ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನವೆಂಬರ್ ತಿಂಗಳಲ್ಲಿ ‘ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ’ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
ಪರಿಸರದ ಸ್ವಚ್ಛತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ʼಸ್ವಚ್ಛತಾ ಹೀ ಸೇವಾ' ಪಾಕ್ಷಿಕ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟಂಬರ್ 17ರಿಂದ ಅಕ್ಟೋಬರ್ 2ರವರೆಗೂ ʼಸ್ವಭಾವ ಸ್ವಚ್ಛತೆ,...
ತಡರಾತ್ರಿ ನಡು ರಸ್ತೆಯಲ್ಲಿ ಪ್ರಯಾಣಿಕರಿಗೆ ಹುಲಿ ಪ್ರತ್ಯಕ್ಷವಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ಹುಲಿ ಪ್ರಯಾಣಿಕರಿಗೆ ಪ್ರತ್ಯಕ್ಷವಾಗಿದೆ.
ರಸ್ತೆಯಲ್ಲಿ ಹಾಯಾಗಿ ಮಲಗಿದ್ದ ಹುಲಿ, ಪ್ರಯಾಣಿಕರ...
ವಿದ್ಯಾಭ್ಯಾಸದ ಜತೆಗೆ ಪೂರ್ವ ನಿಯೋಜಿತ ಗುರಿ ಸಾರ್ಥಕ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ ಎಸ್ ಪೊನ್ನಣ್ಣ ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿರಾಜಪೇಟೆಯಲ್ಲಿ ದಿ. ಎ ಕೆ ಸುಬ್ಬಯ್ಯ...
ʼಕಿತ್ತಳೆ ನಾಡುʼ ಕನ್ನಡ ವಾರಪತ್ರಿಕೆ ಪ್ರಧಾನ ಸಂಪಾದಕ ಹಾಗೂ ಹಿರಿಯ ಪತ್ರಕರ್ತ, ಕೊಡವ ಮುಸ್ಲಿಂ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಕುವೇಂಡ ವೈ ಹಂಝತುಲ್ಲಾ ಅವರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ...
ಕಾನೂನಿನ ಆದೇಶ ಪಾಲಿಸಿಕೊಂಡು ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡಬೇಕು ಎಂದು ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ತಿಳಿಸಿದರು.
ಕೊಡಗು ಜಿಲ್ಲೆಯ ವಿರಾಜಪೇಟೆ ಪುರಸಭೆ ಸಭಾಂಗಣದಲ್ಲಿ ನಡೆದ ಗೌರಿ ಗಣೇಶ ಜನೋತ್ಸವ ಸಮಿತಿಗಳ...
ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ...
ಮನೆಗೆ ನುಗ್ಗಿ ಚಾಕು ತೋರಿಸಿ, ಬೆದರಿಸಿ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಮನೆಯ ಗಾಡ್ರೇಜ್‌ನಲ್ಲಿದ್ದ ಚಿನಾಭರಣಗಳನ್ನು ದರೋಡೆ ಮಾಡಿದ ಆರೋಪಿಯನ್ನು ಕೊಡಗು ಜಿಲ್ಲಾ ಪೊಲೀಸರು ಪ್ರಕರಣ ದಾಖಲಾದ ಆರು ಗಂಟೆಯಲ್ಲೇ...
ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.
ಬೆಳಗ್ಗೆ 6:30ರ ವೇಳೆಗೆ 2 ರಿಂದ...
ಸಮ ಸಮಾಜದ ಹರಿಕಾರ ಡಿ ದೇವರಾಜ ಅರಸು ಅವರು ರಾಜ್ಯದ ಬಡವರು, ನಿರ್ಗತಿಕರು, ಅಲೆಮಾರಿಗಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸಿದರು. ರಾಜ್ಯದ ಮಟ್ಟಿಗೆ ʼಮೌನ ಕ್ರಾಂತಿಯ ಹರಿಕಾರʼರೆಂದರೆ ಅದುವೇ ಅರಸು ಎಂದು ಕೊಡಗಿನ...
ಕೊಡಗು ಜಿಲ್ಲೆಯ ಕುಶಾಲ್ ನಗರ ತಾಲೂಕಿನಾದ್ಯಂತ ಅಕ್ರಮ ಸಕ್ರಮ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಕಾಮ್ರೇಡ್ ನಿರ್ವಾಣಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಕುಶಾಲನಗರ ತಾಲೂಕು ಕಚೇರಿ ಎದುರು ಎಐಕೆಕೆಎಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ...