹುಲಿ ದಾಳಿ; 12 ಆಡು, 7 ಕರುಗಳ ಸಾವು

ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಡಗರಕೇರಿಯಲ್ಲಿ ಹುಲಿಯನ್ನು ಸರೆೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗರಕೇರಿ ಗ್ರಾಮದಲ್ಲಿ ರೈತರೊಬ್ಬರ ಜಾನುವಾರುಗಳ ಮೇಲೆ...

ಈ ಹೊತ್ತಿನ ಪ್ರಮುಖ ಸುದ್ದಿ