ಕೊಡಗು

ಕೊಡಗು | ಕಿತ್ತೂರು ರಾಣಿ ಚೆನ್ನಮ್ಮ ಜೀವನ ಚರಿತ್ರೆ ಎಲ್ಲರೂ ತಿಳಿದುಕೊಳ್ಳಬೇಕು: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ನಡೆಯಿತು. 'ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ...

ಕೊಡಗು | ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್‌ನ ಬೇರುಗಳು: ಕೇಶವ ಕಾಮತ್

ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್‌ನ ಬೇರುಗಳಂತೆ, ಆ ಬೇರು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ನುಡಿದರು. ಕೊಡಗು ಜಿಲ್ಲೆಯ...

ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!

ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕು ಶನಿವಾರ ಸಂತೆಯಲ್ಲಿ ಪೊಲೀಸ್ ಪೇದೆಯೋರ್ವ ತನ್ನ ಪ್ರೇಯಸಿಯ ಪತಿಯನ್ನು ಹತ್ಯೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಕೊಲೆ ಯತ್ನ ನಡೆಸಿದ ಪೊಲೀಸ್ ಪೇದೆಯನ್ನು ಕೊಟ್ರೇಶ್​ (30) ಹಾಗೂ...

ಕೊಡಗು | ಪೊಲೀಸರು ಸಮಾಜಕ್ಕೆ ನೀಡಿರುವ ಸೇವೆ ಮರೆಯಬಾರದು; ಜಿಲ್ಲಾಧಿಕಾರಿ ವೆಂಕಟ್ ರಾಜಾ

ಪೊಲೀಸರು ಸಮಾಜಕ್ಕೆ ನೀಡಿದ ಸೇವೆಯನ್ನು ಯಾರೂ ಕೂಡಾ ಮರೆಯಬಾರದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ದೇಶದಲ್ಲಿ ಶಾಂತಿ, ಸೌಹಾರ್ದತೆ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ...

ಕೊಡಗು | ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು

ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಮಾರುಕಟ್ಟೆಗಳಲ್ಲಿ ಪಟಾಕಿಗಳ ಖರೀದಿ ಭರಾಟೆ ಶುರುವಾಗಿದ್ದು, ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು ಬೀರಿದೆ. ರಾಜ್ಯ ಸರ್ಕಾರದ ಆದೇಶ ಹಾಗೂ ಕರ್ನಾಟಕ...

ಕೊಡಗು | ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು ಕೃತಿ ಬಿಡುಗಡೆ

ಸಾಹಿತಿ ಹಾಗೂ ನಿವೃತ್ತ ಪ್ರಾಂಶುಪಾಲ ಡಾ ಕೆ ಕಮಲಾಕ್ಷ ಅವರ ವಿನೂತನ ಕೃತಿ "ಭೂಮಿಯಿಂದ ಮೊಳೆತು ಬಂದ ಪಾಟ್ ಕಥೆಗಳು" ಕೃತಿಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವ ಕಾಮತ್ ಬಿಡುಗಡೆ ಮಾಡಿದರು. ಕೊಡಗು...

ಕೊಡಗು | ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಶಾಸಕ ಡಾ ಮಂತರ್ ಗೌಡ

ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿದ್ದು, ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾವೇರಿ ಸಂಕ್ರಮಣ ಸಮಯದಲ್ಲಿ ಶಾಸಕ ಡಾ ಮಂತರ್ ಗೌಡ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರ ಶಾಸಕ ಎ...

ಕೊಡಗು | ಕನ್ನಡ ರಾಜ್ಯೋತ್ಸವದ ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ನವೆಂಬರ್ 01ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಅದಕ್ಕಾಗಿ, ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ...

ಕೊಡಗು | ಕಳಗಿ ಬಾಲಚಂದ್ರ ಹತ್ಯೆ ಪ್ರಕರಣ; ಆರೋಪಿಗಳ ಮೇಲಿನ ಆರೋಪ ಸಾಬೀತು

ಕೊಡಗು ಜಿಲ್ಲೆಯ ಸಂಪಾಜೆಯ ಬಿಜೆಪಿ ನಾಯಕ ಕಳಗಿ ಬಾಲಚಂದ್ರ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಲಿದ್ದಾರೆ. ಸಂಪಾಜೆ...

ಕೊಡಗು | ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ; ಅಕ್ಟೋಬರ್‌ 30 ಕೊನೆಯ ದಿನ

ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ...

ಕೊಡಗು | ತಲಕಾವೇರಿಯಲ್ಲಿ ತೀರ್ಥೋದ್ಭವ ಜಾತ್ರಾ ಸಂಭ್ರಮ

ಕಾವೇರಿ ನದಿಯನ್ನು ದೈವವಾಗಿ ಆರಾಧಿಸುವ ಬಲು ಅಪರೂಪದ ಆಚರಣೆಯಾಗಿದ್ದು, ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಆರಂಭವಾಗಿದೆ. ಕರ್ನಾಟಕ ನಾಡು, ನುಡಿಗೆ ಎಷ್ಟು ಮಹತ್ವ ಕೊಟ್ಟಿದಿಯೋ ಅದಷ್ಟೇ ಮಹತ್ವ ಕಾವೇರಿಗೂ ಕೊಟ್ಟಿದೆ. ಕಾವೇರಿ ನದಿಯಷ್ಟೇ...

ಕೊಡಗು | ಗ್ರೇಟರ್ ರಾಜಾಸೀಟ್ ಅಕ್ರಮ; ಲೋಕಾಯುಕ್ತ ತನಿಖಾಧಿಕಾರಿಯಿಂದ ವಿಚಾರಣೆ

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ‌ ನಿರ್ಮಾಣವಾಗಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿಯವರು ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು. ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X