ಕೊಡಗು

ಕೊಡಗು | ಶಾಸಕದ್ವಯರ ಪತ್ರಿಕಾಗೋಷ್ಠಿ : ಸಧ್ಯದಲ್ಲಿಯೇ ನಿಜಾಂಶ ಹೊರಬರಲಿದೆ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಶಾಸಕದ್ವಯರು ಶೀಘ್ರವೇ ನಿಜಾಂಶ ಹೊರಬರಲಿದೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ...

ವಿನಯ್‌ ಆತ್ಮಹತ್ಯೆ | ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್; ನೋಟಿಸ್‌ ಜಾರಿಗೆ ಸಿದ್ಧತೆ

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಬೆಂಗಳೂರು ನಗರದ ಹೆಣ್ಣೂರು ಠಾಣೆ ಪೊಲೀಸರು, ಪ್ರಕರಣದ ಕುರಿತು ಶನಿವಾರ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಜಿಲ್ಲಾ ಕಾಂಗ್ರೆಸ್‌ ವಕ್ತಾರ...

ಮೈಸೂರು | ಮಾಡದ ಅಪರಾಧಕ್ಕೆ 2 ವರ್ಷ ಜೈಲು: ಆದಿವಾಸಿಗಳ ಬದುಕಿನಲ್ಲಿ ಪೊಲೀಸರ ‘ಚೆಲ್ಲಾಟ’

2020ರಲ್ಲಿ ಮಹಿಳೆಯೊಬ್ಬರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಕೊಲೆಯ ಆಯಾಮ ಕೊಟ್ಟು ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದರು. ತಪ್ಪೊಪ್ಪಿಗೆಯನ್ನೂ ಬರೆಸಿಕೊಂಡಿದ್ದರು. ಅಪರಾಧವೇ ನಡೆಯದ ಪ್ರಕರಣದಲ್ಲಿ ಅಮಾಯಕ ವ್ಯಕ್ತಿ 2022ರಿಂದ ಜೈಲು ವಾಸ ಅನುಭವಿಸುತ್ತಿದ್ದರು. ಇದೀಗ, ಕಾಣೆಯಾಗಿದ್ದ...

ವಿನಯ್‌ ಆತ್ಮಹತ್ಯೆ | ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ರಾಯಕೀಯ ದಾಳ‌ವಾಗಿ ಬಳಸುತ್ತಿದೆಯೇ ಬಿಜೆಪಿ?

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಬೆಂಗಳೂರು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಂಘರ್ಷದ ಕಿಚ್ಚು ಹೊತ್ತಿಸುತ್ತಿದ್ದು, ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ಬಿಜೆಪಿ ರಾಯಕೀಯ ದಾಳ‌ವಾಗಿ ಬಳಸಲು ಯತ್ನಿಸುತ್ತಿದೆ....

ಕೊಡಗು | ಪ್ರವಾಸೋಧ್ಯಮ ಇಲಾಖೆ ಯೋಜನೆಗಳ ಜಾರಿಗೆ ಕ್ರಮ : ಅನಿತಾ ಭಾಸ್ಕರ್

ಕೊಡಗು ಜಿಲ್ಲೆ, ಮಡಿಕೇರಿ ನಗರದ ಪ್ರವಾಸೋದ್ಯಮ ಇಲಾಖೆಯ ಸಭಾಂಗಣದಲ್ಲಿ ಕೊಡಗು ಪತ್ರಕರ್ತರ ಸಂಘ (ರಿ) ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಘೋಷಿಸಲಾದ ನವನೀತಿಯಂತೆ, ಕೊಡಗಿನಲ್ಲಿಯೂ ವಿವಿಧ ಅಭಿವೖದ್ದಿ ಯೋಜನೆಗಳ...

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ; ಕಾಂಗ್ರೆಸ್‌ ಶಾಸಕರೇ ಕಾರಣವೆಂದು ಬಿಜೆಪಿ ಆರೋಪ

ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್‌...

ಕೊಡಗು | ದರ್ಪದ ನೆರಳಲ್ಲಿ ‘ ಲೈನ್ ಮನೆ ‘ ಜೀತ

ದರ್ಪದ ನೆರಳಲ್ಲಿ ಕೊಡಗಿನ ' ಲೈನ್ ಮನೆ ' ಜೀತ. ಇಂತಹ ಕಾಲಘಟ್ಟದಲ್ಲಿ, ಆಧುನಿಕ ಜೀವನಕ್ಕೆ ತೆರೆದುಕೊಂಡಿರುವ ಹೊತ್ತಿನಲ್ಲಿ, ಕಾನೂನು ಬಿಗಿ ಹೊಂದಿರುವ ಸಮಯದಲ್ಲೂ ಜೀತದ ಮಾರು ವೇಷ ತೊಟ್ಟು ಲೈನ್ ಮನೆ...

ಕೊಡಗು | ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡಿ : ಶಾಸಕ ಎ ಎಸ್ ಪೊನ್ನಣ್ಣ

ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹತ್ತನೇ ವರ್ಷದ ವಾರ್ಷಿಕೋತ್ಸವ ' ಅವೆನ್ಸಿಸ್ 2025 ' ಬೃಹತ್ ಆರೋಗ್ಯ ಜಾಗೃತಿ ಪ್ರದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ...

ಕೊಡಗು | ತನ್ನದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ಆರೋಪಿ ಬಂಧನ

ದುರುಳ ವ್ಯಕ್ತಿಯೊಬ್ಬ ತನ್ನದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಕ ಬೇಗೂರು ಗ್ರಾಮದಲ್ಲಿ ನಡೆದಿದೆ. ತ್ವರಿತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೇಗೂರು ಗ್ರಾಮದ ನಿವಾಸಿ ಗಿರೀಶ್‌...

ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಕೊಡಗು ಜಿಲ್ಲೆ,ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ಬಂಧಿಸಿ, ಕರ್ನಾಟಕ ಪೊಲೀಸರಿಗೆ...

ಕೊಡಗು | ಜಿಲ್ಲಾಸ್ಪತ್ರೆಯಲ್ಲಿ ಶೀಘ್ರವೇ ಹೃದ್ರೋಗ ಚಿಕಿತ್ಸೆ ಲಭ್ಯ : ಶಾಸಕ ಡಾ ಮಂಥರ್ ಗೌಡ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ' ಅವೆನ್ಸಿಸ್ 2025 ' ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ...

ಕೊಡಗು | ನಾಲ್ವರ ಬರ್ಬರ ಹತ್ಯೆ; ಆರೋಪಿ ಪರಾರಿ

ಕೊಡಗು ಜಿಲ್ಲೆ ,ಪೊನ್ನಂಪೇಟೆ ತಾಲ್ಲೂಕು, ಬೇಗೂರು ಗ್ರಾಮದಲ್ಲಿ 6 ವರ್ಷದ ಮಗು ಸೇರಿದಂತೆ ನಾಲ್ವರ ಬರ್ಬರ ಹತ್ಯೆಯಾಗಿದ್ದು,ಆರೋಪಿ ಪರಾರಿಯಾಗಿದ್ದಾನೆ.ಹತ್ಯೆಗೆ ಕಾಫಿ ಬೆಳೆ ಕಾರಣವಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಕಾವೇರಿ (6) ,ಕರಿಯ (75), ಗೌರಿ (70),...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X