ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಆದರೆ, ಅವರ ಶ್ರೇಯೋಭಿವೃದ್ಧಿಗೆ ಚಿಂತನೆ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಜವಾಬ್ದಾರಿ ಹಾಗೂ ಒತ್ತಡವಿದೆ ಎಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು....
ದೇಶದಲ್ಲಿ 2019ರಿಂದ 2021ರವರೆಗೆ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಈ ಪೈಕಿ, ರಾಜ್ಯದಲ್ಲಿ 31,935 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆಂದು ಕೇಂದ್ರ ಗೃಹ ಸಚಿವಾಲಯ ಸಂಸತ್ ಅಧಿವೇಶನದಲ್ಲಿ ಹೇಳಿದೆ. ಈ ಅಂಕಿಅಂಶಗಳು...
ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆ. ಇದೇ ರಾಜ್ಯದ ಪತಿ ರೋಷನ್ (30) ಬಂಧಿತ...
ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು....
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ...
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ನಿಗದಿ ಆಗದೇ ಇರುವ ಎಲ್ಲ ಬಾಣೆ ಜಮೀನುಗಳಿಗೆ ಕಂದಾಯ ನಿಗದಿಪಡಿಸುವ ಕುರಿತು ಪ್ರಾಯೋಗಿಕವಾಗಿ ಗ್ರಾಮವಾರು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
"ಕೊಡಗಿನಲ್ಲಿ ಎಲ್ಲ ಬಾಣೆ ಜಾಗಗಳಿಗೆ ಕಂದಾಯ...
'ಕರ್ನಾಟಕ' ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ಭಾಗದ ಸಾಹಿತಿ ಮತ್ತು ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ....
ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭದಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿಯೊಬ್ಬರು ಕಾಡಾನೆ ತುಳಿತಕ್ಕೆ ಬಲಿಯಾಗಿರುವ ಘಟನೆ ಮಡಿಕೇರಿ ಬಳಿಯ ಕೆದಕಲ್ನಲ್ಲಿ ನಡೆದಿದೆ. ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಮತ್ತೊಂದು ಘಟನೆಯಲ್ಲಿ ಸುಂಟಿಕೊಪ್ಪದ...
ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದ್ದು,. ಆಟೋ ಗ್ಯಾರೇಜ್ ಮಾಲೀಕರೊಬ್ಬರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಬಳಿ ನಡೆದಿದೆ.
ರಾಣಿಪೇಟೆಯಿಂದ ಮಡಿಕೇರಿಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಗಿದೆದೆ. ಆಟೊ ಗ್ಯಾರೇಜ್...
ಪ್ರಯಾಣಿಕರೋರ್ವರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್ಲೆಟ್ಅನ್ನು ವಾರಸುದಾರರಿಗೆ ತಲುಪಿಸಿ ಮಡಿಕೇರಿ ನಗರ ಠಾಣೆಯ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಪತ್ರಕರ್ತ ತೇಲಪಂಡ ಕವನ್ ಕಾರ್ಯಪ್ಪ ಅವರು ಆಗಸ್ಟ್ 29ರಂದು ಕುಶಾಲನಗರದಿಂದ ಮಡಿಕೇರಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ತೆರಳುತ್ತಿದ್ದಾಗ ಬ್ರೇಸ್ಲೆಟ್...
ಬೆಂಗಳೂರಿನಲ್ಲಿ ನಡೆದ 'ವಲ್ಡ್ ಫಿಟ್ನೆಸ್ ಫೆಡರೇಷನ್ ರಾಯಲ್ ಕ್ಲಾಸಿಕ್ -2023' ದೇಹದಾಡ್ಯ ಸ್ಪರ್ಧೆಯ 55 ಕೆ.ಜಿ ವಿಭಾಗದಲ್ಲಿ ಮಡಿಕೇರಿಯ ಗಣೇಶ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕೊಡಗು ಜಿಲ್ಲೆಗೆ ಹಿರಿಮೆ ತಂದಿದ್ದಾರೆ.
ಮಡಿಕೇರಿಯ ರೆಸ್ಟೋರೆಂಟ್ವೊಂದರಲ್ಲಿ...
ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪವನ್ನು ನಿರಂತರವಾಗಿ ಎದುರಿಸುತ್ತಿದ್ದ ಮಡಿಕೇರಿ ಕೆಎಸ್ಆರ್ಟಿಸಿ ಡಿಪೋ ವ್ಯವಸ್ಥಾಪಕಿ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಡಿಕೇರಿ ಡಿಪೋದಿಂದ ಅವರನ್ನು ಹಾಸನ ಜಿಲ್ಲೆಯ ರಾಮನಾಥಪುರ ಡಿಪೋಗೆ ವರ್ಗಾವಣೆ ಮಾಡಿ...