ಕೊಡಗು ಜಿಲ್ಲೆ, ಮಡಿಕೇರಿ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ...
ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು.
ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ...
ಚಾಮರಾಜನಗರ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರನ್ನು ಕರ್ತವ್ಯಲೋಪ ಹಾಗೂ ಪೌರಾಯುಕ್ತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸದೆ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಹುದ್ದೆಯಾದ ತೋಟಗಾರಿಕೆ...
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕಗಳ ಆಶ್ರಯದಲ್ಲಿ ನಡೆದ ದಿವಗಂತ ರಾಜೀವ್ ಗಾಂಧಿಯವರ 81 ನೇ ಹಾಗೂ ದಿವಂಗತ ದೇವರಾಜ್...
ಕೊಡಗು ಜಿಲ್ಲೆ ಮಡಿಕೇರಿಯ ರಾಜಾಸೀಟು ನಲ್ಲಿ ನಿರ್ಮಾಣವಾಗಬೇಕಿದ್ದ ಸರಿಸುಮಾರು ₹15 ಕೋಟಿ ರೂಪಾಯಿ ವೆಚ್ಚದ ಗ್ಲಾಸ್ ಬ್ರಿಡ್ಜ್ ಹಾಗೂ ಫುಡ್ ಕೋರ್ಟ್ ನಿರ್ಮಾಣ ಯೋಜನೆಯನ್ನು ಜನರ ವ್ಯಾಪಕ ಆಕ್ರೋಶದಿಂದಾಗಿ ಸರ್ಕಾರ ಕೈಬಿಟ್ಟಿದೆ ಎಂದು...
ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿ ನಾಪೋಕ್ಲು ಪೊಲೀಸ್...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಎ. ಎಸ್. ಪೊನ್ನಣ್ಣ ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು.
ನಿವೇಶನ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಕೊಡಗು ಜಿಲ್ಲಾ...
ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮರ ಬಿದ್ದಿರುವ ವರದಿಗಳಾಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರಿದ್ರಾ ಮಳೆಯ...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಹಯೋಗದೊಂದಿಗೆ ' ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ’ ಘೋಷವಾಕ್ಯದೊಂದಿಗೆ ನಡೆದ 11 ನೇ...