ಕೊಡಗು

ಕೊಡಗು | ‘ಎಸ್ಐಆರ್’ನಿಂದಾಗಿ ಭಾರತೀಯರಿಗೆ ಸಂಕಷ್ಟ: ಅಬ್ದುಲ್ ಮಜೀದ್

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, 'ಎಸ್ಐಆರ್'(ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ)ನಿಂದಾಗಿ ಭಾರತೀಯರಿಗೆ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು. ಮತದಾರರ...

ಮಡಿಕೇರಿ | ವಿದ್ಯಾರ್ಥಿಗಳಿಗೆ ಸಾಹಿತ್ಯಾಸಕ್ತಿ ಮೂಡಿಸಲು ಕಥಾ ಸ್ಪರ್ಧೆಗಳು ದಾರಿದೀಪವಾಗಲಿವೆ: ಕಟ್ಟೆಮನೆ ಅನುಸೂಯ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೊಡಗಿನ ಗೌರಮ್ಮರವರ ನೆನಪಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ 'ಸಣ್ಣ ಕಥೆಗಳ ಗೌರಮ್ಮ ಕಥಾಸ್ಪರ್ಧೆ'ಯನ್ನು ಬ್ಲಾಸಂ ಶಾಲೆಯ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಮುಖ್ಯೋಪಧ್ಯಾಯಿನಿ ಕಟ್ಟೆಮನೆ ಅನುಸೂಯ,...

ಕೊಡಗು | ‘ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ 'ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ'ಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಪ್ರಸಕ್ತ ಸಾಲಿನ ಪ್ರಶಸ್ತಿ ಪುರಸ್ಕಾರ...

ಕೊಡಗು | ಗೌರಮ್ಮ ದತ್ತಿ ಪ್ರಶಸ್ತಿಗೆ ಭಾಜನರಾದ ಸಾಹಿತಿ ಪೂಜಾರಿರ ಕೃಪಾ ದೇವರಾಜ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕೊಡಮಾಡುವ ಪ್ರತಿಷ್ಠಿತ ಗೌರಮ್ಮ ದತ್ತಿ ಪ್ರಶಸ್ತಿಗೆ ಸಾಹಿತಿ ಪೂಜಾರಿರ ಕೃಪಾ ದೇವರಾಜ್ ಭಾಜನರಾಗಿದ್ದಾರೆ. ಗೌರಮ್ಮರವರ ಪುತ್ರ ಬಿ.ಜಿ. ವಸಂತ ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ...

ಕುಶಾಲನಗರ | ಸ್ವಾಮಿ ವಿವೇಕಾನಂದರ ಆದರ್ಶಗಳು ಯುವ ಜನಾಂಗಕ್ಕೆ ಸ್ಫೂರ್ತಿ: ಟಿ ಜಿ ಪ್ರೇಮ್ ಕುಮಾರ್

ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಎನ್ಎಸ್ಎಸ್ ಘಟಕ, ಸಮಾಜ ಸಂಘ, ವಿದ್ಯಾರ್ಥಿ ಸಂಘ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಸ್ಥಳೀಯ ಸಂಸ್ಥೆ ಹಾಗೂ ಸುಂಟಿಕೊಪ್ಪ ಜೆಸಿಐ ಸಂಸ್ಥೆಯ...

ಸೋಮವಾರಪೇಟೆ | ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆ

ಕೊಡಗು ಜಿಲ್ಲೆ, ಸೋಮವಾರಪೇಟೆ ತಾಲ್ಲೂಕು ಐಗೂರಿನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ-09-02-2026ರಂದು ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಜಲಜಾ ಶೇಖರ್ ಆಯ್ಕೆಯಾಗಿದ್ದಾರೆ. ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳ ಕಾಲ...

ಕ್ರಿಸ್ಮಸ್ ಆಚರಣೆ | ಕೆರೋಲ್ ಗುಂಪುಗಳ ಮೇಲಿನ ದಾಳಿ ಕಳವಳಕಾರಿಯಾದದ್ದು: ಎ ಜೆ ಬಾಬು

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕು, ಗೋಣಿಕೊಪ್ಪಲಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ಎ.ಜೆ. ಬಾಬು ಕ್ರಿಸ್ಮಸ್ ಆಚರಣೆ ಸಂದರ್ಭದಲ್ಲಿ ದೇಶದ ಹಲವೆಡೆ ಕೆರೋಲ್ ಗುಂಪುಗಳ ಮೇಲೆ ನಡೆದ ದಾಳಿಗಳು...

ಮಡಿಕೇರಿ | ಫೇಸ್ಬುಕ್ ಪರಿಚಯ; ಹಣಕ್ಕಾಗಿ ಬ್ಲಾಕ್ಮೇಲ್, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಹಣದ ಅವಶ್ಯಕತೆ ಹೇಳಿ ಹಣ ಪಡೆದು, ನಂತರ ಯುವಕನನ್ನು ಬ್ಲ್ಯಾಕ್‌ಮೇಲ್ ಮಾಡಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಆರೋಪದ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ...

ಮಡಿಕೇರಿ | ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು: ಕವಿ ಕಾಜೂರು ಸತೀಶ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಹಿರಿಯರ ಕವಿಗೋಷ್ಠಿಯನ್ನು ಮಡಿಕೇರಿ ಪತ್ರಿಕಾಭವನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದ ಕವಿ ಕಾಜೂರು ಸತೀಶ್ 'ಯುವ ಬರಹಗಾರರಿಗೆ ಸಾಹಿತ್ಯ ರಚನೆಯತ್ತ ಹಿರಿಯರು ಪ್ರೇರಣೆ ನೀಡುವಂತಾಗಬೇಕು' ಎಂದರು. ಆಧುನಿಕತೆಯ...

ಪೊನ್ನಂಪೇಟೆ | ಕೊಲೆ ಆರೋಪಿಗೆ ಗಲ್ಲು ಶಿಕ್ಷೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮದಲ್ಲಿ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದ ಆರೋಪಿಗೆ ₹10ಸಾವಿ ರೂಪಾಯಿ ದಂಡ ಹಾಗು ಗಲ್ಲು ಶಿಕ್ಷೆ ವಿಧಿಸಿ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು...

ಮಡಿಕೇರಿ | ಡಾ ಬಿ ಆರ್ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ಸಲ್ಲಿಸಿದ ಶಾಸಕ ಡಾ ಮಂತರ್ ಗೌಡ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ...

ಪೊನ್ನಂಪೇಟೆ | ಡಿ.7ರಂದು ಮಾಯಮುಡಿಯಲ್ಲಿ ಕೊಡವರ ʼತೋಕ್‌ ನಮ್ಮೆʼ

ಪೊನ್ನಂಪೇಟೆಯ ಮಾಯಮುಡಿಯ ರಿಮ್ ಫೈರ್ ಶೂಟರ್ಸ್ ಮತ್ತು ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಇದೇ ಡಿ.7ರಂದು ಭಾನುವಾರ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆ ʼತೋಕ್ ನಮ್ಮೆʼ(ಬಂದೂಕು ಹಬ್ಬ) ಯನ್ನು ಆಯೋಜಿಸಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ