ಮಡಿಕೇರಿ

ಮಡಿಕೇರಿ | ಭಾರೀ ಮಳೆ, ಭೂಕುಸಿತ: ರಾಜಾಸೀಟ್ ಪ್ರವೇಶಕ್ಕೆ ನಿರ್ಬಂಧ

ಭಾರೀ ಮಳೆ, ಭೂಕುಸಿತದ ನಡುವೆ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...

ಎ.ಐ.ಕೆ.ಎಂ.ಸಿ.ಸಿ. ಮಡಿಕೇರಿ ಘಟಕ ಉದ್ಘಾಟಿಸಿದ ಸಚಿವ ಯು.ಟಿ. ಖಾದರ್

ಆರೋಗ್ಯ ಸೇವೆಯನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಎ.ಐ.ಕೆ.ಎಂ.ಸಿ.ಸಿ. (AIKMCC) ಸಂಸ್ಥೆಯ ಮಡಿಕೇರಿ ಘಟಕವನ್ನು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರು ಭಾನುವಾರ ಮಡಿಕೇರಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ...

ಕೊಡಗು | ಅತಿವೃಷ್ಟಿ-ಅನಾವೃಷ್ಟಿ ಎದುರಿಸಲು ಜಿಲ್ಲಾಡಳಿತ ಸಜ್ಜಾಗಲಿ: ಸಚಿವ ಯು.ಟಿ. ಖಾದರ್

ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಕೊಡಗು ಜಿಲ್ಲೆಯಲ್ಲಿ 207 ಪ್ರಕರಣಗಳು ಬಾಕಿ: 80 ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ-ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ

ಕೊಡಗು ಜಿಲ್ಲೆಯಲ್ಲಿ ಲೋಕಾಯುಕ್ತಕ್ಕೆ ಸಂಬಂಧಿಸಿದಂತೆ ಒಟ್ಟು 207 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 80 ಪ್ರಕರಣಗಳನ್ನು ವೈಯಕ್ತಿಕ ನೆಲೆಯಲ್ಲಿ ಆಯ್ಕೆ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳು, ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ...

ಮಡಿಕೇರಿ | ವೈಜ್ಞಾನಿಕ ಕಸ ವಿಲೇವಾರಿಗೆ ಒತ್ತು ನೀಡಿ: ಅಧಿಕಾರಿಗಳಿಗೆ ಉಪ ಲೋಕಾಯುಕ್ತರ ತೀವ್ರ ಎಚ್ಚರಿಕೆ

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಹೊರವಲಯದ ಸ್ಟೀವರ್ಟ್ ಹಿಲ್ ಸಮೀಪದ ಕಸ ವಿಲೇವಾರಿ ಘಟಕಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಸ...

ಮಡಿಕೇರಿ ಆರ್‌ಟಿಒಗೆ ₹4.30 ಕೋಟಿ ವೆಚ್ಚದ ಆಧುನಿಕ ಸೆನ್ಸಾರ್ ಟೆಸ್ಟಿಂಗ್ ಟ್ರಾಕ್‌ಗೆ ಭೂಮಿಪೂಜೆ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಆರ್‌ಟಿಒ ಕಚೇರಿ ಆವರಣದಲ್ಲಿ ₹4.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸೆನ್ಸಾರ್ ಟೆಸ್ಟಿಂಗ್ ಟ್ರಾಕ್ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶನಿವಾರ...

ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಮಳೆ ಗಣನೀಯ ಇಳಿಕೆ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 1.38 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷದ ಇದೇ ದಿನ ಜಿಲ್ಲೆಯಲ್ಲಿ 18.59 ಮಿ.ಮೀ. ಮಳೆಯಾಗಿದ್ದು, ಈ ಬಾರಿ...

ಕೊಡಗು | ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಜುಲೈ 31ರವರೆಗೆ ನೋಂದಣಿ: ರೈತರಿಗೆ ಮನವಿ

ಕರ್ನಾಟಕ ಸರ್ಕಾರವು 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಜಾರಿಗೊಳಿಸಿದ್ದು, ಕೊಡಗು ಜಿಲ್ಲೆಯ ರೈತರು ಕಾಳುಮೆಣಸು ಹಾಗೂ ಅಡಿಕೆ ಬೆಳೆಗಳಿಗೆ ಜುಲೈ 31ರೊಳಗೆ ನೋಂದಣಿ...

ಕೊಡಗು | ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್: ತೀವ್ರ ತಪಾಸಣೆ, ಹುಸಿ ಕರೆ ಎಂದು ಖಾತ್ರಿ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಗ್ರಹ ದಳ ಹಾಗೂ ಶ್ವಾನದಳದಿಂದ ವ್ಯಾಪಕ ತಪಾಸಣೆ ನಡೆಸಲಾಯಿತು. ನ್ಯಾಯಾಲಯದ ಅಧಿಕಾರಿಗಳ ಗಮನಕ್ಕೆ ಬೆದರಿಕೆ ಇ-ಮೇಲ್...

ಕೊಡಗು | ಕೇಂದ್ರ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ತಲುಪಲಿ: ಸಂಸದ ಯದುವೀರ್

ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದರು. ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ...

ಕೊಡಗು | ಗಾಜಿನ ಸೇತುವೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಪರಿಶೀಲನೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ-ಮಾಂದಲ್‌ಪಟ್ಟಿ ಮಾರ್ಗದ ಜಂಕ್ಷನ್‌ ಹಾಗೂ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ...

ಕೊಡಗು | ಎಸ್‌ಐಆರ್ ವಿರೋಧಿ ಜಾಗೃತಿ ಅಭಿಯಾನ: ಮತದಾನ ಹಕ್ಕು ರಕ್ಷಣೆಗೆ ಆಗ್ರಹ

ಕೊಡಗು ಜಿಲ್ಲೆ, ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಎಸ್‌ಐಆರ್ (Special Intensive Revision) ವಿರೋಧಿ ಒಕ್ಕೂಟದ ಮುಖಂಡರು ಎಸ್‌ಐಆರ್ ವಿರೋಧಿ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಿದರು. ಈ ವೇಳೆ ನಡೆದ...

ಈ ಹೊತ್ತಿನ ಪ್ರಮುಖ ಸುದ್ದಿ