ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತಿ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇತರ ಸಂಬಂಧ...
ವಿರಾಜಪೇಟೆ ತಾಲೂಕಿನ ಕಂಡಂಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕ್ರೀಡಾ ಸಮಿತಿ ಆಯೋಜಿಸಿದ್ದ ಮೂರು ನಾಡು ವ್ಯಾಪ್ತಿಯ 2ನೇ ವರ್ಷದ ಕೌಟುಂಬಿಕ ಹಾಕಿ ಪಂದ್ಯಾವಳಿ ಮುಕ್ತಾಯಗೊಂಡಿದೆ. ಕಳೆದ ಬಾರಿ ಚಾಂಪಿಯನ್ ಆಗಿದ್ದ ಕಂಡಂಗಾಲದ...
ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಿದೆ. 'ಮುಸ್ಲಿಂ ಕಪ್-2024' ಪಂದ್ಯಾವಳಿಯು 2024ರ ಜನವರಿ 19ರಿಂದ 21ರವರೆಗೆ ವಿರಾಜಪೇಟೆಯ...
ದೂರವಾಣಿ ಮೂಲಕ ಪರಿಸ್ಥಿತಿಯ ಮಾಹಿತಿ ಪಡೆದ ಸಚಿವರು
ಕೇರಳ ಗಡಿಭಾಗದಲ್ಲಿ ಮುಂಜಾಗ್ರತೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ
ಕೇರಳದಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ...
ದೇಶದ ಸಂಸತ್ತಿನೊಳಗೆ ದಾಳಿ ನಡೆಸಿದ ಯುವಕರಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಅದರಿಂದ ಈ ಘಟನೆಯ ನೈತಿಕ ಹೊಣೆ ಹೊತ್ತು ಪ್ರತಾಪ್ ಸಿಂಹ ಅವರು...
ಹಬ್ಬ, ಜಾತ್ರೆ, ಚುನಾವಣೆ ಮುಂತಾದ ಪ್ರಮುಖ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭಗಳಲ್ಲಿ ಪೊಲೀಸರ ಜತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕ ದಳದ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಕೊಡಗಿನ...
ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ‘ಪವಿತ್ರ ಗ್ರಂಥ’ವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಚ್.ಸಿ ಶಾಮ್ ಪ್ರಸಾದ್ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ...
ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು ಎಂದು ಭಾಗಮಂಡಲ ಗ್ರಾಮ ಪಂಚಾಯತಿ ಅಧ್ಯಕ್ಷ ಕಾಳನ ರವಿ ಹೇಳಿದ್ದಾರೆ.
ಭಾಗಮಂಡಲದಲ್ಲಿ ಕರ್ನಾಟಕ...
ಸಂಸದ ಪ್ರತಾಪ್ ಸಿಂಹರನ್ನು ಕೂಡಲೇ ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ವಕ್ತಾರ ಸಂಕೇತ್ ಪೂವಯ್ಯ ಅವರು ಒತ್ತಾಯಿಸಿದರು.
ಕೊಡಗು ಜಿಲ್ಲೆ ವಿರಾಜಪೇಟೆ ಬ್ಲ್ಯಾಕ್ ಕಾಂಗ್ರೆಸ್, ನಗರ ಕಾಂಗ್ರೆಸ್,...
ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ...
ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...
ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ...