ಕೊಡಗು ಜಿಲ್ಲೆಯ ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09ರಂದು ʼಹಿ ಚಿ ಹಬ್ಬ ಅಥವಾ ಹಿ ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷʼ ಎಂಬ ಧ್ಯೇಯದಡಿ ಕನ್ನಡದ ಪ್ರಖ್ಯಾತ...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್‌ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದ್ದು,...
ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಸಿಗಲಿವೆ ಎಂದು, ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು,...
ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ...
ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು,...
'ಕರ್ನಾಟಕ ಸುವರ್ಣ ಸಂಭ್ರಮ'ದ ಅಂಗವಾಗಿ ಕನ್ನಡ ಸ್ನೇಹಸಿರಿ ಬಳಗ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ "ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪತ್ರಕರ್ತರ ಪುಟ್ಬಾಲ್ ಪಂದ್ಯಾವಳಿಯು ನವೆಂಬರ್ 03 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಚಾಲಕರಾದ ಪ್ರೆಸ್ ಕ್ಲಬ್ ನಿರ್ದೇಶಕರಾಗಿರುವ...
ಕೇಂದ್ರಾಡಳಿತ ಪ್ರದೇಶವಾಗಿದ್ದ ಗೋವಾದಲ್ಲಿ ಈಗ ಎರಡು ಲೋಕಸಭಾ ಸ್ಥಾನಗಳು ಮತ್ತು 40 ವಿಧಾನಸಭಾ ಕ್ಷೇತ್ರಗಳಿವೆ. ಆದರೆ, ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು ಜಿಲ್ಲೆಗೆ ಲೋಕಸಭಾ ಕ್ಷೇತ್ರವಿಲ್ಲದೆ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿದೆ ಎಂದು ರಾಜ್ಯ ವನ್ಯಜೀವಿ...
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪತ್ನಿ ಸೇರಿದಂತೆ ಮೂವರು ಆರೋಪಿಗಳ ಬಂಧನವಾಗಿದೆ.
ಮೃತ ರಮೇಶ್ ಕುಮಾರ್‌ನ ಎರಡನೇ ಪತ್ನಿ ನಿಹಾರಿಕ ಮತ್ತು ಆಕೆಯ ಬಾಯ್ ಫ್ರೆಂಡ್ಸ್...
ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ರೂಢಿಸಿಕೊಂಡು, ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಡಾ ಮಂತರ್ ಗೌಡ...
ಕೇರಳ ಮೂಲದ ಹಣಕಾಸು ಸಂಸ್ಥೆಯಿಂದ ಕೊಡಗು ಜಿಲ್ಲೆಯ ಗ್ರಾಹಕರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿ ಗೋಣಿಕೊಪ್ಪಲಿಗೆ ಕರೆತಂದಿದ್ದಾರೆ.
ಮಲಬಾರ್ ಮಲ್ಟಿ ಸ್ಟೇಟ್ ಆಗ್ರೋ ಕೋ-ಅಪರೇಟಿವ್ ಸೊಸೈಟಿ ಲಿಮಿಟೆಡ್‌ನ ಸಿಇಒ ಸನ್ನಿ ಅಬ್ರಹಾಂ(50)...
ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 25ರಿಂದ ನವೆಂಬರ್ 03ರವರೆಗೆ 'ಅನೈರ್ಮಲ್ಯ ಶೌಚಾಲಯ ಹಾಗೂ ಮ್ಯಾನ್ಯುವೆಲ್ ಸ್ಕ್ಯಾವೆಂಜರ್‌ಗಳ' ಸಮೀಕ್ಷೆ ನಡೆಯಲಿದ್ದು, ಸರ್ವೋಚ್ಚ ನ್ಯಾಯಾಲಯ ನಿರ್ದೇಶನ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ನಡೆಸುವಂತೆ ಜಿಲ್ಲಾಧಿಕಾರಿ...