ಮಡಿಕೇರಿ

ಕೊಡಗು | ಮೊದಲ ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಸಾಹಿತಿ ಬಿ.ಎ. ಶಂಶುದ್ದೀನ್ ಆಯ್ಕೆ: ಉಮರ್ ಯು. ಎಚ್

ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಸಹಯೋಗದೊಂದಿಗೆ ಏಪ್ರಿಲ್ 28ರಂದು ಮಡಿಕೇರಿ ನಗರದ ಕಾವೇರಿ ಸಭಾಂಗಣದಲ್ಲಿ ನಡೆಯಲಿದ್ದು,...

ಕೊಡಗು | ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ‘ವಿಶ್ವ ಧ್ವನಿ’ ದಿನಾಚರಣೆ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು (ಇಎನ್ಟಿ) ವಿಭಾಗದಿಂದ 'ನಮ್ಮ ಧ್ವನಿಯ ಆರೈಕೆ' ಎಂಬ ವಿಷಯದಡಿ ‘ವಿಶ್ವ ಧ್ವನಿ’ ದಿನವನ್ನು ಆಚರಿಸಲಾಯಿತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಾಕ್...

ಕೊಡಗು | ಉದ್ಯೋಗ ಮೇಳದಲ್ಲಿ 65 ಮಂದಿಗೆ ನೇಮಕಾತಿ: ಯುವಕರಿಗೆ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕರೆ

ಬೆಂಗಳೂರು ಕೊಡವ ಸಮಾಜದ ವತಿಯಿಂದ ಕೊಡಗು ಜಿಲ್ಲೆ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ಉದ್ಯೋಗ ಮೇಳದಲ್ಲಿ 65 ಮಂದಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಿಗೆ ನೇಮಕಾತಿ...

ಕೊಡಗಿನಲ್ಲಿ ಜನಗಣತಿ ಚುರುಕು: ‘ನಮ್ಮ ಗಣತಿ, ನಮ್ಮ ಅಭಿವೃದ್ಧಿ’ ಅಭಿಯಾನಕ್ಕೆ ವೇಗ

'ನಮ್ಮ ಗಣತಿ, ನಮ್ಮ ಅಭಿವೃದ್ಧಿ' ಎಂಬ ಘೋಷಣೆಯಡಿ 2027ರ ಜನಗಣತಿಯ ಮೊದಲ ಹಂತ ಈಗಾಗಲೇ ಆರಂಭಗೊಂಡಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಒಟ್ಟು...

ಕೊಡಗು | ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ ಸ್ವೀಕರಿಸಿದ ಲೇಖಕಿ ಪ್ರತಿಮಾ ಹರೀಶ್ ರೈ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀಮತಿ ವಿಜಯಾ ವಿಷ್ಣುಭಟ್ ದತ್ತಿ ಪ್ರಶಸ್ತಿ’ಯನ್ನು ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಉಪನ್ಯಾಸಕಿ...

ಕೊಡಗಿನಲ್ಲಿ ಅಂತರ್ಜಲ ಸಂರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಅಂತರ್ಜಲ ಸಂಪನ್ಮೂಲಗಳ ಸಂರಕ್ಷಣೆ ಮತ್ತು ಸಮರ್ಪಕ ಬಳಕೆಗಾಗಿ ಕೆರೆ, ಕಟ್ಟೆ ಹಾಗೂ ನದಿ ಮೂಲಗಳನ್ನು ಉಳಿಸುವ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್...

ಕೊಡಗು | ಹಸ್ತಪ್ರತಿ ಸಂರಕ್ಷಣೆ–ಡಿಜಿಟಲೀಕರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ

ಕೊಡಗು ಜಿಲ್ಲೆ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಯೋಜನೆ ಅನುಷ್ಠಾನ ಕುರಿತು ಪೂರ್ವಭಾವಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಸ್.ಜೆ. ಸೋಮಶೇಖರ್,...

ಕೊಡಗು | ಇತಿಹಾಸ ಪುಟ ಸೇರಿದ ಕಾವೇರಿ ಕಲಾಕ್ಷೇತ್ರ; ನೂತನ ಕಲಾಭವನ ನಿರ್ಮಾಣಕ್ಕೆ ಶಾಸಕ ಡಾ ಮಂತರ್ ಗೌಡ ಚಾಲನೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ನಗರಸಭೆ ಆವರಣದಲ್ಲಿರುವ ಕಾವೇರಿ ಕಲಾಕ್ಷೇತ್ರ(ಟೌನ್ ಹಾಲ್) ಕಟ್ಟಡವನ್ನು ತೆರವುಗೊಳಿಸಿ ಸುಸರ್ಜಿತವಾದ ಎರಡು ಅಂತಸ್ತಿನ ಕಲಾಭವನದಲ್ಲಿ 450 ಜನರಿಗೆ ಆಸನ ವ್ಯವಸ್ಥೆ ಹಾಗೂ ವಾಹನ ಪಾರ್ಕಿಂಗ್ ಒಳಗೊಂಡ ಕಟ್ಟಡ...

ಕೊಡಗು | ಮಾಜಿ ಸೈನಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಾಜಿ ಸೈನಿಕರು ಹಾಗೂ ಕುಟುಂಬದವರ ಕುಂದುಕೊರತೆಗಳನ್ನು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆಲಿಸಿ, ಮನವಿ ಸ್ವೀಕರಿಸಿದರು. ಮಡಿಕೇರಿ, ಪೊನ್ನಂಪೇಟೆಯಲ್ಲಿ ಮಾಜಿ ಸೈನಿಕರಿಗಾಗಿ ಕ್ಯಾಂಟಿನ್,...

ಕೊಡಗು | ಪಾಸ್‍ಪೋರ್ಟ್ ಮೇಳಕ್ಕೆ ಚಾಲನೆ ನೀಡಿದ ಸಂಸದ ಯದುವೀರ್

ಕೊಡಗು ಜಿಲ್ಲೆಯ ಸಾರ್ವಜನಿಕರ ಬಹುದಿನದ ಬೇಡಿಕೆಯಂತೆ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದಿಂದಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ಸಹಕಾರದಲ್ಲಿ ಪಾಸ್‍ಪೋರ್ಟ್ ಮೇಳಕ್ಕೆ ಬುಧವಾರ ಮಡಿಕೇರಿಯಲ್ಲಿ ಚಾಲನೆ ದೊರೆಯಿತು. ಕೊಡಗು ಜಿಲ್ಲೆಯ ಜನರು...

ಕೊಡಗು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ: ದಿನಕರ್ ಶೆಟ್ಟಿ

ಕೊಡಗು ಜಿಲ್ಲೆ ಮಡಿಕೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ, ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ 3 ದಿನಗಳಿಂದ ನಾಪತ್ತೆ; ANF ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ (ಚಾರಣ) ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ...

ಈ ಹೊತ್ತಿನ ಪ್ರಮುಖ ಸುದ್ದಿ