ಕೊಡಗು ಜಿಲ್ಲೆ ಮಡಿಕೇರಿಯ ರಾಜಾಸೀಟು ನಲ್ಲಿ ನಿರ್ಮಾಣವಾಗಬೇಕಿದ್ದ ಸರಿಸುಮಾರು ₹15 ಕೋಟಿ ರೂಪಾಯಿ ವೆಚ್ಚದ ಗ್ಲಾಸ್ ಬ್ರಿಡ್ಜ್ ಹಾಗೂ ಫುಡ್ ಕೋರ್ಟ್ ನಿರ್ಮಾಣ ಯೋಜನೆಯನ್ನು ಜನರ ವ್ಯಾಪಕ ಆಕ್ರೋಶದಿಂದಾಗಿ ಸರ್ಕಾರ ಕೈಬಿಟ್ಟಿದೆ ಎಂದು...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ನಾಣಚ್ಚಿ ನಾಗರಹೊಳೆಯಲ್ಲಿ ' ಅಂತರಾಷ್ಟ್ರೀಯ ಆದಿವಾಸಿ ದಿನದ ' ಅಂಗವಾಗಿ ನಾಗರಹೊಳೆ ಆದಿವಾಸಿ ಜಮ್ಮಪಾಳೆ ಹಕ್ಕು ಸ್ಥಾಪನಾ ಸಮಿತಿ ಮತ್ತು ಬುಡಕಟ್ಟು ಕೃಷಿಕರ ಸಂಘ ಆದಿವಾಸಿ ಜನರ...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಅರಣ್ಯ ಭೂಮಿ ಅಕ್ರಮ ಪ್ರವೇಶ, ಅತಿಕ್ರಮಣಕ್ಕೆ ಪ್ರಚೋದನೆ ನೀಡಿದರೆಂದು ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಅಧಿಕಾರಿಗಳು ಅಪರಾಧ ಪ್ರಕರಣ ದಾಖಲಿಸಿ, ನೀಡಿದ್ದ ವಿಚಾರಣಾ...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸರಿಸುಮಾರು 52 ಆದಿವಾಸಿ ಬುಡಕಟ್ಟು ಸಮುದಾಯದ ಕುಟುಂಬಗಳು ' ಇದು ನಮ್ಮ ಪೂರ್ವಜರ ಭೂಮಿ, ಇಲ್ಲಿಯೇ ಬದುಕಲು ಅವಕಾಶ ಕೊಡಿ '...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಿ ಅತ್ಯಾಚಾರಿ, ಕೊಲೆಗಡುಕರನ್ನು ಬಂಧಿಸಿ, ಕಾನೂನು ರೀತ್ಯಾ ಶಿಕ್ಷೆಗೆ ಒಳಪಡಿಸಬೇಕಾಗಿ ಭಾರತ ಕಾಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ...
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕಲಬುರಗಿ ಮೂಲದ ಸುಷ್ಮಾ ಎಂದು ಗುರುತಿಸಲಾಗಿದೆ. ಸುಷ್ಮಾ ಅವರು ತಮ್ಮ ಪತಿಯೊಂದಿಗೆ...
ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್ ಸ್ವಾಮಿಯವರ ಮನೆಯ ಮೇಲೆ ಗಾಳಿ, ಮಳೆಗೆ ಮರದ ಬೃಹತ್ ಕೊಂಬೆ ಮುರಿದು ಬಿದ್ದಿದೆ. ಇದನ್ನರಿಯದ ಅರಣ್ಯ ಇಲಾಖೆ ಅಧಿಕಾರಿಗಳು ಮನೆಗೆ...
ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ...
ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಮ್ಮೆ ಮಾಡುವಿನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತ ದೇಹ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿ ನಾಪೋಕ್ಲು ಪೊಲೀಸ್...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಶಾಸಕರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಎ. ಎಸ್. ಪೊನ್ನಣ್ಣ ಎರಡು ಸಾವಿರ ಆದಿವಾಸಿ ಬುಡಕಟ್ಟು ಕುಟುಂಬಕ್ಕೆ ಶೀಘ್ರವೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು.
ನಿವೇಶನ...
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಮಾಯಕನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಎರಡು ವರ್ಷ ಜೈಲಿಗೆ ಕಳುಹಿಸಿದ್ದ ಪ್ರಕರಣದಲ್ಲಿ ಇನ್ಸ್ಪೆಕ್ಟರ್, ಇಬ್ಬರು ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು...
ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದ ಕೊಡಗು ಜಿಲ್ಲಾ...