ಕೊಡಗು

ಕೊಡಗು | ಅಧಿಕಾರಿಗಳ ತಪ್ಪು ನಿರ್ಧಾರವೇ ಹೊರಗುತ್ತಿಗೆ ನೌಕರರ ಅಭದ್ರತೆಗೆ ಕಾರಣ : ಸಂಕೇತ್ ಪೂವಯ್ಯ

ಕೊಡಗು ಜಿಲ್ಲೆ, ವಿರಾಜಪೇಟೆ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ವಿಭಾಗಗಳ ದಿನಗೂಲಿ ಹೊರಗುತ್ತಿಗೆ ನೌಕರರ ರಾಜ್ಯಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯ ವನ್ಯಜೀವಿ ಮಂಡಳಿ...

ದಕ್ಷಿಣ ಕನ್ನಡ | ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ನಿಂದ ಸಾಮೂಹಿಕ ವಿವಾಹ; ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್‌ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಅಲ್‌ ವಫಾ ಚಾರಿಟೆಬಲ್‌ ಟ್ರಸ್ಟ್‌ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ. ಆಗಸ್ಟ್ 23ರಂದು ಬಂಟ್ವಾಳ ತಾಲೂಕಿನ...

ಕೊಡಗು | ಬಡ ವರ್ಗಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಬಡ ವರ್ಗದ ಜನರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಜಾಥಾ...

ಕೊಡಗು | ಚೆಟ್ಟಳ್ಳಿಯಲ್ಲಿ ಮರ ಬಿದ್ದು ಕಾರ್ಮಿಕ ಸಾವು

ಕೊಡಗು ಜಿಲ್ಲೆ, ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ ಮರ ಕಪಾತು ಮಾಡುತ್ತಿದ್ದ ವೇಳೆ ಕಾರ್ಮಿಕನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಚೆಟ್ಟಳ್ಳಿಯ ಕಾಫಿ ಬೋರ್ಡ್ ಸಮೀಪದಲ್ಲಿರುವ...

ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಸಿದ್ದಾಪುರ ಸೇರಿದಂತೆ ಹಲವೆಡೆ ಭಾನುವಾರ ಮಳೆಯಾಗಿದ್ದು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲಾದ್ಯಂತ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿಯಲ್ಲಿ ಅರ್ಧ ಗಂಟೆ ಬಿರುಸಿನ ಮಳೆಯಾಯಿತು. ಸೋಮವಾರ...

ಕೊಡಗು | ಏ. 26 ರಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಸಂಬಂಧ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ' ರಾಷ್ಟ್ರೀಯ...

ಕೊಡಗು | ನಾಮಫಲಕ ತೆರವಿನ ವಿರುದ್ಧ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ; ಅನುದಾನ ನೀಡದಂತೆ ಜಿಲ್ಲಾಧಿಕಾರಿಗೆ ಮನವಿ

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯನಿರ್ವಹಿಸುತ್ತಿರುವ ಪತ್ರಿಕಾಭವನದಲ್ಲಿ ಅಳವಡಿಸಲಾಗಿದ್ದ ಸಂಘದ ನಾಮಫಲಕವನ್ನು ಪತ್ರಿಕಾಭವನ ಟ್ರಸ್ಟ್‌ನವರು ತೆರವು ಮಾಡಿದ ಘಟನೆ ನಡೆದಿದ್ದು, ಇದರ ವಿರುದ್ಧ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿ ಅನುದಾನ ನೀಡುವುದನ್ನು...

ಕೊಡಗು | ರಾಷ್ಟ್ರದಲ್ಲಿನ ಅಸಮಾನತೆ ತೊಡೆದಿದ್ದು ಡಾ. ಬಿ. ಆರ್. ಅಂಬೇಡ್ಕರ್ : ಶಾಸಕ ಡಾ. ಮಂಥರ್ ಗೌಡ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ...

ಕೊಡಗು | ಅಂಬರ್ ಗ್ರೀಸ್ ಮಾರಾಟ ಯತ್ನ; ಕೇರಳ ಮೂಲದ ಆರೋಪಿಗಳು ವಶಕ್ಕೆ

ಕೊಡಗು ಜಿಲ್ಲೆ ವಿರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್ಐ ಪ್ರಮೋದ್, ಅಪರಾಧ ಪತ್ತೆ ದಳ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನೊಂದಿಗೆ ಬೆಟೋಳಿ ಗ್ರಾಮದ ಬಳಿಯ...

ಕೊಡಗು | ಜಿಲ್ಲಾಡಳಿತದಿಂದ ಮಹಾವೀರ ಜಯಂತ್ಯುತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಗುರುವಾರ ಭಗವಾನ್ ಮಹಾವೀರರ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ...

ಕೊಡಗು | ಒಂಟಿ ಮಹಿಳೆ ಮೇಲೆ ಹಲ್ಲೆ, ಚಿನ್ನಾಭರಣ ದೋಚಿದ್ದ ಪ್ರಕರಣ; ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಕೊಡಗು ಜಿಲ್ಲೆ,ಮಡಿಕೇರಿಯ ಐ ಡಿಬಿಐ ಬ್ಯಾಂಕ್ ಎದುರಿಗಿನ ಮನೆಯಲ್ಲಿ ವಾಸವಾಗಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಲ್ಲೆ ಮಾಡಿ, ಚಿನ್ನದ ಕರಿಮಣಿ ಸರ, ಉಂಗುರ ದೋಚಿದ್ದ ಆರೋಪಿಗೆ 1ನೇ ಅಪರ ಜಿಲ್ಲಾ ಮತ್ತು...

ಕೊಡಗು | ಸರ್ಕಾರಿ ಭೂಮಿ ಸಂರಕ್ಷಿಸುವತ್ತ ಅಧಿಕಾರಿಗಳು ಆಸಕ್ತಿ ವಹಿಸಿ : ನ್ಯಾ. ಬಿ.ಎ.ಪಾಟೀಲ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕೊಡಗು ಜಿಲ್ಲಾಡಳಿತ ಸಹಯೋಗದಲ್ಲಿ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X