ಕೊಡಗು

ಕೊಡಗಿನಲ್ಲಿ ಸಾಧಾರಣ ಮಳೆ; ಹಾರಂಗಿ ಮೊದಲ ಭರ್ತಿ, ಕಾವೇರಿಗೆ 4 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಹಾಗೂ ಜಲಾಶಯಗಳಿಗೆ ನೀರಿನ ಹರಿವು ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ...

ಕೊಡಗು | ಪ್ರತಿಷ್ಠಿತ ‘ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ ಪ್ರತಿಷ್ಠಿತ 'ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ'ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಪುರುಷ ಲೇಖಕರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ. ಶಕ್ತಿ...

ಕೊಡಗು | ಪ್ರತಿಷ್ಠಿತ ‘ಗೌರಮ್ಮ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ: ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರಿಗೆ ಅವಕಾಶ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ 'ಗೌರಮ್ಮ ದತ್ತಿ ಪ್ರಶಸ್ತಿ'ಗೆ 2026-27ನೇ ಸಾಲಿನ ಆಯ್ಕೆಗಾಗಿ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರಿಂದ ಕನ್ನಡ ಭಾಷೆಯಲ್ಲಿ ಪ್ರಕಟಿತ ಕೃತಿಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಸಕ್ತ ಮಹಿಳಾ...

ಕೊಡಗು | ಎಸ್‌ಐಆರ್ ಪ್ರಕ್ರಿಯೆಯಿಂದ ಯಾವುದೇ ಅರ್ಹ ಮತದಾರರು ಹೊರಗುಳಿಯಬಾರದು: ಜಿಲ್ಲಾಧಿಕಾರಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...

ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ರಾಜ್ಯ ಸರ್ಕಾರ ಪಡಿತರ ಚೀಟಿದಾರರ (ರೇಷನ್ ಕಾರ್ಡ್) ಮಾಹಿತಿಯನ್ನು ಜಾತಿ ಪ್ರಮಾಣ ಪತ್ರದೊಂದಿಗೆ ಮ್ಯಾಪಿಂಗ್ ಮಾಡುವ ಮಹತ್ವದ ಪ್ರಕ್ರಿಯೆಯನ್ನು ಆರಂಭಿಸಿದೆ. ಸರ್ಕಾರದ ದೃಷ್ಟಿಯಲ್ಲಿ ಇದು ವಿವಿಧ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ನಿಖರವಾಗಿ...

ಕೊಡಗು | ಗಾನಕೋಗಿಲೆ ಎಸ್. ಜಾನಕಿಗೆ ಮಡಿಕೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

ಗಾನಕೋಗಿಲೆ ಎಸ್. ಜಾನಕಿ ಅವರ ಅಗಲಿಕೆ ಕನ್ನಡ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಸುಮಧುರ ಕಂಠ ಮತ್ತು ಸಂಗೀತ ಸಾಧನೆ ಸದಾ ಕನ್ನಡಿಗರ ಮನಸ್ಸಿನಲ್ಲಿ ಜೀವಂತವಾಗಿರಲಿದೆ ಎಂದು ವಿವಿಧ ಗಣ್ಯರು ಅಭಿಪ್ರಾಯಪಟ್ಟರು. ನಗರದ...

ಕೊಡಗಿನಲ್ಲಿ ಎಸ್‌ಐಆರ್‌ಗೆ ಭರ್ಜರಿ ವೇಗ: ಗಣತಿ ನಮೂನೆ ವಿತರಣೆಯಲ್ಲಿ ಶೇ.99ರಷ್ಟು ಸಾಧನೆ: ಜಿಲ್ಲಾಧಿಕಾರಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR-2026) ಕಾರ್ಯದಲ್ಲಿ ಕೊಡಗು ಜಿಲ್ಲೆ ಮಹತ್ವದ ಪ್ರಗತಿ ಸಾಧಿಸಿದ್ದು, ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 552 ಮತಗಟ್ಟೆಗಳಲ್ಲಿ...

ಮಳೆಯಿದೆ… ಆದರೆ ಅದು ಕೊಡಗಿನ ಮಳೆಯಲ್ಲ!

ಕೊಡಗಿನ ಜನರು ಮಳೆಯ ಪ್ರಮಾಣವನ್ನು ಮಿಲಿಮೀಟರ್‌ಗಳಲ್ಲಿ ಅಳೆಯುವುದಿಲ್ಲ. ಹೊಳೆಗಳ ಹರಿವು, ನದಿಗಳ ಉಕ್ಕುವಿಕೆ, ತೋಟಗಳ ತೇವಾಂಶ ಮತ್ತು ಮಂಜಿನ ಆವರಣದಲ್ಲೇ ಅಳೆಯುತ್ತಾರೆ. ಆ ಮಾನದಂಡದಲ್ಲಿ ನೋಡಿದರೆ... ಮಳೆಯಿದೆ, ಆದರೆ ಅದು ಕೊಡಗಿನ ಮಳೆಯಲ್ಲ. ಮುಂಗಾರು...

ಕೊಡಗು | 2027ರ ಕೊಡವ ಹಾಕಿ ಉತ್ಸವದ ಆತಿಥ್ಯ ಹಕ್ಕು ಅಜ್ಜಿಕುಟ್ಟಿರ ಕುಟುಂಬಕ್ಕೆ ಹಸ್ತಾಂತರ

ಕೊಡವ ಹಾಕಿ ಉತ್ಸವ–2027ರ ಆತಿಥ್ಯ ಹಕ್ಕನ್ನು ಅಜ್ಜಿಕುಟ್ಟಿರ ಕುಟುಂಬಕ್ಕೆ ಅಧಿಕೃತವಾಗಿ ಹಸ್ತಾಂತರಿಸುವ ಕಾರ್ಯಕ್ರಮ ಭಾನುವಾರ ಶ್ರೀಪಾಡಿ ಇಗ್ಗುತಪ್ಪ ದೇವರ ಸನ್ನಿಧಿಯಲ್ಲಿ ನೆರವೇರಿತು. ಶ್ರೀಪಾಡಿ ಇಗ್ಗುತಪ್ಪ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ, ಕೊಡವ ಹಾಕಿ...

ಕೊಡಗಿನಲ್ಲಿ ಮಳೆ; ಕಳೆದ ವರ್ಷಕ್ಕೆ ಹೋಲಿಸಿದರೆ ಸಾಕಷ್ಟು ಕೊರತೆ

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯ ಸರಾಸರಿ 47.16 ಮಿ.ಮೀ. ಮಳೆ ದಾಖಲಾಗಿದೆ. ಕಳೆದ ವರ್ಷ ಇದೇ ದಿನ 15.42 ಮಿ.ಮೀ. ಮಳೆಯಾಗಿದ್ದರೆ,...

ಮಡಿಕೇರಿ | ಭಾರೀ ಮಳೆ, ಭೂಕುಸಿತ: ರಾಜಾಸೀಟ್ ಪ್ರವೇಶಕ್ಕೆ ನಿರ್ಬಂಧ

ಭಾರೀ ಮಳೆ, ಭೂಕುಸಿತದ ನಡುವೆ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...

ರಾಜ್ಯಾದ್ಯಂತ ಮಳೆ: ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಬೆಂಗಳೂರು ಮತ್ತು ಉತ್ತರ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುವ ಬಗ್ಗೆ ಅಧಿಕಾರಿಗಳು ರೆಡ್...

ಈ ಹೊತ್ತಿನ ಪ್ರಮುಖ ಸುದ್ದಿ