ಕೊಡಗು

ಕೊಡಗಿನಲ್ಲಿ ಮಳೆಯ ಪ್ರಮಾಣ ಕುಸಿತ: ಕಳೆದ 24 ಗಂಟೆಗಳಲ್ಲಿ ಸರಾಸರಿ 2.49 ಮಿ.ಮೀ. ಮಳೆ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30 ಗಂಟೆಗೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 2.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಜಿಲ್ಲೆಯಲ್ಲಿ 8.54 ಮಿ.ಮೀ. ಮಳೆಯಾಗಿದ್ದು, ಈ...

ಕೊಡಗು | ಗಾಜಿನ ಸೇತುವೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಪರಿಶೀಲನೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ-ಮಾಂದಲ್‌ಪಟ್ಟಿ ಮಾರ್ಗದ ಜಂಕ್ಷನ್‌ ಹಾಗೂ ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆಗಳಿಗೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ...

ಕೊಡಗು | ಎಸ್‌ಐಆರ್ ವಿರೋಧಿ ಜಾಗೃತಿ ಅಭಿಯಾನ: ಮತದಾನ ಹಕ್ಕು ರಕ್ಷಣೆಗೆ ಆಗ್ರಹ

ಕೊಡಗು ಜಿಲ್ಲೆ, ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಎಸ್‌ಐಆರ್ (Special Intensive Revision) ವಿರೋಧಿ ಒಕ್ಕೂಟದ ಮುಖಂಡರು ಎಸ್‌ಐಆರ್ ವಿರೋಧಿ ಕರಪತ್ರಗಳನ್ನು ಸಾರ್ವಜನಿಕರಿಗೆ ಹಂಚುವ ಮೂಲಕ ಜಾಗೃತಿ ಮೂಡಿಸಿದರು. ಈ ವೇಳೆ ನಡೆದ...

ಕೊಡಗು | ಮಾಂದಲಪಟ್ಟಿ ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದ ರಸ್ತೆ ಲೋಕಾರ್ಪಣೆ

ರಾಜ್ಯದ ಅತ್ಯಂತ ಪ್ರಸಿದ್ಧ ಹಾಗೂ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಮಾಂದಲಪಟ್ಟಿ (ಮುಗಿಲುಪೇಟೆ) ಗಿರಿಧಾಮಕ್ಕೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿ.ಮೀ. ರಸ್ತೆ ಕಾಮಗಾರಿಯನ್ನು ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ...

ಕೊಡಗು | ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳು: ಕುಲಪತಿ ಅಶೋಕ ಸಂಗಪ್ಪ ಆಲೂರು

ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಯ ರೂವಾರಿಗಳಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಂಡು ಸಮಾಜದ ಸವಾಲುಗಳನ್ನು ಧೈರ್ಯದಿಂದ ಎದುರಿಸಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಹೇಳಿದರು. ವಿರಾಜಪೇಟೆಯ ಸರ್ಕಾರಿ ಪ್ರಥಮ...

ಕೊಡಗಿನಲ್ಲಿ ಮಳೆ ಕೊರತೆ: ಕಾಫಿ, ಮೆಣಸು ಇಳುವರಿ ಕುಂಠಿತ, ರೈತರಿಗೆ ಆರ್ಥಿಕ ನಷ್ಟ

ಮುಂಗಾರು ಆರಂಭವಾಗಿದ್ದರೂ ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮಳೆ ಆಗದಿರುವುದು ಕೃಷಿ ಆಧಾರಿತ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಕಾಫಿ, ಮೆಣಸು, ಭತ್ತ ಮುಂತಾದ ಪ್ರಮುಖ ಬೆಳೆಗಳಿಗೆ ಸಕಾಲದ ಮಳೆ ಅತ್ಯಗತ್ಯವಾಗಿರುವುದರಿಂದ ಈ ಕೊರತೆಯು...

ಕೊಡಗು | ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ: ಮೈಸೂರಿನ ಯುವತಿ ಸಾವು

ಕೊಡಗು ಜಿಲ್ಲೆಯಲ್ಲಿ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್‌ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಗ್ರಾಮದ ಸಮೀಪ ನಡೆದಿದೆ. ಮೈಸೂರಿನ ಯರಗನಹಳ್ಳಿ ಬಡಾವಣೆ ನಿವಾಸಿಗಳಾದ ಎಸ್....

ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಕೊಡಗಿನ ಜನಪದ ಸಂಸ್ಕೃತಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಕುಂಡೆಹಬ್ಬ ಅಥವಾ ಬೋಡ್ ನಮ್ಮೆ ಹಬ್ಬವು ಭಕ್ತಿ, ನಂಬಿಕೆ, ಜನಪದ ಕಲೆ, ಬುಡಕಟ್ಟು ಜೀವನಶೈಲಿ ಮತ್ತು ಸಾಮಾಜಿಕ ಅಭಿವ್ಯಕ್ತಿಯ ಅಪರೂಪದ ಸಮ್ಮಿಲನವಾಗಿದೆ. ತಲೆಮಾರುಗಳಿಂದ ಮೌಖಿಕವಾಗಿ...

ಕೊಡಗು | ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಬೇಕು: ಶಾಸಕ ಎ.ಎಸ್. ಪೊನ್ನಣ್ಣ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪೊನ್ನಂಪೇಟೆ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ...

ಕೊಡಗು | ಕಾಫಿ ತೋಟ ವೀಕ್ಷಣೆ ವೇಳೆ ಕಾಡಾನೆ ದಾಳಿ: ಹಿರಿಯ ಐಪಿಎಸ್ ಅಧಿಕಾರಿಯ ಪತ್ನಿ ಸಾವು

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸಮೀಪದ ತಿತಿಮತಿ ವ್ಯಾಪ್ತಿಯ ಕೋಣನಕಟ್ಟೆಯಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆ ದಾಳಿಗೆ ಒಳಗಾದ ಹಿರಿಯ ಐಪಿಎಸ್ ಅಧಿಕಾರಿ ಅಣ್ಣಾಳಮಾಡ ಸುನಿಲ್ ಆಚಾರ್ಯ ಅವರ ಪತ್ನಿ ಸಂಧ್ಯಾ ಆಚಾರ್ಯ...

ಕೊಡಗು | ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿನ ಅಭಿವೃದ್ಧಿಯ ಶಿಲ್ಪಿ: ಎಂ.ಪಿ. ಕೇಶವ ಕಾಮತ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ...

ಆಸ್ತಿ ವಿವಾದ: ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿʼಯ ಕೊಲೆ

ಮಡಿಕೇರಿಯಲ್ಲಿ ವಿಚಾರಣಾಧೀನ ಕೈದಿಯನ್ನು ಹಳೆಯ ದ್ವೇಷದ ಕಾರಣ ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ರಾಜೇಶ್ ಎಂಬಾತ ಹೇಮಂತ್‌ ಎಂಬ ಕೈದಿಯ ಎದೆ ಮತ್ತು ಹೊಟ್ಟೆಗೆ ಮನಬಂದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ