ಮಡಿಕೇರಿ

ಕೊಡಗು | ದುಬಾರೆ ದುರಂತಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ 100 ಅಡಿ ಅಂತರ ಕಡ್ಡಾಯ

ಈಶ್ವರ ಬಿ. ಖಂಡ್ರೆ ಅವರು ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ...

ಕುಶಾಲನಗರ | ಕೊಡಗಿನ ಆದಿವಾಸಿಗಳ ಹಿತಚಿಂತಕ ವಿ.ಎಸ್. ರಾಯ್ ಡೇವಿಡ್ ನಿಧನ

ಕೊಡಗಿನ ಆದಿವಾಸಿಗಳ ಒಡನಾಡಿ, ಹಿತಚಿಂತಕ ಹಾಗೂ ಕುಶಾಲನಗರದ ಕಾರ್ಡ್ ಸಂಸ್ಥೆಯ ಸಂಸ್ಥಾಪಕರಾದ ವಿ.ಎಸ್. ರಾಯ್ ಡೇವಿಡ್ ಅವರು ಇನ್ನಿಲ್ಲ. ಮೇ 15ರ ಸಂಜೆ ತೀವ್ರ ಹೃದಯಾಘಾತಕ್ಕೊಳಗಾಗಿ ಬೆಂಗಳೂರಿನಲ್ಲಿ ಅವರು ನಿಧನರಾದರು. ಅವರಿಗೆ 71...

ಕೊಡಗು | ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಸಿದ್ಧತೆಗೆ ಎ.ಎಸ್. ಪೊನ್ನಣ್ಣ ಸೂಚನೆ

ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು...

ಕೊಡಗು | ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲರೂ ಸಹಕಾರ ನೀಡಿ: ಎ.ಎಸ್. ಪೊನ್ನಣ್ಣ

ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು. ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ...

ಅರಣ್ಯ ಇಲಾಖೆಯ ವಸಾಹತುಶಾಹಿ ವಿರುದ್ಧ ನಾಗರಹೊಳೆ ಆದಿವಾಸಿಗಳ ಹಕ್ಕು ಹೋರಾಟ

ಆದಿವಾಸಿಗಳು ಕೇವಲ ಅರಣ್ಯದ ನಿವಾಸಿಗಳಲ್ಲ; ಅವರು ಅರಣ್ಯದ ಜೀವನಾಡಿ, ಪ್ರಕೃತಿಯ ನಿಜವಾದ ಸಂರಕ್ಷಕರು. ಅವರ ಹಕ್ಕುಗಳನ್ನು ಕಸಿಯುವುದು ಎಂದರೆ ಸಂವಿಧಾನದ ಆತ್ಮವನ್ನೇ ನಿರ್ಲಕ್ಷಿಸುವಂತಾಗಿದೆ. ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆ, ಬದುಕಿನ ವಿಧಾನ...

ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ...

ಕೊಡಗು | ಮುಂಗಾರಿಗೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೋಸರಾಜು

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಾದ್ಯಂತ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಕೊಡಗು | ಮೇ.13ರಂದು ವಿರಾಜಪೇಟೆಯ ತೋರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಕೆದಮುಳ್ಳೂರು(ತೋರ) ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2026’ ಕಾರ್ಯಕ್ರಮವು ಮೇ 13ರಂದು ಬೆಳಗ್ಗೆ 9...

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐತಿಚಂಡ ರಮೇಶ್ ಉತ್ತಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ ಹಾಗೂ ಪತ್ರಕರ್ತರಾದ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...

ಕೊಡಗು | 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಬ್ದುಲ್ ರಶೀದ್ ಸರ್ವಾಧ್ಯಕ್ಷರಾಗಿ ಆಯ್ಕೆ

ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ, ಕವಿ ಹಾಗೂ ಕತೆಗಾರ ಅಬ್ದುಲ್ ರಶೀದ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ...

ಕೊಡಗು | ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ವಿತರಣೆಯ ಮೇಲೆ ಕಟ್ಟುನಿಟ್ಟಿನ ನಿಗಾ

ರಸಗೊಬ್ಬರ ಖರೀದಿಗೆ ಇನ್ಮುಂದೆ ರೈತರು ಕಡ್ಡಾಯವಾಗಿ ಎಫ್‌ಐಡಿ (Farmer ID) ಹೊಂದಿರಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ. ಜೊತೆಗೆ, ರೈತರು ತಮ್ಮ ಭೂಮಿಯನ್ನು ಎಫ್‌ಐಡಿಗೆ ಜೋಡಿಸಿರಬೇಕು. ಈ ಮಾಹಿತಿಯ ಆಧಾರದಲ್ಲಿಯೇ ಕೆ-ಕಿಸಾನ್ ತಂತ್ರಜ್ಞಾನದ...

ಕೊಡಗು | ಬ್ಯಾರಿ ಭಾಷೆ–ಸಂಸ್ಕೃತಿ ಉಳಿಸಿ ಬೆಳೆಸಲು ಒಗ್ಗಟ್ಟಿನ ಶ್ರಮ ಅಗತ್ಯ: ಯು.ಟಿ. ಖಾದರ್

ಬ್ಯಾರಿ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತನ್ನದೇ ಆದ ಶ್ರೀಮಂತ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಲು ಸಮಾಜದ ಎಲ್ಲ ವರ್ಗಗಳು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ಕರೆ...

ಈ ಹೊತ್ತಿನ ಪ್ರಮುಖ ಸುದ್ದಿ