ಕೊಡಗು

ಮೈಸೂರು, ಕೊಡಗು ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಮಳೆ

ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ. ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...

ಮಡಿಕೇರಿ | ಕೊಡಗು ಜಿಲ್ಲಾಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಕೇಂದ್ರವಾಗಿ ರೂಪಿಸುವ ಪ್ರಸ್ತಾಪ: ಡಾ. ಲೋಕೇಶ್

ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ, ಜಿಲ್ಲಾಸ್ಪತ್ರೆ ಡೀನ್ ಮತ್ತು...

ಕೊಡಗು | ಏಪ್ರಿಲ್. 8 ರಿಂದ 10ರವರೆಗೆ ‘ಪಾಸ್ ಪೋರ್ಟ್ ಮೇಳ’

ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದನೆ, ಕೊಡಗಿನಲ್ಲಿ ಪಾಸ್ ಪೋರ್ಟ್ ಮೇಳ ನಡೆಸಲು ಬೆಂಗಳೂರು ವಿಭಾಗೀಯ ಪಾಸ್‌ಪೋರ್ಟ್‌ ಕಚೇರಿ ನಿರ್ಧರಿಸಿದೆ. ಏಪ್ರಿಲ್‌.8 ರಿಂದ 10ರವರೆಗೆ ಮೂರು ದಿನಗಳ ಕಾಲ ಕೊಡಗು...

ಕೊಡಗು | ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಿ: ಜಯಪ್ರಕಾಶ್ ರಾವ್

ಕೊಡಗು ಜಿಲ್ಲೆ, ಪೊನ್ನಂಪೇಟೆಯ ಸಿಐಪಿಯು ಕಾಲೇಜಿನಲ್ಲಿ ವೃತ್ತಿಮಾರ್ಗದರ್ಶನ ಕುರಿತಾದ ಕಾರ್ಯಗಾರದಲ್ಲಿ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ಎಡಿಎ) ಮಾಜಿ ಪಿಆರ್‌ಒ ಜಯಪ್ರಕಾಶ್ ರಾವ್ ಮಾತನಾಡಿ ಇಂದಿನ 'ಯುವಜನತೆ ಸ್ವಾವಲಂಬಿ ಭಾರತದ ನಿರ್ಮಾಣಕ್ಕಾಗಿ ಪಣತೊಡಬೇಕಿದೆ'...

ರಾಜ್ಯ ಬಜೆಟ್ | ಕೊಡಗಿನ ಆದಿವಾಸಿ, ದಲಿತ, ಶೋಷಿತರ ಬದುಕು ಹಸನಾಗಲಿಲ್ಲ; ನಿರೀಕ್ಷೆ ತಪ್ಪಲಿಲ್ಲ!

ಕೊಡಗು ನೋಡುಗರ ಸ್ವರ್ಗ. ಕಾಫಿ ತೋಟಗಳ ಸಾಲು, ಬೆಟ್ಟಗುಡ್ಡ, ಮಂಜಿನ ಮುಸುಕು, ತಂಪನೆಯ ವಾತಾವರಣ, ಜಿಟಿ ಜಿಟಿ ಮಳೆ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುವ ಪ್ರವಾಸಿ ತಾಣ. ಆದರೆ, ಹೆಚ್ಚಿದ ವನ್ಯಜೀವಿ-ಮಾನವ ಸಂಘರ್ಷ...

ʼರೆಸಾರ್ಟ್ ಲಾಬಿʼಗೆ ಮಣಿದ ಸರ್ಕಾರದಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ರೈತರ ಆರೋಪ

ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಗ್ರಾಮಗಳ ಅಂಚಿನಲ್ಲಿ ಬಲವಾದ ರೈಲ್ವೆ ಬ್ಯಾರಿಕೇಡ್‌ ನಿರ್ಮಿಸುವುದು ಅತ್ಯಂತ ಪರಿಣಾಮಕಾರಿಯಾಗಿರುವುದರಿಂದ ಎಲ್ಲ ಕಡೆ ಈ ವ್ಯವಸ್ಥೆಯಾದರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ. ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ...

ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್‌ ಟ್ರಸ್ಟ್‌ನ ಸಹಯೋಗದೊಂದಿಗೆ ಎಪ್ರಿಲ್‌.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಉಮರ್...

ಮಡಿಕೇರಿ | ಕಬಡಗೇರಿ ನೂತನ ಬಡಾವಣೆಗೆ ಡಾ ಬಿ ಆರ್ ಅಂಬೇಡ್ಕರ್ ಹೆಸರಿಡುವಂತೆ ಶಾಸಕ ಮಂತರ್ ಗೌಡ ಸೂಚನೆ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬಗೇರಿಯಲ್ಲಿ ನಿವೇಶನ ರಹಿತರಿಗೆ ನೀಡಲಾದ ನೂತನ ಬಡಾವಣೆಗೆ ಡಾ. ಮಂತರ್ ಗೌಡ ಬಡಾವಣೆ ಎಂದು ನಾಮಕರಣ ಮಾಡಲು ಫಲಾನುಭವಿಗಳು ಕೋರಿದ್ದನ್ನು ಶಾಸಕರು...

ಕುಶಾಲನಗರ | ‘ಪತ್ರಕರ್ತರ ನಡೆ ಹಾಡಿಯ ಕಡೆ’

ಸರ್ಕಾರ, ಜಿಲ್ಲಾಡಳಿತ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಕುಶಾಲನಗರ ವ್ಯಾಪ್ತಿಯ ದುಬಾರೆ ಹಾಡಿಯ ನಿವಾಸಿಗಳ ಸಮಸ್ಯೆಯನ್ನು ಗಮನ ಸೆಳೆಯುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ...

ಮೈಸೂರು | ಪಾದಯಾತ್ರೆಗೂ ಸ್ಪಂದಿಸದ ಜಿಲ್ಲಾಡಳಿತ: ಆದಿವಾಸಿಗಳ ಹಕ್ಕುಗಳನ್ನು ಕೊಲ್ಲುತ್ತಿದೆಯೇ?

'ಆದಿವಾಸಿ'ಗೆಳೆಂದರೆ ನೆಲಮೂಲ ವಾಸಿಗಳು ಎಂದರ್ಥ. ಆದಿ-ಮೊದಲಿಗ, ವಾಸಿ-ಸ್ಥಳೀಯ ಅಂದರೆ ಆರಂಭದಿಂದಲೂ ಈ ನೆಲದಲ್ಲಿ ನೆಲೆ ಕಂಡುಕೊಂಡಿರುವ ಸಮುದಾಯಗಳು. ಕಾಡಿನಲ್ಲಿಯೇ ಹುಟ್ಟಿ ತನ್ನ ಅಸ್ತಿತ್ವಕ್ಕಾಗಿ ದಿನೇ ದಿನೆ ಹೋರಾಡುವ ಸ್ಥಿತಿ ತಲುಪಿದ ಅತಂತ್ರ ಸಮುದಾಯ....

ಮಡಿಕೇರಿ | ಬಸವಾದಿ ಶರಣರ ವಚನಗಳೇ ಸಂವಿಧಾನ ರಚನೆಗೆ ಮೂಲ ಆಧಾರವಾಯಿತು: ಕೆ.ಪಿ ಜಯಕುಮಾರ್

12ನೇ ಶತಮಾನದಲ್ಲಿ 'ಕಳಬೇಡ ಕೊಲಬೇಡ...' ವಚನವೇ ನಂತರ ಸಂವಿಧಾನ ರಚಿಸಲು ಮೂಲ ಆಧಾರವಾಯಿತು. ವಚನಗಳು ಇಂದಿಗೂ ಪ್ರಸ್ತುತ. ಪ್ರತಿಯೊಂದು ವಚನವು ನಮ್ಮ ಬದುಕಿಗೆ ದಾರಿದೀಪವಾಗಿವೆ ಎಂದು ಉಪನ್ಯಾಸಕ ಕೆ.ಪಿ ಜಯಕುಮಾರ್ ಹೇಳಿದರು. ಕೊಡಗು ಜಿಲ್ಲಾ...

ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...

ಈ ಹೊತ್ತಿನ ಪ್ರಮುಖ ಸುದ್ದಿ