ನಿಧಿಯ ಆಸೆಗೆ ಜೋತುಬಿದ್ದು ವಾಸದ ಮನೆಯ ಕೋಣೆಯಲ್ಲಿ ಗುಂಡಿ ತೋಡಿ ಶೋಧಿಸಿದ ಆರು ಮಂದಿಯ ವಿರುದ್ದ ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ. ಕಾಲೋನಿ ನಿವಾಸಿ...
ಕೊಡಗಿನ ನಾಪೋಕ್ಲು ವ್ಯಾಪ್ತಿಯಲ್ಲಿ ಮಳೆ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಆವರಿಸಿದ್ದ ಕಾವೇರಿ ನದಿಯ ಪ್ರವಾಹ ಇಳಿಕೆಗೊಂಡಿದ್ದು, ಸಂಚಾರಕ್ಕೆ ಮುಕ್ತವಾಗಿದೆ.
ಕಳೆದ ಎರಡ್ಮೂರು ದಿನಗಳಿಂದ ಮಡಿಕೇರಿ ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ...
ರಾಷ್ಟ್ರೀಯ ಹೆದ್ದಾರಿ - 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ...
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ಮನೆಗಳು ಕುಸಿದು ಬಿದ್ದಿರುವ ಬಗ್ಗೆ ವರದಿಯಾಗಿದೆ.
ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಮೇಕೇರಿ ಗ್ರಾಮದ ಆಯಿಷಾ...
"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ" ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು.
ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಡ್ರಾಪ್ ಕೇಳಿದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಹೇಯ ಕೃತ್ಯ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜುಲೈ 9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಡ್ರಾಪ್ ಕೇಳಿದ...
ಸದಸ್ಯತ್ವ ಹೆಚ್ಚುಗೊಳಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಇತ್ತೀಚಿಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ...
ಭಾರೀ ಮಳೆಯಿಂದಾಗಿ ಗೋಡೆ ಕುಸಿತ ಉಂಟಾಗಿದ್ದು, ಮನೆ ಹಾನಿಯಾಗಿರುವುದನ್ನು ಪರಿಶೀಲಿಸಿದ ಶಾಸಕರು ಎನ್‍ಡಿಆರ್‌ಎಫ್ ಮತ್ತು ಎಸ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಶಾಸಕ ಮಂತರ್ ಗೌಡ ಅವರು ಕಂದಾಯ ಇಲಾಖೆ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್...
ಮುಂಗಾರು ಮಳೆ ಆರಂಭವಾಗಿರುವುದರಿಂದ, ರಸ್ತೆ ಕುಸಿತ ತಡೆಯಲು ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಣೆ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಜುಲೈ 1ರಿಂದ 30ರವರೆಗೆ ನಿಷೇಧಿಸಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ...
ಕೊಡಗು ಜಿಲ್ಲೆಯಲ್ಲಿ ಮುಂಗಾರು ಹೆಚ್ಚಾಗುತ್ತಿರುವಂತೆ ರಸ್ತೆ ಕುಸಿತ ತಡೆಯುವ ನಿಟ್ಟಿನಲ್ಲಿ ಅಧಿಕ ಭಾರ ತುಂಬಿದ ಭಾರಿ ವಾಹನಗಳ ಸಂಚಾರವನ್ನು ಜುಲೈ 1ರಿಂದ ಜುಲೈ 30ರವರೆಗೆ ನಿಷೇಧಿಸಲಾಗಿದೆ.
ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ...
ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಕಾಫಿ ಬೆಳೆಗಾರ ಪೊನ್ನಪ್ಪ ಅವರ ಪುತ್ರಿ ನೀಲಿಕಾ ಪೊನ್ನಪ್ಪ(24) ಹೃದಯಾಘಾತಕ್ಕೆ ಒಳಗಾಗಿದ್ದು, ಮನೆಯಲ್ಲಿಯೇ ಅಸುನೀಗಿದ್ದಾರೆ.
ನೀಲಿಕಾ ಪೊನ್ನಪ್ಪ ಮಡಿಕೇರಿಯ ಕೊಡಗು ವೈದ್ಯಕೀಯ ಕಾಲೇಜು...