ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷ, ಭಾರತದ ಹಿರಿಯ ಕರಾಟೆಪಟು ಕೊಡಗಿನ ಚೆಪ್ಪುಡಿರ ಎಸ್ ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ.
ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 10ನೇ...
ಕಳೆದೆರಡು ದಿನಗಳಿಂದ ಕಾಡಾನೆಗಳು ನಿರಂತರವಾಗಿ ದಾಳಿ ಮಾಡಿದ್ದು, ಕೊಡಗು ಜಿಲ್ಲೆಯ ಚೆಂಬು ಮತ್ತು ಡಬ್ಬಡ್ಕ ಭಾಗದಲ್ಲಿ ಬೆಳೆ ಹಾನಿಯಾಗಿದೆ. ಆನೆಗಳ ದಾಳಿಯಿಂದ ಬೆಳೆ ಕಳೆದುಕೊಂಡ ರೈತರ ಜಮೀನಿಗೆ ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಕೊಡಗು ಜಿಲ್ಲೆ ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಬಸ್ಸೊಂದು ಸೋಮವಾರಪೇಟೆ ತಾಲೂಕಿನ ಕುಂಬಾರಗಡಿಗೆ...
2023ನೇ ಸಾಲಿನ ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಪ್ರತಿಭಾ ಪುರಸ್ಕಾರ ಮತ್ತು ಜನಾಂಗದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಸೆಪ್ಟೆಂಬರ್ 24ರಂದು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆಎಂಎ ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ...
ಪತ್ರಕರ್ತರನ್ನು ರಾಜಕಾರಣಿಗಳು ಪ್ರಚಾರಕ್ಕೆ ಬಳಸಿಕೊಳ್ಳುತ್ತಾರೆ. ಆದರೆ, ಅವರ ಶ್ರೇಯೋಭಿವೃದ್ಧಿಗೆ ಚಿಂತನೆ ಮಾಡುವುದಿಲ್ಲ. ಪತ್ರಕರ್ತರ ಮೇಲೆ ಜವಾಬ್ದಾರಿ ಹಾಗೂ ಒತ್ತಡವಿದೆ ಎಂದು ವಿರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು....
ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಜಿಎಫ್‌ಜಿಸಿ) ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿಯಾಗಿದೆ.
ಒಂದು ತಿಂಗಳ ಹಿಂದೆಯೇ ಶೈಕ್ಷಣಿಕ...
ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸ. ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಡೆಯಬೇಕಿದೆ. ಅರಣ್ಯ ರಕ್ಷಕರಿಗೆ ಆರೋಗ್ಯ ಸೇವೆ ಸೇರಿದಂತೆ ಕಲ್ಯಾಣ ಸೇವೆಗಳು ತಲುಪಬೇಕು. ಈ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು, ತಮ್ಮ ಸುರಕ್ಷತೆ...
ದೇಶದಲ್ಲಿ 2019ರಿಂದ 2021ರವರೆಗೆ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಈ ಪೈಕಿ, ರಾಜ್ಯದಲ್ಲಿ 31,935 ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆಂದು ಕೇಂದ್ರ ಗೃಹ ಸಚಿವಾಲಯ ಸಂಸತ್ ಅಧಿವೇಶನದಲ್ಲಿ ಹೇಳಿದೆ. ಈ ಅಂಕಿಅಂಶಗಳು...
ಪತಿ-ಪತ್ನಿಯ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆ. ಇದೇ ರಾಜ್ಯದ ಪತಿ ರೋಷನ್ (30) ಬಂಧಿತ...
ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಸಂಭವಿಸಿದೆ.
ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ(26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ....
ಸೆಪ್ಟೆಂಬರ್ 10ರಂದು ಕೊಡಗು ಜಿಲ್ಲಾ ಪ್ರಗತಿಪರ ಜೇನು ಕೃಷಿಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಆದರೆ, ಹಾಲಿ ಆಡಳಿತ ಮಂಡಳಿಯು ರಾಜಕೀಯ ದ್ವೇಷದಿಂದ ಸುಮಾರು 40 ಮಂದಿ ಸದಸ್ಯರನ್ನು ಮತಪಟ್ಟಿಯಿಂದ ಕೈಬಿಟ್ಟಿತ್ತು....
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆಪ್ಟೆಂಬರ್ 16ರಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ ಉಳ್ಳಿಯಡ ಎಂ...