ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ‘ಪವಿತ್ರ ಗ್ರಂಥ’ವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಚ್.ಸಿ ಶಾಮ್ ಪ್ರಸಾದ್ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ...
ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು ಎಂದು ಭಾಗಮಂಡಲ ಗ್ರಾಮ ಪಂಚಾಯತಿ ಅಧ್ಯಕ್ಷ ಕಾಳನ ರವಿ ಹೇಳಿದ್ದಾರೆ.
ಭಾಗಮಂಡಲದಲ್ಲಿ ಕರ್ನಾಟಕ...
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ...
ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ...
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿರುವ ಮಧ್ಯೆಯೇ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದ ವೈದ್ಯರೋರ್ವರು ಕಾರೊಂದರಲ್ಲಿ ಇಂದು(ಡಿ.1) ಶವವಾಗಿ ಪತ್ತೆಯಾಗಿದ್ದಾರೆ.
ಕೊಡಗು ಜಿಲ್ಲೆಯ...
ವಿಧಾನಸಭಾ ಚುನಾವಣೆಗೆ 15 ದಿನಗಳು ಇದ್ದ ಸಂದರ್ಭ ಹಿಂದಿನ ಬಿಜೆಪಿ ಸರ್ಕಾರ ಮತಗಳಿಕೆಯ ಉದ್ದೇಶದಿಂದ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಕೊಡವ ಅಭಿವೃದ್ಧಿ ನಿಗಮ ಕಂಪನಿ ಕಾಯಿದೆ ನಡಿ...
ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಷಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಹೊದ್ದೂರು...
ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ...
ಬ್ಯಾಂಕಾಕ್ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್...
ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು...
ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು.
ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್ 12ರಂದು...