ಮಾರ್ಚ್ 8 ರಂದು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಕೊಡಗು ಜಿಲ್ಲೆಯ 18 ರಿಂದ 35 ವರ್ಷದೊಳಗಿನ ಯುವಕ, ಯುವತಿಯರು ಪಾಲ್ಗೊಂಡು ಪ್ರಯೋಜನ ಪಡೆಯಬಹುದು. ಮಾರ್ಚ್ 8...
ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ, ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ,...
ಕೊಡಗು ಜಿಲ್ಲೆ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ, ಸರಬರಾಜಿನ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲನಗರ ಬೈಚನಹಳ್ಳಿ...
ಕೊಡಗು ಜಿಲ್ಲೆ ಸೋಮವಾರ ಪೇಟೆ ತಾಲ್ಲೂಕು ಶನಿವಾರ ಸಂತೆಯಲ್ಲಿ ಆಟೋದಲ್ಲಿ ಮಲಗಿರುವಾಗ ಚಾಲಕ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ.
ಶನಿವಾರ ಸಂತೆ ಗುಂಡೂರಾವ್ ಬಡಾವಣೆಯ ನಿವಾಸಿ ಮಂಜುನಾಥ್ (50) ತಮ್ಮ ಸ್ವಂತ ಆಟೋದಲ್ಲಿ ಮಲಗಿದ್ದ...
ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ...
ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. 'ಕೊಡಗು ವಿವಿ...
ಬಿಸಿಲಿನ ತಾಪಕ್ಕೆ ನಲುಗಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.
ಸಂಜೆ ಸಮಯಕ್ಕೆ ಗುಡುಗು, ಮಿಂಚು ಸಮೇತ ವರ್ಷದ ಮೊದಲ ಮಳೆ ಸುರಿದಿದೆ. ಕೊಡಗು ತಂಪು...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಕೊಡಗಿನ 'ಗೋಣಿಗದ್ದೆ ಹಾಡಿ' ವರದಿಗೆ ಸ್ಪಂದಿಸಿದ್ದು, ಅರಣ್ಯ ಸಚಿವರ ಜತೆಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ನಾಲ್ಕೇರಿ ಪಂಚಾಯಿತಿಗೆ ಒಳಪಡುವ...
ಕ್ರೀಡೆಯಿಂದ ಸಮಾಜದಲ್ಲಿ ಸೌಹಾರ್ದ ಸಂಬಂಧ ವೃದ್ಧಿಯಾಗಲಿದೆ. ಸಮುದಾಯಗಳು ಪರಸ್ಪರ ಉತ್ತಮ ಬಾಂಧವ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.
ಮಡಿಕೇರಿಯಲ್ಲಿ ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಚಿಲ್ಲಿ ಬಾಯ್ಸ್...
ಕೊಡಗು ಜಿಲ್ಲೆಯ 'ಜ್ಞಾನ ಕಾವೇರಿ ವಿಶ್ವವಿದ್ಯಾಲಯ'ವನ್ನು ಮುಚ್ಚಬಾರದು. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಕ್ಕೆ ಬಂದರೆ ಇಡೀ ಕೊಡಗಿನಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ನಾಪಂಡ ಮುತ್ತಪ್ಪ...
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ...