ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಮುಂದಿರಿಸಿ ಉತ್ತರಿಸುವಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ಒತ್ತಾಯಿಸಿದರು.
ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿರುವ ಅವರು, "2015ರಲ್ಲಿ ಕರ್ನಾಟಕ...
ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ...
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ. ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ ಎಂದು ಪೊನ್ನಂಪೇಟೆಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ್,...
ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಲೆಮಾಡು ಗ್ರಾಮದ ಕಾನ್ಶೀರಾಂ ನಗರ ನಿವೇಶನ ರಹಿತರ ಹೋರಾಟದ ಫಲವಾಗಿ ನೂರಾರು ಕುಟುಂಬಗಳಿಗೆ ಸೂರು ಸಿಕ್ಕಿ ಬದುಕು ಕಟ್ಟಿಕೊಂಡ ಗ್ರಾಮ. ಈ...
ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಶಾಸಕರು ಗಮನ ಹರಿಸಿ ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು.
ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, "ಮಡಿಕೇರಿಯ ಕಟ್ಟೆಮಾಡು ಮೃತ್ಯುಂಜಯ ದೇವಾಲಯದ...
ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ...
ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಫೆ. 02 ರಿಂದ 07ರವರೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಕೊಡಗಿನ ಕುಟ್ಟಾದಿಂದ ಮಡಿಕೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್...
ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ ಎಂದರೂ ತಪ್ಪಾಗಲಾರದು. ರೆಸಾರ್ಟ್, ಕಾಫಿ ತೋಟಗಳ ನಡುವೆ ಐಶಾರಾಮಿ ಜೀವನ, ಅಲ್ಲಿಯ ಮೈ ರೋಮಾಂಚನಗೊಳ್ಳುವ ದೃಶ್ಯಗಳು ಇವಷ್ಟೇ ನಮಗೆ ಕಾಣುತ್ತವೆ. ಆದರೆ ಅದರ ರುದ್ರ...
ಕೊಡಗು ಜಿಲ್ಲೆಯ ಗೋಣಿಕೊಪ್ಪದಲ್ಲಿ ಹ್ಯೂಮಾನಿಟಿ ರಿಲೀಪ್ ಸೊಸೈಟಿಯ(ಎಚ್‌ಆರ್‌ಎಸ್) ಕಾರ್ಯಾರಂಭ ಸ್ವಾಭಾವಿಕ ಪ್ರಕೃತಿ ವಿಕೋಪ, ಅನಿರೀಕ್ಷಿತ ಅಕಸ್ಮಿಕ ಬೆಂಕಿ ಅವಘಡ ಹಾಗೂ ಅಪಘಾತಗಳು ಸಂಭವಿಸಿದಾಗ ಅದನ್ನು ನಿಭಾಯಿಸಲು ನಾವು ಸದಾ ಸನ್ನದ್ದರಾಗಬೇಕು. ಇದರ ಭಾಗವಾಗಿ...
ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಇಂದು ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಮೂಲಕ ಸಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬಡ ಜನರಿಗೆ ಭೂಮಿ ಹಾಗೂ ನಿವೇಶನ ಕಲ್ಪಿಸುವಂತೆ ಧರಣಿ...
ಪೊನ್ನಂಪೇಟೆ ಚಿಟ್ಟಡೆಯ ಕೂವಲೆರ ಕುಟುಂಬಸ್ಥರ ಆತಿಥ್ಯದಲ್ಲಿ ಕೊಡವ ಮುಸ್ಲಿಂ ಮನೆತನಗಳ ನಡುವಿನ ಪ್ರಥಮ ವರ್ಷದ ಹೊನಲು ಬೆಳಕಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ "ಕೂವಲೆರ ಚಿಟ್ಟಡೆ ಕಪ್ -2025" ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ...
ಕೊಡಗಿನಲ್ಲಿ ಆದಿವಾಸಿಗಳ ಕುರಿತು ವರದಿ ಮಾಡಲು ಬಂದಿದ್ದ ಕೇರಳ ಮೂಲದ ಪತ್ರಕರ್ತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಒಳಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲಿಸದೆ...