ವಾಹನಗಳ ಚಾಲನೆ ವೇಳೆ ಮೊಬೈಲ್ ಬಳಕೆ ಕಾನೂನುಬಾಹಿರ. ಅದು ಗೊತ್ತಿದ್ದರೂ, ಸರ್ಕಾರಿ ಸಾರಿಗೆ ಕೆಎಸ್‌ಆರ್‌ಟಿಸಿಯ ಚಾಲಕರೊಬ್ಬರು ಬಸ್ ಚಾಲನೆ ವೇಳೆ ಮೊಬೈಲ್ ಬಳಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ವಿಡಿಯೋ...
ಇಡೀ ಭಾರತದಲ್ಲೇ ಪರಿಶುದ್ದ ಗಾಳಿ ಇರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ 'ಮಡಿಕೇರಿ' ಅಗ್ರಸ್ಥಾನ ಪಡೆದಿದೆ.
ಅತಿ ಕಡಿಮೆ ವಾಯುಮಾಲಿನ್ಯ ಹೊಂದಿರುವ ನಗರ ಎಂಬ ಹಿರಿಮೆ ಮಂಜಿನ ನಗರಿ ಮಡಿಕೇರಿ...
ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ, ಗಾಂಜಾವನ್ನು ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳ ರಾಜ್ಯದ ಮೂವರು ಆರೋಪಿಗಳೊಂದಿಗೆ, ಕೊಡಗು ಜಿಲ್ಲೆಯ ಇಬ್ಬರು...
ಅತ್ಯಾಚಾರದಿಂದ ನೊಂದಿದ್ದ ಅಪ್ರಾಪ್ತೆಗೆ ಶಿಶು ಜನನವಾಗಿದ್ದು, ಹೆತ್ತವರಿಂದಲೇ ನವಜಾತ ಶಿಶುವಿನ ಹತ್ಯೆಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಸದರಿ ಕೃತ್ಯದ ಆರೋಪಿಗಳಾದ ರವೂಫ್ ಮತ್ತು ಸಾಜೀದ್ ಎಂಬುವವರನ್ನು 2024ರ...
ಕೊಡಗು ಜಿಲ್ಲೆಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದ ನಿವಾಸಿ ದೇವರಾಜು ಎಂಬುವವರ ಮನೆ ಕಳ್ಳತನದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
2024ರ ನವೆಂಬರ್ 3ರಂದು ದೀಪವಾಳಿ ಹಬ್ಬದ ಪ್ರಯುಕ್ತ ದೇವರಾಜು...
ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳು ದುಷ್ಪರಿಣಾಮ ಬೀರುತ್ತವೆ. ಭಾವಿ ಪ್ರಜೆಗಳ ನಿರ್ಮಾಣಕ್ಕಾಗಿ ನಾವೆಲ್ಲರೂ ಮೊಬೈಲ್ ಬಳಕೆಯ ದುಷ್ಪರಿಣಾಮದ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಸುಳ್ಯದ ಕೆವಿಜಿ ವೈದ್ಯಕೀಯ...
ಪ್ರಸ್ತುತ ದಿನಗಳಲ್ಲಿ ಪುಸ್ತಕ ಬರೆಯುವವರ ಸಂಖ್ಯೆ ಹೆಚ್ಚಳವಾದರೂ ಕೂಡಾ ಓದುಗರ ಸಂಖ್ಯೆ ಕುಂಠಿತವಾಗಿದೆ. ಇದು ಒಳ್ಳೆಯ ಲಕ್ಷಣವಲ್ಲ ಎಂದು ಗ್ರಂಥಾಲಯ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷರು ಹಾಗೂ ನ್ಯಾ. ಕೆ ಪಿ ಬಾಲಸುಬ್ರಹ್ಮಣ್ಯ ಕಂಜರ್ಪಣೆ...
ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸಬೇಕು ಎಂದು ಮಾಜಿ ಸಚಿವ ಎಂ ಸಿ ನಾಣಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...
ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಜೆಪಿ ಷಡ್ಯಂತ್ರ ಹೂಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರಾ ಧರ್ಮಜಾ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಪತ್ರಕರ್ತರ ಭವನದಲ್ಲಿ...
ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಎಂದರೆ, ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಉಚಿತ ಕಾನೂನಿನ ನೆರವು ಮತ್ತು ಅರಿವನ್ನು ನೀಡುವಂತದ್ದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಮುನಿಕಾಡು(ಬ್ರಹ್ಮಗಿರಿ) ಮಂಚಳ್ಳಿಯಲ್ಲಿ ಹುಟ್ಟುವ ಲಕ್ಷ್ಮಣತೀರ್ಥ ನದಿ ಪೊನ್ನಂಪೇಟೆ, ವಿರಾಜಪೇಟೆ ಮಾರ್ಗವಾಗಿ ನಾಗರಹೊಳೆ ಅಭಯಾರಣ್ಯ, ಇರುಪು ಜಲಪಾತ, ಶ್ರೀಮಂಗಲ, ಕಾನೂರು, ತಿತಿಮತಿವರೆಗೂ ಶುದ್ಧವಾಗಿ ಹರಿಯುವ ನದಿ ಕೊಡಗಿನಲ್ಲಿ ವಿಶಿಷ್ಟವಾದ...