ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ʼಬಡವರಿಗೆ ಭೂಮಿ, ನಿವೇಶನʼ ನೀಡುವಂತೆ ಆಗ್ರಹಿಸಿ ಭೂ ಗುತ್ತಿಗೆ ಹೋರಾಟ ಸಮಿತಿಯಿಂದ ಜನವರಿ 17ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಲ್ಲಿದ್ದು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆಯೋಜಿಸಲಾಗಿದೆ...
ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ಸಂಸ್ಥೆ, ಯಾವುದೇ ಆದರೂ ಸದಾ ಸಮಾಜದ ಒಳಿತನ್ನೇ ಬಯಸುತ್ತದೆ. ಈ ತಳಹದಿಯಿಂದಲೇ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪುಗೊಳಿಸುತ್ತವೆ ಎಂದು ಕೊಡಗು ಜಿಲ್ಲೆಯ ವಿರಾಜಪೇಟೆ ಅರಮೇರಿಯ ಕಳಂಚೇರಿ...
ಕೊಡಗು ಜಿಲ್ಲೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಎರವ ಸಮುದಾಯದ(ಪರಿಶಿಷ್ಟ ಪಂಗಡ) ಯುವಕ ತೋಟದಲ್ಲಿ ಹಲಸಿನ ಹಣ್ಣುಗಳನ್ನು ಕೀಳುತ್ತಿದ್ದನೆಂಬ ಕಾರಣಕ್ಕೆ ಕೊಡವ ಜಾತಿಯ ಉದ್ಯೋಗದಾತ ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್...
ಕೊಡಗು ಜಿಲ್ಲೆಯ ಮಡಿಕೇರಿಯ ಎಸ್ ಕಟ್ಟೆಮಾಡು ಗ್ರಾಮದಲ್ಲಿ ಜನವರಿ 2ರವರೆಗೆ ಸೆಕ್ಷನ್ 163ನ್ನು ಜಾರಿಗೊಳಿಸಿದ್ದು, ಜನರ ಗುಂಪು ಸೇರುವಿಕೆ, ಪ್ರತಿಭಟನೆ, ಮೆರವಣಿಗೆ, ಜಾಥಾ, ಘೋಷಣೆಗಳಿಗೆ ತಡೆ ನೀಡಿ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗ್ರಾಮದ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯಿತಿ ಹಾಗೂ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೃಹತ್ ಕಸ ವಿಲೇವಾರಿ ಘಟಕ ಅವೈಜ್ಞಾನಿಕವಾಗಿದ್ದು, ಬಹಳ ಕೆಟ್ಟದಾಗಿ ನಿರ್ವಹಣೆಯಾಗುತ್ತಿದೆ. ಅಲ್ಲದೆ ಬಾಳುಗೋಡು ಗ್ರಾಮದ ನಡುವೆ...
ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬಡಕೇರಿ ಅಂಗನವಾಡಿ ಕೊಡಗು ಜಿಲ್ಲೆಯಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದ್ದು, ಮಾದರಿ ಕಲಿಕಾ ಕೇಂದ್ರವಾಗಿದೆ.
ಇಂದಿನ ಶೈಕ್ಷಣಿಕ ಪರಿಸ್ಥಿತಿ ಹೇಗಿದೆಯೆಂದರೆ ಕನ್ನಡ ಶಾಲೆಯಲ್ಲಿ ಓದಿಸುವುದೇ ಕೀಳರಿಮೆ ಎನ್ನುವ ಪರಿಸ್ಥಿತಿ...
ಅಪಘಾತಕ್ಕೀಡಾಗಿ 'ಬ್ರೈನ್ ಡೆಡ್' ಆಗಿದ್ದ ಯುವಕನ ಮೂಳೆಯನ್ನು ಆತನ ಕುಟುಂಬಸ್ಥರು ದಾನ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಆತನ ಮೂಳೆಗಳನ್ನು ಕ್ಯಾನ್ಸರ್‌ಗೆ ತುತ್ತಾಗಿದ್ದ ಆರು ಮಕ್ಕಳ ಕಾಲುಗಳಿಗೆ ಅಳವಡಿಸಲಾಗುತ್ತಿದ್ದು, ಆ ಮಕ್ಕಳು...
ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದರೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಳ್ಳದೆ ವಿದ್ಯಾರ್ಥಿಗಳ ಆರೋಗ್ಯದ ಜತೆ ಚಲ್ಲಾಟವಾಡುತ್ತಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಹಾಗೂ ಅರ್ಜಿ ಪಂಚಾಯಿತಿ ವ್ಯಾಪ್ತಿಯಲ್ಲಿ...
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಬಡಕೇರಿಯ ಅಂಬೇಡ್ಕರ್ ಆಶ್ರಯ ಬಡಾವಣೆಯ ಸದ್ಯದ ಪರಿಸ್ಥಿತಿ ಭಯದ ವಾತಾವರಣವಾಗಿ ಪರಿಣಮಿಸಿದೆ. ಇರುವ ಜಾಗ ಕಂದಾಯ ಭೂಮಿ, ಸರ್ಕಾರದ ಪಟ್ಟಾ ಇದ್ದರೂ ಕೂಡ ಭೂ ಮಾಲೀಕರ ಕುಮ್ಮಕ್ಕಿನಿಂದ...
ಭೂ ಗುತ್ತಿಗೆ ಆದೇಶ ವಿರೋಧಿಸಿ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪೆಗೊಳ್ಳಿ ಗ್ರಾಮದಲ್ಲಿ 41 ದಿನಗಳಿಂದ ಸತತವಾಗಿ ಮಳೆ, ಗಾಳಿ, ಚಳಿಯೆನ್ನದೆ ಆದಿವಾಸಿಗಳು ನಿವೇಶನಕ್ಕಾಗಿ ಹೋರಾಟ ಮಾಡುತ್ತಿದ್ದಾರೆ.
ವಿಪರ್ಯಾಸವೆಂದರೆ ರಾಜ್ಯ ಸರ್ಕಾರ ಕೊಡಗಿನಲ್ಲಿ ಭೂ...
ಈ ಭಾರಿ ವರ್ಷಪೂರ್ತಿ ಮಳೆಯಾಗಿ ಪರಿಣಮಿಸಿದ್ದು, ಫೆಂಗಲ್ ಚಂಡಮಾರುತದಿಂದ ಇನ್ನೂ ಮಳೆ ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಸೂಚನೆಯನ್ನು ನೀಡಿದೆ. ಕೊಡಗು, ಮೈಸೂರು ಭಾಗದಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಭತ್ತ, ರಾಗಿ ಫಸಲು...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳುಗೋಡು ಸರ್ವೆ ನಂಬರ್ 337/1ರ 50 ಸೆಂಟ್ ಜಾಗದಲ್ಲಿ ಅಧಿಕಾರ ದುರ್ಬಳಕೆ ಮಾಡಿ ಗ್ರಾಮದ ಹೃದಯ ಭಾಗದಲ್ಲಿ ಬೃಹತ್ ಕಸ ವಿಲೇವಾರಿ...