ಕೊಡಗು

ಕೊಡಗು | ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರ ಚಾಲನೆ : ಸಚಿವ ಕೃಷ್ಣ ಬೈರೇಗೌಡ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...

ಕೊಡಗು | ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ; ಸಂಶಯಾಸ್ಪದ ದೂರು

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿ ನಾಪೋಕ್ಲು ಪೊಲೀಸ್...

ಕೊಡಗು | ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಎ. ಎಸ್. ಪೊನ್ನಣ್ಣ ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ನಿವೇಶನ...

ಮೈಸೂರು | ಸುಳ್ಳು ಕೇಸ್ ಪ್ರಕರಣ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾಯಕನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಎರಡು ವರ್ಷ ಜೈಲಿಗೆ ಕಳುಹಿಸಿದ್ದ ಪ್ರಕರಣದಲ್ಲಿ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು...

ಕೊಡಗು | ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಶ್ರಮಿಸಿ : ಸಚಿವ ಎನ್ ಎಸ್ ಭೋಸರಾಜು

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಕೊಡಗು ಜಿಲ್ಲಾ...

ಕೊಡಗು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ; ಈವರೆಗೆ ತಿರುಗಿ ನೋಡದ ಉಸ್ತುವಾರಿ ಸಚಿವರು

ಕೊಡಗಿನಲ್ಲಿ ಭಾರೀ ಮಳೆಯಾಗುತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವು ಕಡೆ ಚಿಕ್ಕಪುಟ್ಟ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮರ ಬಿದ್ದಿರುವ ವರದಿಗಳಾಗಿವೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರಿದ್ರಾ ಮಳೆಯ...

ಕೊಡಗು | ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ. ಎಸ್. ಪೊನ್ನಣ್ಣ ಭೇಟಿ; ಸರ್ಕಾರದೊಂದಿಗೆ ಚರ್ಚಿಸುವ ಭರವಸೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕೆ ಬಾಡಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ಭೇಟಿ ನೀಡಿ ಸ್ಥಳೀಯರ...

ವಿರಾಜಪೇಟೆ | ಸಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಅಮೂಲ್ಯ: ಬೀನಾ ಜಗದೀಶ್

ಪತ್ರಕರ್ತರು ಸಮಾಜದ ಎರಡು ಕಣ್ಣುಗಳಿದ್ದಂತೆ, ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಬಹುಮುಖ್ಯ ಎಂದು ಸಮಾಜ ಸೇವಕಿ ಕಾಣತಂಡ ಬೀನಾ ಜಗದೀಶ್ ಅಭಿಪ್ರಾಯಪಟ್ಟರು. ನಗರದ ಎ ಟು ಜೆಡ್ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ತಾಲೂಕು ಕಾರ್ಯನಿರತ...

ಕೊಡಗು | ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಹಯೋಗದೊಂದಿಗೆ ' ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ’ ಘೋಷವಾಕ್ಯದೊಂದಿಗೆ ನಡೆದ 11 ನೇ...

ಕೊಡಗು | ಅತ್ತೂರು ಕೊಲ್ಲಿ ಬುಡಕಟ್ಟು ಜನರನ್ನು ಕಾಡಿನಿಂದ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆ

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕು ಕೇರಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕರಡಿಕಲ್ಲು ಅತ್ತೂರು ಕೊಲ್ಲಿಯಲ್ಲಿ ಸರಿ ಸುಮಾರು 52 ಬುಡಕಟ್ಟು ಸಮುದಾಯದ ಕುಟುಂಬಗಳು ' ಇದು ನಮ್ಮ ಪೂರ್ವಜರ ಭೂಮಿ, ಇಲ್ಲಿಯೇ ಬದುಕಲು...

ಕೊಡಗು | ಅರಣ್ಯ ಇಲಾಖೆಯ ಜೀಪ್ ಚಾಲಕ ಅನುಮಾನಾಸ್ಪದ ಸಾವು; ಐವರ ಮೇಲೆ ಎಫ್ಐಆರ್

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕಳ್ಳಳ್ಳ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜೀಪ್ ಚಾಲಕ ಗೋಪಾಲ್ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ, ಮೃತನ ಪತ್ನಿ ನೀಡಿದ ದೂರಿನನ್ವಯ ನಿರ್ಲಕ್ಷ್ಯ, ಕರ್ತವ್ಯ...

ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದಲ್ಲಿರುವ ಬೂಕರ್ ಪ್ರಶಸ್ತಿ ಪುರಸ್ಕ್ರತೆ ದೀಪಾ ಬಾಸ್ತಿಯವರ ಮನೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ಪ್ರತಿನಿಧಿಗಳು ಬೇಟಿ ನೀಟಿ ಸನ್ಮಾನಿಸಿದರು . ಇದೇ ಸಂದರ್ಭದಲ್ಲಿ ದೀಪ ಬಾಸ್ತಿಯವರೊಂದಿಗೆ ಸಾಹಿತ್ಯದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ