ಕರ್ನಾಟಕ ಸರ್ಕಾರದಲ್ಲಿ ಪ್ರತಿಷ್ಠಿತ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದ ಮೊಟ್ಟ ಮೊದಲ ಬಾರಿಗೆ ರಾಜ್ಯದ ಮಹಿಳಾ ನಿರ್ದೇಶಕರಾಗಿ ಪಿ ಎ ಸೀಮಾ ನೇಮಕಗೊಂಡಿದ್ದಾರೆ.
ಕೊಡಗಿನವರಾದ ಪಿ ಎ ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ...
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರ 78ನೇ ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ 'ನಶಾ ಮುಕ್ತ ಭಾರತ' ಅಭಿಯಾನ 2024ರ ಪ್ರಯುಕ್ತ ಕೊಡಗು ವಿಶ್ವವಿದ್ಯಾಲಯ ಆಯೋಜಿಸಿದ್ದ "ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳು" ಕುರಿತಾಗಿ...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಯೋತಿ ವಿಧ್ಯಾ ಸಂಘ ಸಂಯುಕ್ತಾಶ್ರಯದಡಿ ಪೆರಾಜೆಯ ಜ್ಯೋತಿ ಪ್ರೌಢಶಾಲೆ ಸಭಾಂಗಣದಲ್ಲಿ...
ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.
ಗುಡ್ಡ ಕುಸಿತದ ಪರಿಣಾಮ ಸುಮಾರು 20...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಭಾಗದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ ಆಟದಂತಾಗಿದ್ದು, ಬಿರುಸಾದ ಮಳೆಯಿಂದ ಓಡಾಟ ಸಾಧ್ಯವಿರದ ಪರಿಸ್ಥಿತಿಯ ನಡುವೆ ವಿದ್ಯುತ್ ಇಲ್ಲದಿರುವುದು ತಲೆ ನೋವಿನ ವಿಚಾರವಾಗಿದೆ.
ವಿದ್ಯುತ್ ಸಮಸ್ಯೆ ತಲೆದೂರಲು ಅಭಿಯಂತರರೇ...
ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ಹರಿದು ಆರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ.
ಈ ಆರು ಜಾನುವಾರುಗಳು ಕೂಡಾ ಇದೇ ಗ್ರಾಮದ ರೈತ ಬೊಜ್ಜಂಗಡ...
ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳ ಪ್ರಗತಿ ಸಂಬಂಧಿಸಿದಂತೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ...
ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ...
ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಆವರಿಸಿದ್ದ ಕಾವೇರಿ ನದಿಯ ಪ್ರವಾಹ ಇಳಿಕೆಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಮಡಿಕೇರಿ ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ...
ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.
ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ...
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...