ನವೆಂಬರ್ 01ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಅದಕ್ಕಾಗಿ, ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ...
ಕೊಡಗು ಜಿಲ್ಲೆಯ ಸಂಪಾಜೆಯ ಬಿಜೆಪಿ ನಾಯಕ ಕಳಗಿ ಬಾಲಚಂದ್ರ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದ್ದು, ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಕೊಡಗಿನ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಆದೇಶಿಸಲಿದ್ದಾರೆ.
ಸಂಪಾಜೆ...
ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ...
ಕಾವೇರಿ ನದಿಯನ್ನು ದೈವವಾಗಿ ಆರಾಧಿಸುವ ಬಲು ಅಪರೂಪದ ಆಚರಣೆಯಾಗಿದ್ದು, ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಆರಂಭವಾಗಿದೆ. ಕರ್ನಾಟಕ ನಾಡು, ನುಡಿಗೆ ಎಷ್ಟು ಮಹತ್ವ ಕೊಟ್ಟಿದಿಯೋ ಅದಷ್ಟೇ ಮಹತ್ವ ಕಾವೇರಿಗೂ ಕೊಟ್ಟಿದೆ. ಕಾವೇರಿ ನದಿಯಷ್ಟೇ...
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಿರ್ಮಾಣವಾಗಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖಾಧಿಕಾರಿ ತೇಜಶ್ರೀ ಬಿ ಮದ್ದೋಡಿಯವರು ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದರು.
ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕು ಪೆರಂಬಾಡಿಯ ಮಂಗೋಲಿಯ ಖಾಸಗಿ ರೆಸಾರ್ಟ್‌ನ ಕಾಫಿ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಹೆಬ್ಬಾವು ಕಂಡು ಭಯಪಟ್ಟು,ರೆಸಾರ್ಟ್ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ತಕ್ಷಣವೇ ರೆಸಾರ್ಟ್‌ನ ವ್ಯವಸ್ಥಾಪಕರಿಗೆ...
ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಿರ್ಮಾಣಗೊಂಡಿರುವ ಬೃಹತ್ 'ಕಲಾ ಸಂಭ್ರಮ' ವೇದಿಕೆಯಲ್ಲಿ ಇತಿಹಾಸ ಪ್ರಸಿದ್ದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ...
ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಎ ಎಸ್ ಪೊನ್ನಣ್ಣ ಹೇಳಿದರು.
ಜಿಲ್ಲೆಯ ವಿರಾಜಪೇಟೆ ಪುರಸಭೆಯಿಂದ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ 'ಸ್ವಚ್ಚ ಭಾರತ್' ಅಭಿಯಾನದ ಪ್ರಯುಕ್ತ...
ಕೊಡಗು ಜಿಲ್ಲೆಯ ಮಡಿಕೇರಿ ನಗರದ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ದೂರು ಸಲ್ಲಿಸಿದ್ದು, ಅದರ ಅನ್ವಯ ಕರ್ನಾಟಕ ಲೋಕಾಯುಕ್ತ ತನಿಖೆ ಕೈಗೆತ್ತಿಕೊಂಡಿದೆ.
ಸುಮಾರು ₹4.55...
ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತ ಗೋಣಿಕೊಪ್ಪಲು ದಸರಾ ಉತ್ಸವದ ಪ್ರಯುಕ್ತ ಅಕ್ಟೋಬರ್ 11ರಂದು ದಸರಾ ವೇದಿಕೆಯಲ್ಲಿ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ ಎಂದು...
ಥೈಲ್ಯಾಂಡ್ ದೇಶದಿಂದ ದುಬೈ ಮತ್ತು ಕೇರಳಕ್ಕೆ ತನ್ನ ಸಹಚರರೊಂದಿಗೆ ಹೈಡ್ರೋ ಗಾಂಜಾವನ್ನು ಸಾಗಿಸುತ್ತಿದ್ದ ಪ್ರಮುಖ ಡ್ರಗ್ ಪೆಡ್ಲರ್(ಮಾದಕ ವಸ್ತುಗಳನ್ನು ಮಾರಾಟಗಾರ) ಬಂಧನದ ಜತೆಗೆ ಆತನ ಆರು ಮಂದಿ ಸಹಚರರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.
ಕೊಡಗು...
ಮಹಾತ್ಮ ಗಾಂಧೀಜಿಯವರ ‘ನನ್ನ ಜೀವನವೇ, ನನ್ನ ಸಂದೇಶ’ ಎಂಬ ಮಾತು ಎಲ್ಲರ ಜೀವನಕ್ಕೂ ಆದರ್ಶವಾಗಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು, ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾಪ್ರತಿಪಾದಿಸಿದರು.
ಕೊಡಗು ಜಿಲ್ಲಾಡಳಿತ,...