ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಪೆರಂಬಾಡಿಯ ಮಂಗೋಲಿಯ ಖಾಸಗಿ ರೆಸಾರ್ಟ್‌ನ ಕಾಫಿ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆಬ್ಬಾವು ಕಂಡು ಭಯಪಟ್ಟು,ರೆಸಾರ್ಟ್ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ತಕ್ಷಣವೇ ರೆಸಾರ್ಟ್‌ನ ವ್ಯವಸ್ಥಾಪಕರಿಗೆ...
ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಾಣಗೊಂಡಿರುವ ಬೃಹತ್ 'ಕಲಾ ಸಂಭ್ರಮ' ವೇದಿಕೆಯಲ್ಲಿ ಇತಿಹಾಸ ಪ್ರಸಿದ್ದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ...
ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.
ಜಿಲ್ಲೆಯ ವಿರಾಜಪೇಟೆ ಪುರಸಭೆಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ 'ಸ್ವಚ್ಚ ಭಾರತ್' ಅಭಿಯಾನದ ಪ್ರಯುಕ್ತ...
ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.
ಸುಮಾರು ₹4.55...
ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಗೋಣಿಕೊಪ್ಪಲು ದಸರಾ ಉತ್ಸವದ ಪ್ರಯುಕ್ತ ಅಕ್ಟೋಬರ್ 11ರಂದು ದಸರಾ ವೇದಿಕೆಯಲ್ಲಿ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ ಎಂದು...
ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಕೊಡಗು...
ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾಪ್ರತಿಪಾದಿಸಿದರು.
ಕೊಡಗು ಜಿಲ್ಲಾಡಳಿತ,...
“ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ನಡೆದ ವಿಶ್ವ ರೇಬಿಸ್ ದಿನಾಚರಣೆಯು ಪರಿಸರಗಳ, ಮನುಷ್ಯ ಮತ್ತು ಪ್ರಾಣಿಗಳ ಆರೋಗ್ಯ ಪರಸ್ಪರ ಸಂಬಂಧವನ್ನು ಒತ್ತಿ ಹೇಳುತ್ತದೆ ಎಂದು ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...
ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಿದ್ದು, ಬಡರೋಗಿಗಳ ಅನುಕೂಲಕ್ಕಾಗಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ನೀಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ಕೊಡಗು ಜಿಲ್ಲೆ ಜನತೆಯ ಬಹುದಿನದ ಬೇಡಿಕೆಯಾಗಿದ್ದ...
ಗೋಣಿಕೊಪ್ಪಲು-ಕುಟ್ಟ ಮಾರ್ಗದ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದ್ದು, ಶೀಘ್ರವಾಗಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಕೊಡವ ಸಮಾಜದಲ್ಲಿ ಮೈಸೂರು-ಕೊಡಗು...
ಜಾನಪದ ಕಲಾವಿದರು ಅನಾಥರಲ್ಲ. ಅವರೆಲ್ಲರನ್ನೂ ಸೇರಿಸಿ ನೇಪಾಳದಲ್ಲಿ ಸರ್ಕಾರಕ್ಕೆ ಮಾರ್ಗದರ್ಶಿಯಾಗಿರುವಂತೆ ಜನಪದ ಸಿರಿ ಕನ್ನಡ ವಾಹಿನಿ ವತಿಯಿಂದ ಬರುವ ತಿಂಗಳಿನಲ್ಲಿ ಅಂತರಾಷ್ಟೀಯ ಕಾರ್ಯಕ್ರಮ ಮಾಡಿ, ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲವೆಂದು ತೋರಿಸುವ...
ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿದ್ದು, ಮತ್ತೊಬ್ಬರನ್ನು ಗಾಯಗೊಳಿಸಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ ಶೆಟ್ಟಿಗೇರಿ ನಿವಾಸಿ...