ಕೊಡಗು

‌ಕೊಡಗು | ಅದಿವಾಸಿ – ಅಲೆಮಾರಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ‘ಕೆವಿಎಸ್‌’

ಹಣ ಪಡೆಯುವುದಿಲ್ಲ ಬದಲಿಗೆ ಪೆನ್ನು ಪುಸ್ತಕ ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಲು ಕೋರಿಕೆ ಅದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ರಾಜ್ಯದ 20 ಜಿಲ್ಲೆಯಲ್ಲಿ...

ದಂಡ ಹಾಕೋದು ಸರ್ಕಾರದ ಬೊಕ್ಕಸ ತುಂಬಿಸಲಲ್ಲ: ಎಸ್‌ಐ ದೀಕ್ಷಿತ್

ಸಂಚಾರ ವ್ಯವಸ್ಥೆಯಲ್ಲಿ ತಪ್ಪು ಮಾಡುವವರನ್ನು ಸರಿದಾರಿಗೆ ತರುವ ಪ್ರಯತ್ನ ಪಾರ್ಕಿಂಗ್‌ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿ ವ್ಯಾಪಾರ ಮಾಡುವವರ ವಿರುದ್ಧ ಕ್ರಮ ಕೊಡಗು ಜಿಲ್ಲೆಯ ಗೋಣಿಕೊಪ್ಪಲು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಂಚಾರ...

ಕೊಡಗು | ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅಧಿಕಾರ ಸ್ವೀಕಾರ

ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ ಸಿ ಸತೀಶ ಅವರಿಂದ ಜಿಲ್ಲಾಧಿಕಾರಿ...

ಕೊಡಗಿನಲ್ಲಿ ಪ್ರತಾಪ್ ಸಿಂಹಗಿದೆ ಬೇನಾಮಿ ಆಸ್ತಿ: ಕೆಪಿಸಿಸಿ ವಕ್ತಾರ

ಸಂಸದ ಪ್ರತಾಪ್‌ ಸಿಂಹ ಅವರು ಕೆಲವರಿಂದ ಹಣ ವಸೂಲಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ ಕಾಮಗಾರಿಯಲ್ಲಿ ಕಮಿಷನ್‌ ಪಡೆದಿದ್ದಾರೆ. ಆ ಹಣವನ್ನ ಕೊಡಗು ನ್ಯೂಟ್ರಿಷಿಯನ್ ಎಂಬ ಕಂಪನಿಯಲ್ಲಿ ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು...

ಕೊಡಗು | ಹಾವು ಕಚ್ಚಿದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ

ಹಾವು ಕಚ್ಚಿದ ಬಳಿಕ 24 ಗಂಟೆಯೊಳಗೆ ರೋಗಿಯ ಮೇಲೆ ವಿಶೇಷವಾಗಿ ನಿಗಾ ವಹಿಸುವುದು ಮುಖ್ಯವಾಗಿದೆ ಎಂದು ನರ ವಿಜ್ಞಾನಿ ಡಾ. ಅಮೀರ್‌ಮೊಯಿನ್ ಹೇಳಿದ್ದಾರೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ...

ಭತ್ತದ ಬೀಜೋಪಚಾರ ಮಾಡುವುದು ಹೇಗೆ?; ಕೃಷಿ ವಿಜ್ಞಾನ ಕೇಂದ್ರದ ಸಲಹೆಗಳಿವು

ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ ಮೂಲಕ ಬಿತ್ತನೆ ಬೀಜಗಳಿಗೆ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ....

ಕೊಡಗು | ಸಿಸ್ಕೋ ಕಂಪನಿಯಿಂದ ಪಡಿತರ, ನೈರ್ಮಲ್ಯ ಕಿಟ್ ವಿತರಣೆ

ಕೊಡಗು ಜಿಲ್ಲೆಯಲ್ಲಿ ಹಿಂದೆ ಉಂಟಾಗಿದ್ದ ಭೂ ಕುಸಿತದಿಂದ ಸಂತ್ರಸ್ತರಾಗಿದ್ದ ಕಟುಂಬಗಳಿಗೆ ಬೆಂಗಳೂರಿನ ಜಾಗೃತಿ ಸಂಸ್ಥೆ ಮತ್ತು ಮಡಿಕೇರಿಯ ಸಿಸ್ಕೋ ಕಂಪನಿ ನೇತೃತ್ವದಲ್ಲಿ ಪಡಿತರ ಮತ್ತು ನೈರ್ಮಲ್ಯ ಕಿಟ್‌ ವಿತರಣೆ ಮಾಡಲಾಗಿದೆ. ಸೂರ್ಲಬ್ಬಿ, ಹಮ್ಮಿಯಾಲ, ಮುಟ್ಲು,...

ಕೊಡಗು | ಮಳೆಗಾಲದ ಅವಘಡಗಳಿಗೆ ತುರ್ತಾಗಿ ಸ್ಪಂದಿಸಿ; ಶಾಸಕ ಮಂತರ್‌ಗೌಡ ನಿರ್ದೇಶನ

ಸೂಕ್ಷ್ಮ ಪ್ರದೇಶದ ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಿ ಕಾಳಜಿ ಕೇಂದ್ರಗಳಲ್ಲಿ ಸೂಕ್ತ ಮೂಲ ಸೌಕರ್ಯ ಒದಗಿಸಿ ಮಳೆಗಾಲದ ಅವಧಿಯಲ್ಲಿ ಅವಘಡಗಳು ಸಂಭವಿಸಿದಾಗ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವ ಮೂಲಕ ತಕ್ಷಣ ಸ್ಪಂದಿಸಬೇಕು ಎಂದು...

ಕೊಡಗು | ಕಾವೇರಿ ನದಿಯಲ್ಲಿ ಮುಳುಗಿ ಕಾರ್ಮಿಕ ಸಾವು

ಸಹೋದ್ಯೋಗಿಗಳೊಂದಿಗೆ ಕಾವೇರಿ ನದಿಗೆ ಸ್ನಾನಕ್ಕೆಂದು ತೆರಳಿದ್ದ ಕೇರಳ ಮೂಲದ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ಆಲಕ್ಕೋಡು ನಿವಾಸಿ ಅಪ್ಪು ಶ್ರೀಜೇಶ್...

ಕೊಡಗು | ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಎರಡನೇ ಅವಧಿಗೆ ಜೂನ್ 12ರಿಂದ ಮೀಸಲಾತಿ ನಿಗದಿ ಸಭೆ: ಜಿಲ್ಲಾಧಿಕಾರಿ

ಕೊಡಗು ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗಧಿ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಇದೇ ಜೂನ್ 12 ರಿಂದ ಪ್ರಕ್ರಿಯೆಗಳು ಆರಂಭವಾಗಲಿವೆ. ಆದ್ದರಿಂದ ಆಯಾ ತಾಲೂಕಿಗೆ...

ಕೊಡಗು | ಅರಣ್ಯ ಸಂಪತ್ತು ಸಂರಕ್ಷಣೆಯಿಂದ ಪರಿಸರ ಸಮತೋಲನ ಸಾಧ್ಯ: ಬಿಎನ್‌ಎನ್‌ ಮೂರ್ತಿ

ಪರಿಸರ ಅಸಮತೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಎರಡರಿಂದ ಎರಡೂವರೆ ಡಿಗ್ರಿ ಉಷ್ಟಾಂಶ ಹೆಚ್ಚಾಗುತ್ತಿದೆ ಎಂದು ಕೊಡಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿಎನ್‌ಎನ್ ಮೂರ್ತಿ ಹೇಳಿದರು. ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮಡಿಕೇರಿಯ ನೂತನ...

ಕೊಡಗು | ಕಾಡುಕೋಣ ಮಾಂಸ ಸಾಗಿಸುತ್ತಿದ್ದ ವಾಹನ ವಶ; ಆರೋಪಿಗಳು ಪರಾರಿ

ಸಿನಿಮಿಯ ರೀತಿಯಲ್ಲಿ ಆರೋಪಿಗಳ ಬೆನ್ನಟ್ಟಿದ ಪೊಲೀಸರು ಕಾರು ಮರಕ್ಕೆ ಡಿಕ್ಕಿಹೊಡೆದಿದ್ದರಿಂದ ಅಲ್ಲಿಯೇ ಬಿಟ್ಟು ಪರಾರಿ ಕೊಡಗು ಜಿಲ್ಲೆ ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದಿಂದ ಅಕ್ರಮವಾಗಿ ಕಾಡುಕೋಣದ ಮಾಂಸ ಸಾಗಾಟ ಮಾಡುತ್ತಿದ್ದ ಕೇರಳ ರಾಜ್ಯದ ನೋಂದಣಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X