ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸಬೇಕು ಎಂದು ಮಾಜಿ ಸಚಿವ ಎಂ ಸಿ ನಾಣಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹುಲಿ ಪತ್ತೆ ಕಾರ್ಯಾಚರಣೆ ಆರಂಭಿಸಿದ್ದು, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಡಿಸಿಎಫ್ ಜಗನ್ನಾಥ್ ಅವರ ನೇತೃತ್ವದಲ್ಲಿ ಎಪ್ಪತ್ತು ಸಿಬ್ಬಂದಿ ಒಳಗೊಂಡ...
ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ಕೊಡಗು ಜಿಲ್ಲೆಯಲ್ಲಿ ಶಾಂತಿ ಕದಡಲು ಬಿಜೆಪಿ ಷಡ್ಯಂತ್ರ ಹೂಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರಾ ಧರ್ಮಜಾ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಡಗು ಜಿಲ್ಲೆಯ ಮಡಿಕೇರಿಯ ಪತ್ರಕರ್ತರ ಭವನದಲ್ಲಿ...
ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಎಂದರೆ, ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಉಚಿತ ಕಾನೂನಿನ ನೆರವು ಮತ್ತು ಅರಿವನ್ನು ನೀಡುವಂತದ್ದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಕೊಡಗು ಜಿಲ್ಲೆಯ ದಕ್ಷಿಣ ಭಾಗದ ಮುನಿಕಾಡು(ಬ್ರಹ್ಮಗಿರಿ) ಮಂಚಳ್ಳಿಯಲ್ಲಿ ಹುಟ್ಟುವ ಲಕ್ಷ್ಮಣತೀರ್ಥ ನದಿ ಪೊನ್ನಂಪೇಟೆ, ವಿರಾಜಪೇಟೆ ಮಾರ್ಗವಾಗಿ ನಾಗರಹೊಳೆ ಅಭಯಾರಣ್ಯ, ಇರುಪು ಜಲಪಾತ, ಶ್ರೀಮಂಗಲ, ಕಾನೂರು, ತಿತಿಮತಿವರೆಗೂ ಶುದ್ಧವಾಗಿ ಹರಿಯುವ ನದಿ ಕೊಡಗಿನಲ್ಲಿ ವಿಶಿಷ್ಟವಾದ...
ಕೊಡಗು ಜಿಲ್ಲೆಯ ಕುಶಾಲನಗರದ ವೀರಭೂಮಿ ಜಾನಪದ ಗ್ರಾಮದಲ್ಲಿ ನವೆಂಬರ್ 09ರಂದು ʼಹಿ ಚಿ ಹಬ್ಬ ಅಥವಾ ಹಿ ಚಿ ಸಂಭ್ರಮ ಬುಡಕಟ್ಟು ಜಾನಪದ ಸಂಪತ್ತಿಗೆ 70 ವರ್ಷʼ ಎಂಬ ಧ್ಯೇಯದಡಿ ಕನ್ನಡದ ಪ್ರಖ್ಯಾತ...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಮಾಸ್ಟರ್ಸ್ ಎಫ್‌ಸಿ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದ್ದು,...
ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಸಿಗಲಿವೆ ಎಂದು, ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು,...
ಕೊಡಗಿನಲ್ಲಿ ಪ್ರಾಬಲ್ಯತೆ ಹೊಂದಿರುವ ಕೊಡವ ಸಮಾಜವು ತಮ್ಮ ಸಮುದಾಯದ ಜನಸಂಖ್ಯೆ ಕ್ಷೀಣಿಸುತ್ತಿದೆ ಎಂದು ಭಾವಿಸಿದೆ. ಕೊಡವ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಲು ಸಮುದಾಯದ ದಂಪತಿಗಳು ನಾಲ್ಕು ಮಕ್ಕಳನ್ನು ಹೆರಬೇಕೆಂದು ಹೇಳಿದೆ. ನಾಲ್ಕು ಮಕ್ಕಳನ್ನು ಹೆತ್ತವರಿಗೆ...
ಮಡಿಕೇರಿ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರ ಜೊತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು,...
'ಕರ್ನಾಟಕ ಸುವರ್ಣ ಸಂಭ್ರಮ'ದ ಅಂಗವಾಗಿ ಕನ್ನಡ ಸ್ನೇಹಸಿರಿ ಬಳಗ ಹಾಗೂ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ "ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ...
ಕೊಡಗು ಪ್ರೆಸ್ ಕ್ಲಬ್ ವತಿಯಿಂದ ಇದೇ ಮೊದಲ ಬಾರಿಗೆ ಜಿಲ್ಲಾಮಟ್ಟದ ಪತ್ರಕರ್ತರ ಪುಟ್ಬಾಲ್ ಪಂದ್ಯಾವಳಿಯು ನವೆಂಬರ್ 03 ರಂದು ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಕ್ರೀಡಾಕೂಟದ ಸಂಚಾಲಕರಾದ ಪ್ರೆಸ್ ಕ್ಲಬ್ ನಿರ್ದೇಶಕರಾಗಿರುವ...