ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಅವರ ಮನೆ ಮೇಲೆ ಗುರುವಾರ ಮುಂಜಾನೆಯೇ ಲೋಕಾಯುಕ್ತ ದಾಳಿ ಮಾಡಿದೆ.
ಮಡಿಕೇರಿಯಲ್ಲಿರುವ ಅಪರ ಜಿಲ್ಲಾಧಿಕಾರಿ ಮನೆ ಮೇಲೆ ಮುಂಜಾನೆ 4 ಗಂಟೆ ಸಮಾರಿಗೆ ಲೋಕಾಯುಕ್ತ ಅಧಿಕಾರಿಗಳು...
ಉಡುಪಿಯ ಮಲ್ಪೆ ಸಮುದ್ರ ತೀರದಲ್ಲಿ ಶನಿವಾರ ತಡರಾತ್ರಿ ಒಬ್ಬ ವಿದ್ಯಾರ್ಥಿನಿ ನೀರು ಪಾಲಾಗಿದ್ದು, ಸಮುದ್ರದಲ್ಲಿ ಸಿಲುಕಿದ್ದ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ.
ಮೂರು ದಿನಗಳ ಹಿಂದೆ ಈ ವಿದ್ಯಾರ್ಥಿನಿಯರು ಮಡಿಕೇರಿಯಿಂದ ನಾಪತ್ತೆಯಾಗಿದ್ದರು ಎಂದು ತಿಳಿದುಬಂದಿದೆ....
ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕರು ಮಾದಕ ವಸ್ತುಗಳನ್ನು ಸೇವಿಸದಂತೆ ನಿಯಂತ್ರಿಸಲು ಮಸೀದಿಯೊಂದು ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಕಟ್ಟುನಿಟ್ಟಾದ ಸೂಚನೆಗಳಿರುವ ಘಲಕವನ್ನು ಕೊಂಡಂಗೇರಿ...
ಕೊಡಗು ಜಿಲ್ಲೆಯಲ್ಲಿ ಸರಾಸರಿ 21.33 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಸಮಯಕ್ಕೆ 17.93 ಮಿಮೀ ಮಳೆಯಾಗಿತ್ತು. ಜನವರಿಯಿಂದ ಈವರೆಗೆ ಮಳೆ 289.65 ಮಿಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 648.24...
ತಣಲ್ ವೃದ್ಧಾಶ್ರಮದಲ್ಲಿರುವ ಹಿರಿಯರಿಗೆ, ನಡೆಯಲು ಅಶಕ್ತರಾದವರಿಗೆ ಆಸರೆ ಆಗುವಂತೆ ಮಾನವೀಯ ಸ್ನೇಹಿತರ ಒಕ್ಕೂಟದ ಕಾರ್ಯಕರ್ತರು ಗಾಲಿ ಕುರ್ಚಿ ನೀಡಿದರು.
ಕೊಡಗು ಜಿಲ್ಲೆ ಮಡಿಕೇರಿಯ ತ್ಯಾಗರಾಜನಗರದಲ್ಲಿರುವ ತಣಲ್ ವೃದ್ಧಾಶ್ರಮದಲ್ಲಿ ಸುಮಾರು 40 ಮಂದಿ ಹಿರಿಯ...
2019ರ ಪ್ರವಾಹದಲ್ಲಿ ಮನೆ ಕಳೆದುಕೊಂಡು ನಿರ್ಗತಿಕಳಾಗಿರುವ ಕೊಡಗು ಜಿಲ್ಲೆಯ ವೃದ್ಧೆಯೊಬ್ಬರು ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.
ಜಿಲ್ಲೆಯ ನೆಲ್ಲಿಹುದಿಕೇರಿಯ ನಿವಾಸಿ ಶಾಂತಾ (66) ದಯಾಮರಣಕ್ಕಾಗಿ ಪತ್ರ...
ಹಣ ಪಡೆಯುವುದಿಲ್ಲ ಬದಲಿಗೆ ಪೆನ್ನು ಪುಸ್ತಕ ನೀಡಿ
ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಲು ಕೋರಿಕೆ
ಅದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್) ರಾಜ್ಯದ 20 ಜಿಲ್ಲೆಯಲ್ಲಿ...
ಸಂಚಾರ ವ್ಯವಸ್ಥೆಯಲ್ಲಿ ತಪ್ಪು ಮಾಡುವವರನ್ನು ಸರಿದಾರಿಗೆ ತರುವ ಪ್ರಯತ್ನ
ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿ ವ್ಯಾಪಾರ ಮಾಡುವವರ ವಿರುದ್ಧ ಕ್ರಮ
ಕೊಡಗು ಜಿಲ್ಲೆಯ ಗೋಣಿಕೊಪ್ಪಲು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಂಚಾರ...
ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ. ಬಿ ಸಿ ಸತೀಶ ಅವರಿಂದ ಜಿಲ್ಲಾಧಿಕಾರಿ...
ಸಂಸದ ಪ್ರತಾಪ್ ಸಿಂಹ ಅವರು ಕೆಲವರಿಂದ ಹಣ ವಸೂಲಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕಾಮಗಾರಿಯಲ್ಲಿ ಕಮಿಷನ್ ಪಡೆದಿದ್ದಾರೆ. ಆ ಹಣವನ್ನ ಕೊಡಗು ನ್ಯೂಟ್ರಿಷಿಯನ್ ಎಂಬ ಕಂಪನಿಯಲ್ಲಿ ಬೇನಾಮಿ ಹೆಸರಿನಲ್ಲಿ ಹೂಡಿಕೆ ಮಾಡಿದ್ದಾರೆ ಎಂದು...
ಹಾವು ಕಚ್ಚಿದ ಬಳಿಕ 24 ಗಂಟೆಯೊಳಗೆ ರೋಗಿಯ ಮೇಲೆ ವಿಶೇಷವಾಗಿ ನಿಗಾ ವಹಿಸುವುದು ಮುಖ್ಯವಾಗಿದೆ ಎಂದು ನರ ವಿಜ್ಞಾನಿ ಡಾ. ಅಮೀರ್‌ಮೊಯಿನ್ ಹೇಳಿದ್ದಾರೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ...
ಭತ್ತದ ಬೀಜದಿಂದ ಬರುವ ಬೆಂಕಿರೋಗ, ಊದು ಬತ್ತಿರೋಗ, ಕಂದು ಎಲೆಚುಕ್ಕಿ ರೋಗ ಮತ್ತು ಹುಸಿಕಾಡಿಗೆ ರೋಗಾಣುಗಳು ಮಣ್ಣು, ನೀರು, ಗಾಳಿ ಮೂಲಕ ಬಿತ್ತನೆ ಬೀಜಗಳಿಗೆ ಪ್ರಸಾರಗೂಂಡು ರೈತರಿಗೆ ಅಪಾರ ಆರ್ಥಿಕ ಹಾನಿಯನ್ನು ಉಂಟುಮಾಡುತ್ತವೆ....