ಕೊಡಗು

ಕೊಡಗು | ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲರೂ ಸಹಕಾರ ನೀಡಿ: ಎ.ಎಸ್. ಪೊನ್ನಣ್ಣ

ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು. ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ...

17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಬ್ದುಲ್ ರಶೀದ್ ಅವರಿಗೆ ಆಹ್ವಾನ

17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಹಾಗೂ ಕಥೆಗಾರ ಅಬ್ದುಲ್ ರಶೀದ್ ಅವರಿಗೆ ಹುಣಸೂರಿನ ಬನ್ನಿಕುಪ್ಪೆ ಗ್ರಾಮದ ತೋಟದ ನಿವಾಸದಲ್ಲಿ ಸಾಂಪ್ರದಾಯಿಕವಾಗಿ ಗೌರವ ಸಲ್ಲಿಸಿ ಸಮ್ಮೇಳನಕ್ಕೆ...

ಅರಣ್ಯ ಇಲಾಖೆಯ ವಸಾಹತುಶಾಹಿ ವಿರುದ್ಧ ನಾಗರಹೊಳೆ ಆದಿವಾಸಿಗಳ ಹಕ್ಕು ಹೋರಾಟ

ಆದಿವಾಸಿಗಳು ಕೇವಲ ಅರಣ್ಯದ ನಿವಾಸಿಗಳಲ್ಲ; ಅವರು ಅರಣ್ಯದ ಜೀವನಾಡಿ, ಪ್ರಕೃತಿಯ ನಿಜವಾದ ಸಂರಕ್ಷಕರು. ಅವರ ಹಕ್ಕುಗಳನ್ನು ಕಸಿಯುವುದು ಎಂದರೆ ಸಂವಿಧಾನದ ಆತ್ಮವನ್ನೇ ನಿರ್ಲಕ್ಷಿಸುವಂತಾಗಿದೆ. ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆ, ಬದುಕಿನ ವಿಧಾನ...

ಇಂದಿನಿಂದ ಎರಡು ದಿನ ಆಲಿಕಲ್ಲು ಮಳೆ: 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌...

ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ...

ಕೊಡಗು | ಮುಂಗಾರಿಗೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೋಸರಾಜು

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಾದ್ಯಂತ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಕೊಡಗು | ಮೇ.13ರಂದು ವಿರಾಜಪೇಟೆಯ ತೋರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಕೆದಮುಳ್ಳೂರು(ತೋರ) ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2026’ ಕಾರ್ಯಕ್ರಮವು ಮೇ 13ರಂದು ಬೆಳಗ್ಗೆ 9...

ಕೊಡಗು | ಮಾನವ-ವನ್ಯಜೀವಿ ಸಂಘರ್ಷ ತಡೆಗೆ ತಜ್ಞರ ಮಟ್ಟದಲ್ಲಿ ಚರ್ಚೆ ಅಗತ್ಯ: ಈಶ್ವರ ಖಂಡ್ರೆ

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ನಿರ್ಮಾಣವಾಗಲಿರುವ ₹7.3 ಕೋಟಿ ರೂಪಾಯಿ ವೆಚ್ಚದ ತೂಗು ಸೇತುವೆ ಕಾಮಗಾರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಶಂಕುಸ್ಥಾಪನೆ...

ಕೊಡಗು | ಮೇ.26ರಂದು ವಿರಾಜಪೇಟೆಯಲ್ಲಿ ನುಡಿ ಉತ್ಸವ: ಭಾಷಾ ನೀತಿ ಕುರಿತ ವಿಚಾರ ಸಂಕಿರಣ

ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ 'ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ...

ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ: ಹೋಂ ಸ್ಟೇಗಳಿಗೆ ನೋಂದಣಿ ಕಡ್ಡಾಯಗೊಳಿಸಿದ ಪ್ರವಾಸೋದ್ಯಮ ಇಲಾಖೆ

ಕೊಡಗಿನ ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ‍್ರಕರಣದ ಹಿನ್ನೆಲೆ, ʼಎಲ್ಲ ಹೋಂ ಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕುʼ ಎಂದು...

ಕೊಡಗಿನಲ್ಲಿ ಹೋಂಸ್ಟೇಗಳಿಗೆ ಕಠಿಣ ನಿಯಮಾವಳಿ: ಪ್ರವಾಸಿಗರ ಸುರಕ್ಷತೆಗೆ ಸರ್ಕಾರದ ಹೊಸ ಮಾರ್ಗಸೂಚಿ

ರಾಜ್ಯದಲ್ಲಿ ಹೋಂಸ್ಟೇ ಮತ್ತು ಬೆಡ್‌ ಆ್ಯಂಡ್‌ ಬ್ರೇಕ್‌ಫಾಸ್ಟ್‌ (B&B) ವ್ಯವಸ್ಥೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ಹಿನ್ನೆಲೆ...

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐತಿಚಂಡ ರಮೇಶ್ ಉತ್ತಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ ಹಾಗೂ ಪತ್ರಕರ್ತರಾದ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...

ಈ ಹೊತ್ತಿನ ಪ್ರಮುಖ ಸುದ್ದಿ