ಕೊಡಗು

ಕೊಡಗು | ‘ ಭದ್ರಾ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...

ಹವಾಮಾನ | ಕೊಡಗಿನಲ್ಲಿ ಮಳೆಯೋ ಮಳೆ; ಭೂಕುಸಿತದ ಆತಂಕ

ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ....

ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಕೊಡಗಿನಲ್ಲಿ ಅನ್ಯಾಯಕ್ಕೊಳಗಾಗಿರುವ ಶೋಷಿತ ಸಮುದಾಯಗಳು ಇಂದಿಗೂ ಲೈನ್ ಮನೆ ಜೀತದಲ್ಲಿ ಬದುಕುವುದಲ್ಲದೆ ನಾಗರೀಕ ಸಮಾಜದಲ್ಲಿ ನೆಲೆ ಕಂಡಿಲ್ಲ. ಜನ ಪ್ರತಿನಿಧಿಗಳ ಅವಕೃಪೆಗೊಳಗಾಗಿ ಕೇವಲ ಮತ ನೀಡುವುದಕ್ಕಿರುವ ಸರಕಾದ ಪರಿಸ್ಥಿತಿ. ಎಲ್ಲಿಯೂ ಕಾಣದ, ಕಂಡರಿಯದ...

ಕೊಡಗು | ಸಂಪತ್ ನಾಯರ್ ಕೊಲೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಕೊಡಗು ಜಿಲ್ಲೆ, ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ. 10 ರಂದು ಕಾಣೆಯಾಗಿದ್ದ ಸಂಪತ್ ನಾಯರ್ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಸಕಲೇಶಪುರ ಬಳಿಯ ಎಸಳೂರು ಬಳಿ ಮೃತಪಟ್ಟ...

ಕೊಡಗು | ಆಫ್ರಿಕನ್‌ ಹಂದಿ ಜ್ವರ ಪತ್ತೆ; ಹಂದಿ ಕೃಷಿ ಉದ್ಯಮ ಧ್ವಂಸ

ಹಲವು ವರ್ಷಗಳಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಫ್ರಿಕನ್‌ ಹಂದಿ ಜ್ವರ ಕಂಡುಬಂದಿದ್ದು, ಕೊಡಗು ಜಿಲ್ಲೆಯನ್ನು ಒಳಗೊಂಡಂತೆ ಹಂದಿ ಕೃಷಿ ಉದ್ಯಮವನ್ನು ಧ್ವಂಸಗೊಳಿಸಿದೆ. ಕೊರೊನಾದಂತೆಯೇ ಹಂದಿಗಳ ಮೇಲೂ ಪರಿಣಾಮ ಬೀರುವ ಈ ವೈರಸ್ ಜಿಲ್ಲೆಯಾದ್ಯಂತ ನೂರಾರು...

ಕೊಡಗು | ಆಸ್ತಿ ವಿಚಾರ,ರಿವಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನ; ತಾಯಿ, ಮಗ ಪೊಲೀಸರ ವಶಕ್ಕೆ

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ರೋಷನ್ ಕುಮಾರ್ ಹಾಗೂ ಸಚಿನ್ ಕುಮಾರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ...

ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ...

ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...

ಕೊಡಗು | ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ...

ಕೊಡಗು | ನಗರ, ಸ್ಥಳೀಯ, ಗ್ರಾಮೀಣ ಸಂಸ್ಥೆಗಳ ಬಲವರ್ಧನೆಗೆ ಮುಂದಾಗಿ : ಡಾ. ಸಿ. ನಾರಾಯಣ ಸ್ವಾಮಿ

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯ ಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ...

ಕೊಡಗು | ಬಸವಣ್ಣನವರ ಆದರ್ಶ ಈಡೇರಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ : ಶಾಸಕ ಡಾ. ಮಂತರ್ ಗೌಡ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...

ಕೊಡಗು | ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ : ಎಲ್. ಎನ್. ಮುಕುಂದರಾಜ್

ಕೊಡಗು ಜಿಲ್ಲೆ,ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ, ಕೊಡಗು ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವ ವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X