ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ...
ಜನರನ್ನು ಬಾಧಿಸುತ್ತಿರುವ ರೋಗಳಲ್ಲಿ ಒಂದು ಡೆಂಘಿ ವಿರುದ್ಧ ಕೊಡಗು ಜಿಲ್ಲಾಡಳಿತ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡುಗು ಜಿಲ್ಲೆಯಾದ್ಯಂತ ಜಾಗೃತಿ ಜಾಥಾ ನಡೆಸುತ್ತಿವೆ.
ರಾಷ್ಟೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ...
ವಿದ್ಯಾರ್ಥಿಗಳು ಕಥೆ ಬರೆಯಲು ಕನ್ನಡ ಸಾಹಿತ್ಯ ಪರಿಷತ್ ವೇದಿಕೆ ಪ್ರೋತ್ಸಾಹ ನೀಡುತ್ತಿದೆ. ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಮುಂದೆ ಉತ್ತಮ ಕಥೆಗಾರರು ಹಾಗೂ ಸಾಹಿತಿಗಳು ಆಗಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...
ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ರಾಷ್ಟ್ರೀಯ ನಾಯಕರು ಈಗಾಗಲೇ ಸಭೆ ಮಾಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ನೀಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೊಟ್ಟ ಮಾತಿನಂತೆ ನಡೆಯುತ್ತಿದ್ದಾರೆ...
ಆನೆ-ಮಾನವ ಸಂಘರ್ಷ ಮಂದುವರಿದಿದ್ದು, ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಡಗ ಬಾಣಂಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.
ಆಯಿಶಾ(63) ಮೃತ ಮೃತ ದುರ್ಧೈವಿ. ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ...
ಕೊಡಗು ಜಿಲ್ಲೆ ಮಡಿಕೇರಿಯ ಕೇಂದ್ರ ಭಾಗದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಕೆಎಸ್‌ಆರ್‌ಟಿಸಿ ಬಸ್ ಒಂದು ಢಿಕ್ಕಿಯಾಗಿದ್ದು, ಪ್ರತಿಮೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರತಿಮೆಗೆ ಢಿಕ್ಕಿಯಾಗಿದೆ. ಅಡ್ಡ ಬಂದ...
ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ.
ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....
ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕರು ಮಾದಕ ವಸ್ತುಗಳನ್ನು ಸೇವಿಸದಂತೆ ನಿಯಂತ್ರಿಸಲು ಮಸೀದಿಯೊಂದು ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಕಟ್ಟುನಿಟ್ಟಾದ ಸೂಚನೆಗಳಿರುವ ಘಲಕವನ್ನು ಕೊಂಡಂಗೇರಿ...
ಕೊಡಗು ಜಿಲ್ಲೆಯಲ್ಲಿ ಸರಾಸರಿ 21.33 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 17.93 ಮಿಮೀ ಮಳೆಯಾಗಿತ್ತು. ಜನವರಿಯಿಂದ ಈವರೆಗೆ ಮಳೆ 289.65 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 648.24...
ತಣಲ್ ವೃದ್ಧಾಶ್ರಮದಲ್ಲಿರುವ ಹಿರಿಯರಿಗೆ, ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯಕರ್ತರು ಗಾಲಿ ಕುರ್ಚಿ ನೀಡಿದರು.
ಕೊಡಗು ಜಿಲ್ಲೆ ಮಡಿಕೇರಿಯ ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದಲ್ಲಿ ಸುಮಾರು 40 ಮಂದಿ ಹಿರಿಯ...
2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡು ನಿರ್ಗತಿಕಳಾಗಿರುವ ಕೊಡಗು ಜಿಲ್ಲೆಯ ವೃದ್ಧೆಯೊಬ್ಬರು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಜಿಲ್ಲೆಯ ನೆಲ್ಲಿಹುದಿಕೇರಿಯ ನಿವಾಸಿ ಶಾಂತಾ (66) ದಯಾಮರಣಕ್ಕಾಗಿ ಪತ್ರ...