ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯನ್ನು ಕೊಂದ ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವುದು ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಹತ್ಯೆಯಾದ...
ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು ಸೆರೆಹಿಡಿದ್ದಾರೆ. 70ಕ್ಕೂ ಹೆಚ್ಚು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಹುಲಿಯನ್ನು ಸೆರೆಹಿಡಿದಿದ್ದಾರೆ.
ಗುರುವಾರ, ವಿರಾಜಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ಕೃಷಿ ಜಮೀನಿನಲ್ಲಿ ಅಸ್ಸಾಂ...
ಕೊಡಗು ಸೊಬಗಿನ ನಾಡು, ದೂರದ ಬೆಟ್ಟ ನುಣ್ಣಗೆ ಎನ್ನುವ ನಾಣ್ಣುಡಿಯಂತೆ ಪ್ರಕೃತಿಯ ಐಸಿರಿಯಲ್ಲಿ ಬಡವನ ಬವಣೆ ಮರೆಯಾಗಿದೆ. ದಲಿತರಿಗೆ, ಶೋಷಿತರಿಗೆ, ಆದಿವಾಸಿಗಳಿಗೆ, ಭೂ ರಹಿತ ಬಡವರ್ಗದ ಜನರಿಗೆ ಬದುಕು ದುಸ್ತರವಾಗಿದ್ದು, ಜೀವನ ಕಟ್ಟುವುದು...
ಕರ್ನಾಟಕ ಸಮಸ್ತ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಿಂದ 8ರ ತನಕ ಬೆಂಗಳೂರಿನಿಂದ ಬೆಳಗಾವಿಯವರೆಗೆ ದೇಶ ಉಳಿಸಿ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಮೈಸೂರು, ಕುಶಾಲನಗರ ದಾರಿಯಾಗಿ ಆಗಮಿಸಿದ ಜಾಥಾ ತಂಡವನ್ನು ಕೊಡಗು ನಗರದ ಸುದರ್ಶನ್ ವೃತದಲ್ಲಿ ...
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ ಆದಿವಾಸಿಗಳು, ದಲಿತರನ್ನ ಮನುಷ್ಯರನ್ನಾಗಿ ಸಹ ಕಾಣದ ದುಸ್ಥಿತಿ. ನಾಗರಿಕತೆ ಎಸ್ಟೆ ಬೆಳೆದರು, ಆಧುನಿಕವಾಗಿ ಬದಲಾದರು ಕೊಡಗಿನಲ್ಲಿ ಆದೇ ಸಾಲು ಮನೆ...
ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು ಹೊರಟಿರುವ ಆದೇಶ ಖಂಡನೀಯ. ಕೊಡಗಿನಲ್ಲಿ ದಲಿತರಿಗೆ, ಆದಿವಾಸಿಗಳಿಗೆ ನೇರವಾಗಿ ಅನ್ಯಾಯ ಆಗಿದೆ. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಲಾಗುವುದು...
ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ...
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ, ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಕೊಟ್ರಂಗಡ ಮೇದಪ್ಪ ಚಿನ್ನಪ್ಪ (84) ಅವರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ನಿಧನರಾಗಿದ್ದಾರೆ.
ಅರಣ್ಯಶಾಸ್ತ್ರದಲ್ಲಿ ಯಾವುದೇ ಔಪಚಾರಿಕ...
ಕೊಡಗು ಜಿಲ್ಲೆ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಕಳೆದ 17 ದಿನಗಳಿಂದ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿದ್ದು, ಸಮಸ್ಯೆಗಳನ್ನು ಪರಿಹರಿಸುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ...
ಮುಸ್ಲಿಂ ಮಹಿಳೆಯೊಬ್ಬರು ಮಸೀದಿಯಲ್ಲಿ ನಮಾಜ್ ಮಾಡಿದ್ದಕ್ಕೆ, ಅವರ ಕುಟುಂಬಕ್ಕೆ ಗ್ರಾಮದಲ್ಲಿ ಬಹಿಷ್ಕಾರ ಹಾಕಲಾಗಿದೆ. 25 ವರ್ಷಗಳಿಂದ ಕುಟುಂಬವು ಬಹಿಷ್ಕಾರದ ಸುಳಿಗೆ ಸಿಲುಕಿದೆ ಎಂದು ಆರೋಪಿಸಲಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಂಡಿಗೆರೆಯಲ್ಲಿ ಮಹಿಳೆ ಜುಬೈದಾ...
ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳುಗೋಡಿನ ಜನರು ದಶಕಗಳ ಬಳಿಕ ಪರಿಹಾರ ದೊರಕಿದೆ.
ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿದ್ದ ಬಾಳುಗೋಡಿನ ಆದಿವಾಸಿ ಜನರ ಸಮಸ್ಯೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ...
ಹೋರಾಟಕ್ಕೆ ಸಂದ ಜಯ ಎಂದ ನೈಜ ಹೋರಾಟಗಾರರ ವೇದಿಕೆಯ ಹೆಚ್ ಎಂ ವೆಂಕಟೇಶ್
ನ್ಯಾಯಮೂರ್ತಿ ಎಲ್ ನಾರಾಯಣಸ್ವಾಮಿಯವರ ನೇತೃತ್ವದ ನಿಯೋಗ ಬಾಳುಗೋಡಿಗೆ ಭೇಟಿ
ಕುಡಿಯುವ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿದ್ದ ಕೊಡಗು ಜಿಲ್ಲೆಯ ವಿರಾಜಪೇಟೆ...