ಮಡಿಕೇರಿ

ಕೊಡಗು | ಅ.25ರಿಂದ ಅನೈರ್ಮಲ್ಯ ಶೌಚಾಲಯ, ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ ಸಮೀಕ್ಷೆ: ವೆಂಕಟ್ ರಾಜಾ

ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 03ರವರೆಗೆ 'ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ' ಸಮೀಕ್ಷೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ...

ಕೊಡಗು | ಪೊಲೀಸರು ಸಮಾಜಕ್ಕೆ ನೀಡಿರುವ ಸೇವೆ ಮರೆಯಬಾರದು; ಜಿಲ್ಲಾಧಿಕಾರಿ ವೆಂಕಟ್ ರಾಜಾ

ಪೊಲೀಸರು ಸಮಾಜಕ್ಕೆ ನೀಡಿದ ಸೇವೆಯನ್ನು ಯಾರೂ ಕೂಡಾ ಮರೆಯಬಾರದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ದೇಶದಲ್ಲಿ ಶಾಂತಿ, ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ...

ಕೊಡಗು | ಕನ್ನಡ ರಾಜ್ಯೋತ್ಸವದ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ನವೆಂಬರ್ 01ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಅದಕ್ಕಾಗಿ, ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ...

ಕೊಡಗು | ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ; ಅಕ್ಟೋಬರ್‌ 30 ಕೊನೆಯ ದಿನ

ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ...

ಕೊಡಗು | ತಲಕಾವೇರಿಯಲ್ಲಿ ತೀರ್ಥೋದ್ಭವ ಜಾತ್ರಾ ಸಂಭ್ರಮ

ಕಾವೇರಿ ನದಿಯನ್ನು ದೈವವಾಗಿ ಆರಾಧಿಸುವ ಬಲು ಅಪರೂಪದ ಆಚರಣೆಯಾಗಿದ್ದು, ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಆರಂಭವಾಗಿದೆ. ಕರ್ನಾಟಕ ನಾಡು, ನುಡಿಗೆ ಎಷ್ಟು ಮಹತ್ವ ಕೊಟ್ಟಿದಿಯೋ ಅದಷ್ಟೇ ಮಹತ್ವ ಕಾವೇರಿಗೂ ಕೊಟ್ಟಿದೆ. ಕಾವೇರಿ ನದಿಯಷ್ಟೇ...

ಕೊಡಗು | ಗ್ರೇಟರ್ ರಾಜಾಸೀಟ್ ಅಕ್ರಮ; ಲೋಕಾಯುಕ್ತ ತನಿಖಾಧಿಕಾರಿಯಿಂದ ವಿಚಾರಣೆ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿಯವರು ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು. ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ...

ಕೊಡಗು | ಮಡಿಕೇರಿ ದಸರಾ ಕಾರ್ಯಕ್ರಮಕ್ಕೆ ಶಾಸಕ ಪೊನ್ನಣ್ಣರಿಂದ ಚಾಲನೆ

ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಾಣಗೊಂಡಿರುವ ಬೃಹತ್ 'ಕಲಾ ಸಂಭ್ರಮ' ವೇದಿಕೆಯಲ್ಲಿ ಇತಿಹಾಸ ಪ್ರಸಿದ್ದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ...

ಕೊಡಗು | ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತ ತನಿಖೆ ಆರಂಭ

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ. ಸುಮಾರು ₹4.55...

ಕೊಡಗು | ಪೊಲೀಸ್ ಕಾರ್ಯಾಚರಣೆ; ಅಂತರಾಷ್ಟ್ರೀಯ ಗಾಂಜಾ ಆರೋಪಿಗಳ ಬಂಧನ

ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್‌(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಕೊಡಗು...

ಕೊಡಗು | ಮಹಾತ್ಮ ಗಾಂಧಿಯವರ ʼನನ್ನ ಜೀವನವೇ, ನನ್ನ ಸಂದೇಶʼ ಎಲ್ಲರ ಬದುಕಿಗೆ ಆದರ್ಶವಾಗಬೇಕು: ವೆಂಕಟ್ ರಾಜಾ

ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾಪ್ರತಿಪಾದಿಸಿದರು. ಕೊಡಗು ಜಿಲ್ಲಾಡಳಿತ,...

ಕೊಡಗು | ವಿಶ್ವ ರೇಬಿಸ್ ದಿನಾಚರಣೆ

“ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ನಡೆದ ವಿಶ್ವ ರೇಬಿಸ್ ದಿನಾಚರಣೆಯು ಪರಿಸರಗಳ, ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕೊಡಗು | ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ; ಸಚಿವ ಶರಣಪ್ರಕಾಶ್ ಪಾಟೀಲ್

ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಬಡರೋಗಿಗಳ ಅನುಕೂಲಕ್ಕಾಗಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ನೀಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ಕೊಡಗು ಜಿಲ್ಲೆ ಜನತೆಯ ಬಹುದಿನದ ಬೇಡಿಕೆಯಾಗಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ