ಮಡಿಕೇರಿ

ಕೊಡಗು | ಮಹಾವೀರರ ಜೀವನ-ಭೋಧನೆಗಳು ಸರ್ವಕಾಲಿಕ: ವಾಣಿ ಪುಷ್ಪರಾಜ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಭಗವಾನ್ ಮಹಾವೀರರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಡಾ. ವಾಣಿ...

ಕೊಡಗು | ತಮ್ಮ ಕಥೆಗಳಿಂದ ಪರಿಸರ ರಕ್ಷಣೆಗೆ ಇಳಿದವರು ಡಾ. ನಾ ಡಿಸೋಜ: ಅಂಬೆಕಲ್ ನವೀನ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ತಾಲ್ಲೂಕು ಮಾಜಿ...

ಕೊಡಗು | ಸಾಹಿತಿಗಳು ಮನರಂಜನೆಗಾಗಿ ಬರಹ ಸೀಮಿತಗೊಳಿಸದೆ ಸಮಾಜದ ಮಾರ್ಗದರ್ಶಕರಾಗಬೇಕು: ಸಿ ಕೆ ಕಾವೇರಿ

ಮಡಿಕೇರಿ ತಾಲ್ಲೂಕು ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಕಸಾಪ, ಮಡಿಕೇರಿ ತಾಲೂಕು ಕಸಾಪ ಹಾಗೂ ನಾಪೋಕ್ಲು ಹೋಬಳಿ ಕಸಾಪ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ 2025 -26ರ ಸಾಲಿನ ದಿ. ಕೆ.ಟಿ....

ಮಡಿಕೇರಿ | ಕೊಡಗು ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಕೇಂದ್ರವಾಗಿ ರೂಪಿಸುವ ಪ್ರಸ್ತಾಪ: ಡಾ. ಲೋಕೇಶ್

ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ, ಜಿಲ್ಲಾಸ್ಪತ್ರೆ ಡೀನ್ ಮತ್ತು...

ಕೊಡಗು | ಏಪ್ರಿಲ್. 8 ರಿಂದ 10ರವರೆಗೆ ‘ಪಾಸ್ ಪೋರ್ಟ್ ಮೇಳ’

ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದನೆ, ಕೊಡಗಿನಲ್ಲಿ ಪಾಸ್ ಪೋರ್ಟ್ ಮೇಳ ನಡೆಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌.8 ರಿಂದ 10ರವರೆಗೆ ಮೂರು ದಿನಗಳ ಕಾಲ ಕೊಡಗು...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ ನಿವೇಶನ ರಹಿತರಿಗೆ ನೀಡಲಾದ ನೂತನ ಬಡಾವಣೆಗೆ ಡಾ. ಮಂತರ್ ಗೌಡ ಬಡಾವಣೆ ಎಂದು ನಾಮಕರಣ ಮಾಡಲು ಫಲಾನುಭವಿಗಳು ಕೋರಿದ್ದನ್ನು ಶಾಸಕರು...

ಕೊಡಗು | ಸ್ವಸ್ಥ ಸಮಾಜ ನಿರ್ಮಿಸಲು ಎಲ್ಲರೂ ಕೈ ಜೋಡಿಸಿ; ಮದ್ಯ, ಮಾದಕ ತ್ಯಜಿಸಿ: ಆರ್ ಎನ್ ಬಿಂದುಮಣಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಘಟಕ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು,...

ಕೊಡಗು | ‘ದಿ. ಬಿ ಎಸ್ ಗೋಪಾಲಕೃಷ್ಣ ದತ್ತಿ’ ಪ್ರಶಸ್ತಿಗೆ ಭಾಜನರಾದ ವೈದ್ಯ ಡಾ. ಕೆ ಬಿ ಸೂರ್ಯಕುಮಾರ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ ದತ್ತಿ 'ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ'ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗು ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಭಾಜನರಾಗಿದ್ದಾರೆ. ಡಾ....

ಕೊಡಗು | ‘ಎಸ್ಐಆರ್’ನಿಂದಾಗಿ ಭಾರತೀಯರಿಗೆ ಸಂಕಷ್ಟ: ಅಬ್ದುಲ್ ಮಜೀದ್

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, 'ಎಸ್ಐಆರ್'(ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ)ನಿಂದಾಗಿ ಭಾರತೀಯರಿಗೆ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು. ಮತದಾರರ...

ಮಡಿಕೇರಿ | ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಮೂಡಿಸಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿವೆ: ಕಟ್ಟೆಮನೆ ಅನುಸೂಯ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮರವರ ನೆನಪಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ 'ಸಣ್ಣ ಕಥೆಗಳ ಗೌರಮ್ಮ ಕಥಾಸ್ಪರ್ಧೆ'ಯನ್ನು ಬ್ಲಾಸಂ ಶಾಲೆಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯೋಪಧ್ಯಾಯಿನಿ ಕಟ್ಟೆಮನೆ ಅನುಸೂಯ,...

ಕೊಡಗು | ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ 'ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ'ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಪ್ರಸಕ್ತ ಸಾಲಿನ ಪ್ರಶಸ್ತಿ ಪುರಸ್ಕಾರ...

ಈ ಹೊತ್ತಿನ ಪ್ರಮುಖ ಸುದ್ದಿ