ಕೊಡಗು

ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ...

ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

12 ವರ್ಷದ ಹುಡುಗನೋರ್ವನ ಕುತ್ತಿಗೆಯ ಮೂಲಕ ಎದೆಯ ತನಕ ಹೊಕ್ಕಿದ್ದ ತೆಂಗಿನ ಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯರು...

ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ...

ಕೊಡಗು | ಆದಿವಾಸಿ ಕುಟುಂಬಗಳಿಗೆ ಸಿಗದ ಸೂರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡಪಾಯಿಗಳು

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳಿಗೆ ನೆಲೆ ನಿಲ್ಲಲು ಸರಿಯಾದ ಸೂರಿಲ್ಲ. ಕೆಲವರಿಗೆ ನಿವೇಶನ ಸಿಕ್ಕಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಕ್ಕುಪತ್ರ ಮಾತ್ರ...

ಮಡಿಕೇರಿ | ಜಾನುವಾರುಗಳ ಮೇಲೆ ಹುಲಿ ದಾಳಿ; 12 ಆಡು, 7 ಕರುಗಳ ಸಾವು

ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಡಗರಕೇರಿಯಲ್ಲಿ ಹುಲಿಯನ್ನು ಸರೆೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗರಕೇರಿ ಗ್ರಾಮದಲ್ಲಿ ರೈತರೊಬ್ಬರ ಜಾನುವಾರುಗಳ ಮೇಲೆ...

ಕೊಡಗು | ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭೇಟಿ; ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಎಸ್‌ಡಿಪಿಐ ಮನವಿ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ವಿಚಾರವಾಗಿ ಹಲವು ಪ್ರಶ್ನೆಗಳನ್ನು ಮುಂದಿರಿಸಿ ಉತ್ತರಿಸುವಂತೆ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೋಸಿನ್ ಒತ್ತಾಯಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿರುವ ಅವರು, "2015ರಲ್ಲಿ ಕರ್ನಾಟಕ...

ಮಡಿಕೇರಿ | ಜ. 31 ರಿಂದ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ

ಇತಿಹಾಸ ಪ್ರಸಿದ್ಧ ಪೇರಡ್ಕ-ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನವು ಜ.31 ರಿಂದ ಫೆ.2ರ ವರೆಗೆ ಪೇರಡ್ಕ ತೆಕ್ಕಿಲ್ ಮೊಹಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ ಎಂದು ಮುಹಿಯುದ್ದೀನ್ ಜುಮ್ಮಾ...

ಕೊಡಗು | ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ; ನಾಗರಿಕ ಹೋರಾಟ ಸಮಿತಿ ದೂರು

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಚೇರಿಯಲ್ಲಿ ಹೆಚ್ಚಿನ ಭ್ರಷ್ಟಾಚಾರ ನಡೆಯುತ್ತಿದೆ. ದಲ್ಲಾಳಿಗಳ ಹಾವಳಿ ಮಿತಿ ಮೀರಿದ್ದು ಸಾರ್ವಜನಿಕರ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ ಎಂದು ಪೊನ್ನಂಪೇಟೆಯ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ವಿಶ್ವನಾಥ್,...

ಕೊಡಗು | ಹೋರಾಟದಿಂದ ನೆಲೆಗೊಂಡ ಕಾನ್ಶೀರಾಂ ನಗರಕ್ಕೆ ಹದಿನೆಂಟನೇ ವರ್ಷದ ಸಂಭ್ರಮ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ಹೊದ್ದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಲೆಮಾಡು ಗ್ರಾಮದ ಕಾನ್ಶೀರಾಂ ನಗರ ನಿವೇಶನ ರಹಿತರ ಹೋರಾಟದ ಫಲವಾಗಿ ನೂರಾರು ಕುಟುಂಬಗಳಿಗೆ ಸೂರು ಸಿಕ್ಕಿ ಬದುಕು ಕಟ್ಟಿಕೊಂಡ ಗ್ರಾಮ. ಈ...

ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕಡೆ ಶಾಸಕರು ಗಮನ ಹರಿಸಬೇಕು: ಎಸ್‌ಡಿಪಿಐ ಆಗ್ರಹ

ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಶಾಸಕರು ಗಮನ ಹರಿಸಿ ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತರು ಆಗ್ರಹಿಸಿದರು. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, "ಮಡಿಕೇರಿಯ ಕಟ್ಟೆಮಾಡು ಮೃತ್ಯುಂಜಯ ದೇವಾಲಯದ...

ಕೊಡಗು | ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರ ಬಂಧನಕ್ಕೆ ಆಗ್ರಹ

ಮಡಿಕೇರಿಯಲ್ಲಿ ಗೌಡ ಜನಾಂಗದ ಬಗ್ಗೆ ಅವಹೇಳನ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಒಕ್ಕಲಿಗ ಸಮಾಜದಿಂದ‌ ಬೃಹತ್ ಪ್ರತಿಭಟನೆ ನಡೆಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಗುಡ್ಡೆಮನೆ ಅಪ್ಪಯ್ಯ ಗೌಡ ಪ್ರತಿಮೆ ಬಳಿಯಿಂದ ಆರಂಭವಾದ...

ಕೊಡಗು | ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಬೃಹತ್ ಕಾಲ್ನಡಿಗೆ ಜಾಥಾ

ಕೊಡವ ಸಂಸ್ಕೃತಿಯ ಅಸ್ಮಿತೆಗಾಗಿ ಫೆ. 02 ರಿಂದ 07ರವರೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಕೊಡಗಿನ ಕುಟ್ಟಾದಿಂದ ಮಡಿಕೇರಿವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನುಕುಮಾರ್‌...

ಈ ಹೊತ್ತಿನ ಪ್ರಮುಖ ಸುದ್ದಿ