ಕೊಡಗು

ಕೊಡಗು | ಬಜೆಟ್ ಟೀಕಿಸಿದ ಮಾಜಿ ಶಾಸಕರು ; ಬಹಿರಂಗ ಚರ್ಚೆಗೆ ಬರುವಂತೆ ಸವಾಲ್

ಕೊಡಗು ಜಿಲ್ಲೆ,ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೆನ್ವಿರಾ ಮೈನಾ ಮಾತನಾಡಿ ಜನತೆಯ ನಿರೀಕ್ಷೆಗೂ ಮೀರಿ ಜಿಲ್ಲೆಗೆ ಅನುದಾನ ತರುವಲ್ಲಿ ಶಾಸಕದ್ವಯರು ಯಶಸ್ವಿಯಾಗಿದ್ದಾರೆ, ಮಾಜಿ ಶಾಸಕರು ಟೀಕಿಸುವುದನ್ನು ಬಿಟ್ಟು ಹಾಲಿ ಶಾಸಕರುಗಳ...

ಕೊಡಗು | ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವ

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆಲವೆಡೆ ಲಘುವಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಮದೆನಾಡು, ಜೋಡುಪಾಲ, ದೇವಸ್ತೂರು, ಎರಡನೇ ಮೊಣ್ಣಂಗೇರಿಯಲ್ಲಿ ಬೆಳಿಗ್ಗೆ ಸರಿ ಸುಮಾರು 10-30 ರ ಆಸುಪಾಸಿನಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ. ಮನೆಯಲ್ಲಿದ್ದ...

ರಾಜ್ಯದ ದಕ್ಷಿಣ ಒಳನಾಡಿನ ಏಳು ಜಿಲ್ಲೆಗಳ ತಾಪಮಾನ 37 ಡಿಗ್ರಿಗೆ ಏರಿಕೆ: ಹವಾಮಾನ ಇಲಾಖೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಮಲೆನಾಡಿನ ಏಳು ಜಿಲ್ಲೆಗಳಲ್ಲಿ ಭಾನುವಾರ ಹವಾಮಾನ ವೈಪರೀತ್ಯ ಕಂಡುಬಂದಿದ್ದು, ಗರಿಷ್ಠ ತಾಪಮಾನ 37 ಡಿಗ್ರಿಗೆ ದಾಟಿದೆ. ಕೊಡಗಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ...

ಮೈಸೂರು | ಬಿಸಿಲಿನ ತಾಪಕ್ಕೆ ಬರಿದಾದ ಕೆರೆಕಟ್ಟೆ; ನಾಗರಹೊಳೆಯಲ್ಲಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ಬಿಸಿಲಿನ ತಾಪಕ್ಕೆ ನಲುಗಿದೆ, ಕೆರೆಕಟ್ಟೆ ಬರಿದಾಗಿ ಪ್ರಾಣಿಗಳ ದಾಹ ಇಂಗಿಸಲು ಟ್ಯಾಂಕರ್ ಮೂಲಕ ನೀರು ತುಂಬಿಸುವ ಪ್ರಯತ್ನ ಸಾಗುತ್ತಿದೆ. ಮೈಸೂರು ಜಿಲ್ಲೆ ಹಾಗೂ ಕೊಡಗು...

ಕೊಡಗು | ಕಾಫಿ ಕಳವು ಪ್ರಕರಣ; ನಾಲ್ವರ ಬಂಧನ

ಕೊಡಗು ಜಿಲ್ಲೆ,ವಿರಾಜಪೇಟೆ ತಾಲ್ಲೂಕು,ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ತೋಟಗಳಲ್ಲಿ ಕಾಫಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಭಂದಿಸಿದ ನಾಲ್ವರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಿನಾಂಕ 16-01-2025 ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ...

ಕೊಡಗು | ಗಾಂಜಾ ಮಾರಾಟ ಮೈಸೂರು ಮೂಲದ ವ್ಯಕ್ತಿ ಬಂಧನ

ಕೊಡಗಿನಾದ್ಯಂತ ಗಾಂಜಾ, ನಿಷೇದಿತ ಮಾದಕ ವಸ್ತುಗಳ ಸರಬಾರಾಜು, ಮಾರಾಟ ಜಾಲ ಹೆಚ್ಚಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು...

ಕೊಡಗು | ಮಹಿಳೆ ಪ್ರೇರಣಾ ಶಕ್ತಿಯ ಪ್ರತೀಕ : ಶಾಸಕ ಡಾ ಮಂತರ್ ಗೌಡ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸಹಯೋಗದಲ್ಲಿ ಕೊಡಗು ಜಿಲ್ಲೆ, ಕುಶಾಲನಗರ ಪಟ್ಟಣದ ಎಪಿಸಿಎಂಎಸ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ...

ಕೊಡಗು | ಗೌರಮ್ಮ ಸಾಹಿತ್ಯ ವಲಯದಲ್ಲಿ ಮೂಡಿಸಿದ ಸಂಚಲನ ಅನನ್ಯವಾದದ್ದು : ಉಪನ್ಯಾಸಕಿ ಎಚ್ ನಿವೇದಿತಾ

ಕೊಡಗು ಕಸಾಪ , ಮಡಿಕೇರಿ ಕಸಾಪ , ಮುರ್ನಾಡು ಹೋಬಳಿ ಕಸಾಪ ಹಾಗೂ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆ ಮುರ್ನಾಡು ಸಂಯುಕ್ತಾಶ್ರಯದಲ್ಲಿ ' ಕೊಡಗಿನ ಗೌರಮ್ಮ ದತ್ತಿ ' ಪ್ರಶಸ್ತಿ ಪ್ರಧಾನ ಕಾರ್ಯಕ್ರಮ...

ಮಡಿಕೇರಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ಬಿಜೆಪಿ ಅಹೋರಾತ್ರಿ ಧರಣಿ

ಕೊಡಗು ವಿಶ್ವವಿದ್ಯಾಲಯ ಮುಚ್ಚಬಾರದು, ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟ ಅನುದಾನವನ್ನು ಬೇರೆ ಯೋಜನೆಗಳಿಗೆ ದುರುಪಯೋಗಪಡಿಸಕೊಳ್ಳಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬಿಜೆಪಿ ಕೊಡಗು ಜಿಲ್ಲಾ ಘಟಕ ಅಹೋರಾತ್ರಿ ಧರಣಿ ನಡೆಸಿದೆ. ನಿನ್ನೆ ರಾತ್ರಿ ಪ್ರತಿಭಟನಾ ಸ್ಥಳಕ್ಕೆ...

ಮಡಿಕೇರಿ | ಹೋರಾಟದಿಂದ ಹಿಂದೆ ಸರಿಯುವ ಪ್ರೆಶ್ನೆಯೇ ಇಲ್ಲ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್

ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಂಧನ ಖಂಡಿಸಿ ನಡೆಸುತ್ತಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಅಮೀನ್‌ ಮೊಹ್ಸಿನ್ ಹೇಳಿದರು. ಪಕ್ಷದ ರಾಷ್ಟೀಯ ಅಧ್ಯಕ್ಷ...

ಕೊಡಗು | ಜಿಲ್ಲಾ ಕಾರಾಗೃಹಕ್ಕೆ ಮಾದಕ ಪದಾರ್ಥ; ಆರೋಪಿ ವಶಕ್ಕೆ

ಕೊಡಗು ಜಿಲ್ಲೆ ಮಡಿಕೇರಿ ಕಾರಾಗೃಹಕ್ಕೆ ಟೂತ್ ಪೇಸ್ಟ್ ನಲ್ಲಿ ಮಾದಕ ಪದಾರ್ಥ ತಂದಿದ್ದ ಆರೋಪಿ ಪೋಲೀಸರ ವಶಕ್ಕೆ. ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾ ಖೈದಿ ಸನಮ್ ಎಂಬಾತನ ಸಹೋದರ ಎಂದು ಸಂದರ್ಶನಕ್ಕೆ ಕೇರಳ ರಾಜ್ಯ,ಕಣ್ಣೂರು...

ಕೊಡಗು | ಮಾರ್ಚ್ 8 ರಂದು ‘ ರಾಷ್ಟ್ರೀಯ ಲೋಕ ಅದಾಲತ್ ‘

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 08 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ ಅದಾಲತ್’ ನಡೆಯಲಿದೆ. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X