ಕೊಡಗು

ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್‌ಒ ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ...

ಕೊಡಗು | ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ರದ್ದು; ಕ್ರೀಡಾಪಟುಗಳ ಆಕ್ರೋಶ

23 ವರ್ಷಗಳಿಂದ ಕೊಡಗು ವಿದ್ಯಾರ್ಥಿಗಳ ವಿಶೇಷ ಆಯ್ಕೆ ನಡೆಯುತ್ತಿದೆ ಮೂವರು ಬಾಲಕಿಯರು ಸೇರಿ 18 ವಿದ್ಯಾರ್ಥಿಗಳ ಆಯ್ಕೆ ರದ್ದು ಮಾಡಲಾಗಿದೆ ರಾಜ್ಯ ಮಟ್ಟದ ತಂಡಗಳಿಗೆ ಕೊಡಗು ಕ್ರೀಡಾಪಟುಗಳ ವಿಶೇಷ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸುವ ನಿರ್ಧರಿಸಲಾಗಿದೆ. ಇದರಿಂದಾಗಿ...

ಮಡಿಕೇರಿ | ಮೂರು ದಿನಗಳ ಮಾವು-ಹಲಸು ಮೇಳಕ್ಕೆ ಶಾಸಕ ಪೊನ್ನಣ್ಣ ಚಾಲನೆ

ಪುತ್ತೂರಿನ ತೋಟಗಾರಿಕಾ ಇಲಾಖೆಯಿಂದ ಮಾವಿನ ಸಸಿಗಳ ಮಾರಾಟ ಮೇಳದಲ್ಲಿ ಗಮನ ಸೆಳೆದ ಹಲಸು, ಬಾಳೆ ಹಣ್ಣಿನ ತಿಂಡಿ ತಿನಿಸುಗಳು ಮಾವು ಮತ್ತು ಹಲಸು ಬೆಳಯುವಂತೆ ರೈತರನ್ನು ರೈತರನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ....

ಮಡಿಕೇರಿ | ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ

ಜೂನ್‌ ಎರಡನೇ ವಾರದಲ್ಲಿ ಬೃಹತ್‌ ಕಾರ್ಯಕ್ರಮ ಆಯೋಜನೆ ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್‌ಗೆ ಬೆಂಬಲ ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ದಲಿತ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ...

ಪೋಕ್ಸೋ ಪ್ರಕರಣ | ಬಾಲಕಿಗೆ ವಂಚಿಸಿದ್ದ ಆರೋಪಿ ಖುಲಾಸೆ ಆದೇಶ ರದ್ದು

ಸೋದರ ಸಂಬಂಧಿಯಾದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ಎಸಗಿದ್ದ ಮತ್ತು ವಂಚಿಸಿದ್ದ ಪೋಕ್ಸೋ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಖುಲಾಸೆ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. 2008ರಲ್ಲಿ ಕೊಡಗು ಜಿಲ್ಲೆಯ ವಿಜಯ್ ಎಂಬಾತ...

ಕೊಡಗು | ಪ್ರೆಸ್‌ಕ್ಲಬ್‌ ಬೆಳ್ಳಿ ಮಹೋತ್ಸವ; ಮೇ 27ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಶೀತ‚ ಕೆಮ್ಮು‚ ನೆಗಡಿ‚ ಜ್ವರ, ಹೊಟ್ಟೆಗೆ ಸಂಬಂಧಿತ ಹಾಗೂ ಹೃದಯ ಸಂಬಂಧಿ ಖಾಯಿಲೆ, ರಕ್ತದೊತ್ತಡ‚ ಮಧುಮೇಹ, ಮೂಳೆಗೆ ಸಂಬಂಧಿಸಿದ ಎಲ್ಲ ತರಹದ ರೋಗಗಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ ಏರ್ಪಡಿಸಲಾಗಿದೆ ಎಂದು...

ಕೊಡಗು | ಗರ್ಭಿಣಿ ಆನೆಗೆ ಗುಂಡಿಕ್ಕಿ ಹತ್ಯೆ; ಇಬ್ಬರು ಎಸ್ಟೇಟ್ ಮಾಲೀಕರು ಪರಾರಿ

ಗರ್ಭಿಣಿ ಆನೆಯನ್ನು ಇಬ್ಬರು ದುರುಳರು ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಸಲ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳು ಎಸ್ಟೇಟ್ ಮಾಲೀಕರಾಗಿದ್ದಾರೆ. ಇಬ್ಬರೂ ಪರಾರಿಯಾಗಿದ್ದಾರೆ. ಅನೆಯನ್ನು ಗುಂಡಿಕ್ಕಿ ಕೊಂದಾಗ ಅವರು...

ಕೊಡಗು | ದುರುಳರ ಗುಂಡೇಟಿಗೆ ಕಾಡಾನೆ ಬಲಿ

ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್‌ ವಿದ್ಯುತ್‌ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ. ಕೊಡಗು ಜಿಲ್ಲೆಯ ಕುಶಾಲನಗರ...

ಕೊಡಗು | ಮನೆಯ ಮುಂದಿನ ಗೇಟ್‌ ಮುರಿದು ಕಾಡಾನೆ ದಾಂಧಲೆ

ಕೊಡಗು ಜಿಲ್ಲೆ ಮಡಿಕೇರಿ, ಸೋಮವಾರಪೇಟೆ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಹುದುಗೂರು ಗ್ರಾಮದಲ್ಲಿ ಮನೆಯ ಗೇಟ್‌ ಮುರಿದು ಒಳನುಗ್ಗಿದ ಘಟನೆ ನಡೆದಿದೆ. ಬೆಂಡೆಬೆಟ್ಟ ಮೀಸಲು ಅರಣ್ಯ ಪ್ರದೇಶದ ಕಡೆಯಿಂದ ಹಾರಂಗಿ ನದಿಯನ್ನು ದಾಟಿದ್ದ ಎರಡು...

ಕೊಡಗು | ಶಾಸಕ ಪೊನ್ನಣ್ಣ ಅವರಿಗೆ ಮಂತ್ರಿಗಿರಿ ಲಭಿಸುವ ವಿಶ್ವಾಸವಿದೆ: ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್

ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳು ಖಂಡಿತವಾಗಿ ಈಡೇರಲಿವೆ ಕೊಡಗಿನಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ಆಗಬೇಕು ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ನೀಡಿರುವ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಕೊಡಗು | ಪಾಲಿಬೆಟ್ಟದಲ್ಲಿ ಕಾಡಾನೆ ದಾಳಿ; ಕೂಲಿ ಕಾರ್ಮಿಕ ಸಾವು

ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟದಲ್ಲಿ ನಡೆದಿದೆ. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಳಗಾಗಿದ್ದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ...

ಕೊಡಗು | ಅಭಿವೃದ್ಧಿ ಮೂಲಕ ನಂಬಿಕೆ ಉಳಿಸಿಕೊಳ್ಳುವೆ: ಡಾ. ಮಂಥರ್‌ ಗೌಡ

‘ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ’ ‘ಕಂದಾಯ ಇಲಾಖೆಯನ್ನು ದಲ್ಲಾಳಿ, ಭ್ರಷ್ಟಾಚಾರ ಮುಕ್ತಗೊಳಿಸಲು ಕ್ರಮ’ ಕ್ಷೇತ್ರದ ಜನರು ತಮ್ಮ ಯಾವುದೇ ಕಷ್ಟಗಳನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಿ ಎಂದು ಕಾಂಗ್ರೆಸ್‌ನ ನೂತನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X