ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.
ಮೂಲತಃ ಮಂಡ್ಯದವರಾದ ರಶ್ಮಿ (27) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಮಡಿಕೇರಿಯಲ್ಲಿರುವ ಅರಣ್ಯ ಇಲಾಖೆಯ...
ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್ಆರ್ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ...
ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...
ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ...
ಕೊಡಗು ಜಿಲ್ಲೆ ಮಡಿಕೇರಿಯ ಕೇಂದ್ರ ಭಾಗದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್ಆರ್ಟಿಸಿ ಬಸ್ ಒಂದು ಢಿಕ್ಕಿಯಾಗಿದ್ದು, ಪ್ರತಿಮೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರತಿಮೆಗೆ ಢಿಕ್ಕಿಯಾಗಿದೆ. ಅಡ್ಡ ಬಂದ...
ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ.
ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....
ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕರು ಮಾದಕ ವಸ್ತುಗಳನ್ನು ಸೇವಿಸದಂತೆ ನಿಯಂತ್ರಿಸಲು ಮಸೀದಿಯೊಂದು ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಕಟ್ಟುನಿಟ್ಟಾದ ಸೂಚನೆಗಳಿರುವ ಘಲಕವನ್ನು ಕೊಂಡಂಗೇರಿ...
ತಣಲ್ ವೃದ್ಧಾಶ್ರಮದಲ್ಲಿರುವ ಹಿರಿಯರಿಗೆ, ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯಕರ್ತರು ಗಾಲಿ ಕುರ್ಚಿ ನೀಡಿದರು.
ಕೊಡಗು ಜಿಲ್ಲೆ ಮಡಿಕೇರಿಯ ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದಲ್ಲಿ ಸುಮಾರು 40 ಮಂದಿ ಹಿರಿಯ...
ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿ
ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿ
ಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು...
ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...
ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ...