ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್ಆರ್ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...
ಇಡೀ ಭಾರತದಲ್ಲೇ ಪರಿಶುದ್ದ ಗಾಳಿ ಇರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ 'ಮಡಿಕೇರಿ' ಅಗ್ರಸ್ಥಾನ ಪಡೆದಿದೆ.
ಅತಿ ಕಡಿಮೆ ವಾಯುಮಾಲಿನ್ಯ ಹೊಂದಿರುವ ನಗರ ಎಂಬ ಹಿರಿಮೆ ಮಂಜಿನ ನಗರಿ ಮಡಿಕೇರಿ...
ಅತ್ಯಾಚಾರದಿಂದ ನೊಂದಿದ್ದ ಅಪ್ರಾಪ್ತೆಗೆ ಶಿಶು ಜನನವಾಗಿದ್ದು, ಹೆತ್ತವರಿಂದಲೇ ನವಜಾತ ಶಿಶುವಿನ ಹತ್ಯೆಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಸದರಿ ಕೃತ್ಯದ ಆರೋಪಿಗಳಾದ ರವೂಫ್ ಮತ್ತು ಸಾಜೀದ್ ಎಂಬುವವರನ್ನು 2024ರ...
ಪ್ರಸ್ತುತ ದಿನಗಳಲ್ಲಿ ಪುಸ್ತಕ ಬರೆಯುವವರ ಸಂಖ್ಯೆ ಹೆಚ್ಚಳವಾದರೂ ಕೂಡಾ ಓದುಗರ ಸಂಖ್ಯೆ ಕುಂಠಿತವಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ಗ್ರಂಥಾಲಯ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರು ಹಾಗೂ ನ್ಯಾ. ಕೆ ಪಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ...
ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸಬೇಕು ಎಂದು ಮಾಜಿ ಸಚಿವ ಎಂ ಸಿ ನಾಣಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು...
ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಜೆಪಿ ಷಡ್ಯಂತ್ರ ಹೂಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರಾ ಧರ್ಮಜಾ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಪತ್ರಕರ್ತರ ಭವನದಲ್ಲಿ...
ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಎಂದರೆ, ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಉಚಿತ ಕಾನೂನಿನ ನೆರವು ಮತ್ತು ಅರಿವನ್ನು ನೀಡುವಂತದ್ದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಫುಟ್ಬಾಲ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದ್ದು,...
ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು,...
'ಕರ್ನಾಟಕ ಸುವರ್ಣ ಸಂಭ್ರಮ'ದ ಅಂಗವಾಗಿ ಕನ್ನಡ ಸ್ನೇಹಸಿರಿ ಬಳಗ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ "ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪತ್ರಕರ್ತರ ಪುಟ್ಬಾಲ್ ಪಂದ್ಯಾವಳಿಯು ನವೆಂಬರ್ 03 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಚಾಲಕರಾದ ಪ್ರೆಸ್ ಕ್ಲಬ್ ನಿರ್ದೇಶಕರಾಗಿರುವ...
ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು, ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಡಾ ಮಂತರ್ ಗೌಡ...