ಆದಿವಾಸಿ ಕುಟುಂಬಗಳಿಗೆ 129 ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದ್ದ ಕಾಮಗಾರಿಯಲ್ಲಿ ಈಗಾಗಲೇ 60 ಮನೆಗಳ ನಿರ್ಮಾಣ ನಡೆದಿದೆ. ಆದರೆ, ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಹೆಚ್ಚುವರಿ ಅನುದಾನ ಬಿಡುಗಡೆ...
ದ್ವೇಷ, ಅಸೂಯೆ, ಅಸಹನೆ, ಅಸಹಿಷ್ಟುತೆಯಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ಎಲ್ಲರೂ ಭ್ರಾತೃತ್ವದಿಂದ ಬದುಕಿದಾಗ ಮಾತ್ರ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ ಎಂದು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಗಾಂಧಿ...
ನಾಡಹಬ್ಬ ದಸರಾ ಕರುನಾಡಿನ ಸಂಸ್ಕೃತಿ, ಕಲೆ ಸಂಪ್ರದಾಯದ ಪ್ರತಿಬಿಂಬ. ನಮ್ಮ ಇತಿಹಾಸದ ವೈಭವವನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸಿಕೊಡುವ ಸಾಂಕೇತಿಕ ರೂಪದ ಪ್ರಯತ್ನ. ಮೈಸೂರು ದಸರಾ ನಾಡಿನ ಪರಂಪರೆಯ ಕೇಂದ್ರಬಿಂದುವಾದರೆ, ಮಡಿಕೇರಿ ದಸರಾ...
ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನದಲ್ಲಿ ಗಾಂಧೀಜಿಯವರ ಚಿತಾಭಸ್ಮವಿಟ್ಟು ಶಾಶ್ವತವಾದ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ 50 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ...
ಅನಾಥಾಶ್ರಮ ನಡೆಸುತ್ತಿದ್ದ ದಂಪತಿ ಅಡುಗೆ ಅನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟಿದ್ದಾರೆ. ದಂಪತಿ ಸಾವಿನಿಂದ ಅವರ ಮೂವರು ಮಕ್ಕಳು ಮಾತ್ರವಲ್ಲದೆ, ಸುಮಾರು 33 ಮಂದಿ ನಿರ್ಗತಿಕರು ಮತ್ತೆ ಅನಾಥರಾಗಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಗಳಾದ ರಮೇಶ್...
ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ಸಮೀಪ ಶನಿವಾರ ತಡರಾತ್ರಿ ಚಿರತೆ ದಾಳಿಗೆ ಕುರಿಯೊಂದು ಮೃತಪಟ್ಟಿದೆ.
ಚಿರತೆ ದಾಳಿಗೆ ಕುರಿ ಮೃತಪಟ್ಟಿರುವುದರಿಂದ ಸ್ಥಳೀಯ ಮೊರಾರ್ಜಿ...
ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಪ್ರಸ್ತುತ ಸಾಲಿನ ಕೆಎಂಎ ಪ್ರತಿಭಾ ಪುರಸ್ಕಾರವನ್ನು 21 ವಿದ್ಯಾರ್ಥಿಗಳು ಪಡೆದುಕೊಂಡರು.
ವಿರಾಜಪೇಟೆಯ ಸೇಂಟ್ ಆನ್ಸ್ ಪ್ಯಾರಿಸ್ ಸಭಾಂಗಣದಲ್ಲಿ ನಡೆದ ಕೆಎಂಎ...
ಕೊಡಗು ಜಿಲ್ಲೆಯಲ್ಲಿ ಆನೆಗಳು ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಮುಂಜಾನೆ ಹಾಲು ತರಲು ಹೋಗುತ್ತಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ಹಿಂಡು ದಾಳಿ ಮಾಡಿದೆ. ಇದರಿಂದ ಗಾಯಗೊಂಡ ವೃದ್ಧರ ಸ್ಥಿತಿ ಗಂಭೀರವಾಗಿದೆ.
ಕೊಡಗು ಜಿಲ್ಲೆ ವಿರಾಜಪೇಟೆ...
ಸರ್ಕಾರದ ಮೀಸಲಾತಿ ಸೌಲಭ್ಯ ಪಡೆಯಲು ಫಲಾನುಭವಿಗಳ ಧರ್ಮ ಮುಖ್ಯವಲ್ಲ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜನಾಂಗದವರು ಯಾವುದೇ ಧರ್ಮದವರಾದರೂ ಮೀಸಲಾತಿಗೆ ಅರ್ಹತೆ ಪಡೆದುಕೊಳ್ಳುತ್ತಾರೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ...
ತಲಕಾವೇರಿ ಬಳಿ ಗಾಜಿನ ಸೇತುವೆ ನಿರ್ಮಾಣಕ್ಕೆ ನೀಡಿರುವ ಅನುಮತಿ ರದ್ದುಗೊಳಿಸುವಂತೆ ಆಗ್ರಹಿಸಿ ಕೊಡಗು ಏಕೀಕರಣ ರಂಗದಿಂದ ಮುಖ್ಯಮಂತ್ರಿ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಹಾಗೂ ಜಿಲ್ಲಾಧಿಕಾರಿಗೆ...
ಕೊಡಗು ಜಿಲ್ಲೆ ವಿರಾಜಪೇಟೆಯ ಮುಖ್ಯರಸ್ತೆ, ಮಲಬಾರ್ ರಸ್ತೆ ಹಾಗೂ ಮಹಿಳಾ ಸಮಾಜ ರಸ್ತೆಯ ಅಗಲೀಕರಣಕ್ಕೆ ಸರ್ವೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಪುರಸಭೆ ಮುಖ್ಯ ಅಧಿಕಾರಿಗಳು ಖುದ್ದು ಹಾಜರಿದ್ದು ಅಳತೆ ಪ್ರಕ್ರಿಯೆ ನಡೆಸಿದರು.
ಮುಖ್ಯ...
ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್...