ಪ್ರಸ್ತುತ ಸಮಾಜದಲ್ಲಿ ಯುವಜನರ ಸಮಸ್ಯೆಗಳು ಮತ್ತು ಕೋಮುವಾದಿ ಸರ್ವಾಧಿಕಾರಿಗಳ ನೀತಿಗಳ ಬಗ್ಗೆ, ಯುವ ಜನಾಂಗ ಡೋಂಗಿ ರಾಜಕಾರಣಿಗಳ, ಆರ್‌ಎಸ್ಎಸ್, ಸಂಘ-ಪರಿವಾರದ ಕೈ ಗೊಂಬೆಯಾಗದೆ ಎಂದು ಕಾಮ್ರೇಡ್ ಬಿ.ಆರ್. ರಂಗಸ್ವಾಮಿ ಹೇಳಿದರು.
ಕೊಡಗಿನ ಕುಶಾಲನಗರದಲ್ಲಿ ನ.13ರಂದು...
ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು.
ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...
ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ.
ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ...
ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು.
ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್ 12ರಂದು...
ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಮಡಿಕೇರಿ ನಗರಸಭೆ ಆಯೋಜಿಸಿದ್ದ ‘ಪೌರ ಕಾರ್ಮಿಕರ’ ದಿನಾಚರಣೆಯಲ್ಲಿ...
ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು.
ಮಡಿಕೇರಿ...
ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...
ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆಯು ರೈತರ ಆರ್ಥಿಕತೆ ಹೆಚ್ಚಿಸಲಿದೆ. ಜನಸಾಮಾನ್ಯರು ಮತ್ತು ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆಧ್ಯತೆಯಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕೊಡಗು...
ಬರೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ಮಂಗಳವಾರ ಸಂಜೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿತ್ತು. ಆ ಮೂವರು ಸಾವನ್ನಪ್ಪಿ ಎರಡು ದಿನಗಳು ಕಳೆದರೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ.
ಮೃತಪಟ್ಟ ಮೂವರು...
ನಮ್ಮ ಬದುಕಿನಲ್ಲಿ ಕನ್ನಡತನವನ್ನು ಅಳವಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ತಿಳಿಸಿದರು.
ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮಾತನಾಡಿದರು.
"ಕಲೆ, ಸಂಸ್ಕೃತಿ ಹಾಗೂ ರಾಜ್ಯದ...
ಕಟ್ಟಡ ಕಾಮಗಾರಿ ವೇಳೆ ಬರೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ರೆಡ್ ಕ್ರಾಸ್ ಆಫೀಸ್ ಸಮೀಪ ಎಂ ಸಿ ನಾಣಯ್ಯರವರ ಮನೆ ಬಳಿ ನಿರ್ಮಾಣ ಹಂತದ...
ಪ್ರಾಣಿಗಳನ್ನು ಬೇಟೆಯಾಡಿ ಅದರ ಉತ್ಪನ್ನಗಳನ್ನು ಬಳಸಿದರೆ ಮಾತ್ರ ಅಪರಾಧವೇ ಹೊರತು, ಪೂರ್ವಜರಿಂದ ಬಂದ ಉತ್ಪನ್ನಗಳ ಬಳಕೆ ಅಪರಾಧವಲ್ಲ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣನವರು ಸ್ಪಷ್ಟಪಡಿಸಿದ್ದಾರೆ.
ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ಪತ್ರಿಕಾಗೋಷ್ಟಿ...