ಮಡಿಕೇರಿ

ಕೊಡಗು | ನವೆಂಬರ್ ತಿಂಗಳಲ್ಲಿ ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ: ಡಾ ಪುಷ್ಪಾ ಅಮರನಾಥ್

ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ...

ಕೊಡಗು | ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ: ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್‌ ವಕ್ತಾರ ತೆನ್ನಿರಾ ಮೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಕೊಡಗು | ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ʼಸ್ವಚ್ಛತಾ ಹೀ ಸೇವಾ' ಪಾಕ್ಷಿಕ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 17ರಿಂದ ಅಕ್ಟೋಬರ್ 2ರವರೆಗೂ ʼಸ್ವಭಾವ ಸ್ವಚ್ಛತೆ,...

ಕೊಡಗು | ಮೌನಕ್ರಾಂತಿಯ ಹರಿಕಾರ ಡಿ ದೇವರಾಜ ಅರಸು: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಸಮ ಸಮಾಜದ ಹರಿಕಾರ ಡಿ ದೇವರಾಜ ಅರಸು ಅವರು ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದರು. ರಾಜ್ಯದ ಮಟ್ಟಿಗೆ ʼಮೌನ ಕ್ರಾಂತಿಯ ಹರಿಕಾರʼರೆಂದರೆ ಅದುವೇ ಅರಸು ಎಂದು ಕೊಡಗಿನ...

ಕೊಡಗು | ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ; ಗ್ರಾಮಸ್ಥರ ಆಕ್ರೋಶ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ ಆಟದಂತಾಗಿದ್ದು, ಬಿರುಸಾದ ಮಳೆಯಿಂದ ಓಡಾಟ ಸಾಧ್ಯವಿರದ ಪರಿಸ್ಥಿತಿಯ ನಡುವೆ ವಿದ್ಯುತ್ ಇಲ್ಲದಿರುವುದು ತಲೆ ನೋವಿನ ವಿಚಾರವಾಗಿದೆ. ವಿದ್ಯುತ್ ಸಮಸ್ಯೆ ತಲೆದೂರಲು ಅಭಿಯಂತರರೇ...

ಮಡಿಕೇರಿ | ಗ್ಯಾರಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು: ಧರ್ಮಜ ಉತ್ತಪ್ಪ

ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ...

ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖ; ಸಂಚಾರಕ್ಕೆ ಅವಕಾಶ

ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಆವರಿಸಿದ್ದ ಕಾವೇರಿ ನದಿಯ ಪ್ರವಾಹ ಇಳಿಕೆಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಮಡಿಕೇರಿ ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ...

ಗುಡ್ಡ ಕುಸಿಯುವ ಭೀತಿ : ಇಂದಿನಿಂದ ಮಂಗಳೂರು – ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬಂದ್

ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...

ಕೊಡಗು | ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕು: ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್

ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...

ಕೊಡಗು | ಮಳೆಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ, ಪರಿಶೀಲನೆ 

ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...

ಕೊಡಗು | ಜು.1ರಿಂದ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...

ಕೊಡಗು | ಹೃದಯಾಘಾತಕ್ಕೆ ಯುವತಿ ಬಲಿ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ. ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...

ಈ ಹೊತ್ತಿನ ಪ್ರಮುಖ ಸುದ್ದಿ