ಕೊಡಗು

ಕೊಡಗು | ಮಾಜಿ ಶಾಸಕರ ಆರೋಪಕ್ಕೆ ಕಾಂಗ್ರೆಸ್‌ ಮುಖಂಡ ಧರ್ಮಜ ಉತ್ತಪ್ಪ ತಿರುಗೇಟು

ಕೊಡಗು ಜಿಲ್ಲೆಯಲ್ಲಿ ನೂತನ ಶಾಸಕರು ಆಯ್ಕೆಯಾಗಿ ಕೇವಲ ಆರು ತಿಂಗಳು ಕಳೆದಿವೆ. ಅಷ್ಟರಲ್ಲಾಗಲೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಸಮಯ ತಾಳ್ಮೆ ವಹಿಸಿ, ಬಳಿಕ ಅಭಿವೃದ್ಧಿ ಕಾರ್ಯದ...

ಕೊಡಗು | ಪಾಲೆಮಾಡು ಕಾನ್ಷಿರಾಂ ನಗರದ 90 ಕುಟುಂಬಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಣೆ: ಮಂತರ್ ಗೌಡ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡು ಕಾನ್ಷಿರಾಮ್ ನಗರ ನಿವಾಸಿಗಳ 90 ಕುಟುಂಬಗಳಿಗೆ ಹೊಸ ವರ್ಷದ ವೇಳೆಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಹೊದ್ದೂರು...

ಕೊಡಗು | ಆಯಾ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನೂ ನೇರಪಾವತಿಗೆ ಒಳಪಡಿಸುವಂತೆ ಆಗ್ರಹ

ಕಾಂಗ್ರೆಸ್ ಪ್ರಣಾಳಿಕೆಯ ಘೋಷಣೆಯಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಲು ಆಗ್ರಹಿಸಿ ನುಡಿದಂತೆ ನಡೆಯಿರಿ ಎಂಬ ಘೋಷಣೆಯಡಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪಟ್ಟಣ ಪಂಚಾಯಿತಿ, ಹೊರಗುತ್ತಿಗೆ ನೌಕರರ...

ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌; ಚಿನ್ನ ಗೆದ್ದ ಭಾರತದ ಶಾಹಿಲ್ ಉಸ್ಮಾನ್ ಮತ್ತು ಇರ್ಷಾದ್ ಮುಸ್ತಫಾ

ಬ್ಯಾಂಕಾಕ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೋ ಬಾಲ್ ಟೂರ್ನಿಮೆಂಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಸುಂಟಿಕೊಪ್ಪದ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್ ಮುಸ್ತಫಾ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ‌ ಶಾಹಿಲ್ ಉಸ್ಮಾನ್ ಹಾಗೂ ಇರ್ಷಾದ್...

ಕೊಡಗು | ಕೇರಳ ಗಡಿಯಲ್ಲಿ ಪೊಲೀಸರ ವಿರುದ್ಧ ಗುಂಡಿನ ಚಕಮಕಿ; ಮಾವೋವಾದಿಗಳೆಂದು ಶಂಕೆ

ಕೊಡಗು ಜಿಲ್ಲೆಯಲ್ಲಿರುವ ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ, ಮಾವೋವಾದಿ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ವ್ಯಕ್ತಿ ಚಿಕಿತ್ಸೆಗಾಗಿ ಕೊಡಗು...

ಕೊಡಗು | ಸಿಪಿಐ(ಎಂಎಲ್‌)ಆರ್‌ಐ ಜಿಲ್ಲಾ ಸಮಿತಿಯಿಂದ ಯುವಜನರ ಕಾರ್ಯಗಾರ

ಪ್ರಸ್ತುತ ಸಮಾಜದಲ್ಲಿ ಯುವಜನರ ಸಮಸ್ಯೆಗಳು ಮತ್ತು ಕೋಮುವಾದಿ ಸರ್ವಾಧಿಕಾರಿಗಳ ನೀತಿಗಳ ಬಗ್ಗೆ, ಯುವ ಜನಾಂಗ ಡೋಂಗಿ ರಾಜಕಾರಣಿಗಳ, ಆರ್‌ಎಸ್ಎಸ್, ಸಂಘ-ಪರಿವಾರದ ಕೈ ಗೊಂಬೆಯಾಗದೆ ಎಂದು ಕಾಮ್ರೇಡ್  ಬಿ.ಆರ್. ರಂಗಸ್ವಾಮಿ ಹೇಳಿದರು. ಕೊಡಗಿನ ಕುಶಾಲನಗರದಲ್ಲಿ ನ.13ರಂದು...

ಕೊಡಗು | ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ತೇಲಪಂಡ ಶಿವಕುಮಾರ್ ಒತ್ತಾಯ

ಕೊಡಗು ಜಿಲ್ಲೆಯನ್ನು ಜನಪ್ರತಿನಿಧಿಗಳು ಕ್ರೀಡಾ ವಲಯವೆಂದು ಘೋಷಣೆ ಮಾಡಬೇಕು. ಜತೆಗೆ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಸಮಾಜಿಕ ಕಾರ್ಯಕರ್ತ ತೇಲಪಂಡ ಶಿವಕುಮಾರ್ ಒತ್ತಾಯಿಸಿದರು. ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು...

ಕೊಡಗು | ನಾಯಿ ದಾಳಿಗೆ ಮೇಕೆಗಳು ಬಲಿ

ನಾಯಿ ದಾಳಿಯಿಂದ ಮೂರು ಮೇಕೆಗಳು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಕಿರುಗೂರು ಬಳಿಯ ಹೊನ್ನಿಕೊಪ್ಪಲಿನಲ್ಲಿ ನಡೆದಿದೆ. ಗ್ರಾಮದ ಎಂ ಬಿ ಸಣ್ಣಪ್ಪ ಅವರಿಗೆ ಸೇರಿದ ಮೇಕೆಗಳನ್ನು ಮೇಯಲು ಗದ್ದೆ ಬಯಲಿನಲ್ಲಿ...

ಕೊಡಗು | ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿವಿಗೆ ಆಗ್ರಹ

ಕೊಡಗು ಜಿಲ್ಲೆ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜು ಉಳಿಯಬೇಕು ಎಂದು ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಪ್ರತಿನಿಧಿಗಳು ಆಗ್ರಹ ವ್ಯಕ್ತಪಡಿಸಿದರು. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘವು ನವೆಂಬರ್‌ 12ರಂದು...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಒದಗಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ. ಮಡಿಕೇರಿ ನಗರಸಭೆ ಆಯೋಜಿಸಿದ್ದ ‘ಪೌರ ಕಾರ್ಮಿಕರ’ ದಿನಾಚರಣೆಯಲ್ಲಿ...

ಕೊಡಗು | ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ: ಶಾಸಕ ಮಂತರ್ ಗೌಡ

ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್ ಗೌಡ ಭರವಸೆ ನೀಡಿದರು. ಮಡಿಕೇರಿ...

ಕೊಡಗು | ನಿವೃತ್ತ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ವೃದ್ಧೆಗೆ ಹಲ್ಲೆ, ದರೋಡೆ; ಆರೋಪಿ ಬಂಧನ

ಮಡಿಕೇರಿ ನಗರದ ಮನೆಯೊಂದರಲ್ಲಿದ್ದ ವೃದ್ಧೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ