ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲಪಟ್ಟಿ (ಮುಗಿಲುಪೇಟೆ) ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿ.ಮೀ. ರಸ್ತೆ ಕಾಮಗಾರಿಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ...
ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ...
ಮಡಿಕೇರಿಯಲ್ಲಿ ವಿಚಾರಣಾಧೀನ ಕೈದಿಯನ್ನು ಹಳೆಯ ದ್ವೇಷದ ಕಾರಣ ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಜೇಶ್ ಎಂಬಾತ ಹೇಮಂತ್ ಎಂಬ ಕೈದಿಯ ಎದೆ ಮತ್ತು ಹೊಟ್ಟೆಗೆ ಮನಬಂದಂತೆ...
ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಪ್ರಯತ್ನಗಳಿಗೆ ಮಹತ್ವದ ಯಶಸ್ಸು ದೊರೆತಿದ್ದು, ಐತಿಹಾಸಿಕ ಮಡಿಕೇರಿ...
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ವನಸಿರಿ ವನಧನ ಯೋಜನೆಯಡಿ ಸಿದ್ದಾಪುರ ಸಂಜೀವಿನಿ ಒಕ್ಕೂಟದ ಮಹಿಳೆಯರು ಸಂಗ್ರಹಿಸಿದ ಸುಮಾರು 25 ಲೀಟರ್ ಜೇನುಹನಿಯನ್ನು ತಾಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಶ್ ಅವರು ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.
ಸಿದ್ದಾಪುರ...
2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿರುವ ವಿವಿಧ ವಸತಿ ಶಾಲೆ ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಜಿ...
ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಬೆಳವಣಿಗೆಯ ಹಿಂದೆ ಕರ್ನಾಟಕದ ವಿವಿಧ ಸಣ್ಣ ಭಾಷೆಗಳ ಕೊಡುಗೆ ಮಹತ್ತರವಾಗಿದೆ ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು.
ಸುಂಟಿಕೊಪ್ಪದ...
ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಯಶಸ್ವಿಯಾಗಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುವ ಮೂಲಕ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ದೊರೆತಿದೆ.
ಪೊನ್ನಂಪೇಟೆ ತಾಲೂಕಿನ ಅರವತೋಕ್ಲು ಗ್ರಾಮದ 46 ವರ್ಷದ ಪಿ.ಜಿ....
ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಪ್ರತಿಯೊಬ್ಬರಲ್ಲೂ ಅಭಿಮಾನ ಮತ್ತು ಸ್ವಾಭಿಮಾನ ಬೆಳೆಸಿಕೊಳ್ಳಬೇಕೆಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ. ಬೋಪಯ್ಯ ಅವರು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಡಂಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...
ಈಶ್ವರ ಬಿ. ಖಂಡ್ರೆ ಅವರು ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ...
ಕೊಡಗಿನ ಆದಿವಾಸಿಗಳ ಒಡನಾಡಿ, ಹಿತಚಿಂತಕ ಹಾಗೂ ಕುಶಾಲನಗರದ ಕಾರ್ಡ್ ಸಂಸ್ಥೆಯ ಸಂಸ್ಥಾಪಕರಾದ ವಿ.ಎಸ್. ರಾಯ್ ಡೇವಿಡ್ ಅವರು ಇನ್ನಿಲ್ಲ. ಮೇ 15ರ ಸಂಜೆ ತೀವ್ರ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನಲ್ಲಿ ಅವರು ನಿಧನರಾದರು. ಅವರಿಗೆ 71...