ಕೊಡಗು

ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕೊಡಗು ಜಿಲ್ಲೆಯ...

ಕೊಡಗು | ಬಲೆಗೆ ಬಿದ್ದ ಮೂವರು ಕಳ್ಳರು; ಲಕ್ಷಾಂತರ ಮೌಲ್ಯದ ವಸ್ತು ವಶಕ್ಕೆ

ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...

ಕೊಡಗು | ಕಾಡು ಹಂದಿ ಬೇಟೆ; ಇಬ್ಬರ ಬಂಧನ

ಕೊಡಗು ಜಿಲ್ಲೆಯ ಕುಶಾಲನಗರದ ಸಮೀಪದ ಹೆಬ್ಬಾಲೆ ಜೇನುಕಲ್ ಬೆಟ್ಟ ಮೀಸಲು ಅರಣ್ಯದಲ್ಲಿ ಕಾಡು ಹಂದಿ ಬೇಟೆಯಾಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಕರಿಯಪ್ಪ ಬಡಾವಣೆ ಕುಶಾಲನಗರ ನಿವಾಸಿ ಎಸ್ ಎಂ ದಯಾನಂದ(61) ಹಾಗೂ...

ಕೊಡಗು | ಪ್ರತಿಯೊಬ್ಬರೂ ಸಂತ ಸೇವಾಲಾಲ್‌ರ ತತ್ವಾದರ್ಶ ತಿಳಿದುಕೊಳ್ಳಬೇಕು: ವೆಂಕಟ ನಾಯಕ

ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ವೆಂಕಟ ನಾಯಕ ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ...

ಕೊಡಗು | ಕಾಡಾನೆ ದಾಳಿಗೆ ಮಹಿಳೆ ಬಲಿ; ಮೃತರ ಕುಟುಂಬಸ್ಥರಿಗೆ ಬೆಳಗಾಮಿ ಡಾ. ಮೊಹಮ್ಮದ್ ಸಾದ್ ಸಾಂತ್ವನ

ಕೊಡಗು ಜಿಲ್ಲೆಯ ಗೋಣಿಕೊಪ್ಪಲು ತಾಲೂಕಿನ ಮಾಯಾಮುಡಿ ಗ್ರಾಮದ ಚೆನ್ನಂಗೊಲ್ಲಿಯ ಕಾಫಿ ತೋಟದಲ್ಲಿ ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಜಾನಕಿಯವರ ಮನೆಗೆ ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾದ್ಯಕ್ಷ ಬೆಳಗಾಮಿ ಡಾ. ಮೊಹಮ್ಮದ್ ಸಾದ್ ಭೇಟಿ...

ಕೊಡಗು | ಭಯದಲ್ಲೇ ದಿನ ದೂಡುವ ಆದಿವಾಸಿಗಳು; ಪರ್ಯಾಯ ವ್ಯವಸ್ಥೆಗೆ ಮನವಿ

"ಭಯಲ್ಲೇ ದಿನ ದೂಡುವ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ಗೋಣಿಗದ್ದೆ ಹಾಡಿ ಆದಿವಾಸಿಗಳು. ದಿನ ಬೆಳಗಾದರೆ ಭಯ, ಎಲ್ಲಿ ಯಾವ ಪ್ರಾಣಿಗೆ ಆಹಾರ ಆಗ್ತಿವೋ ಅನ್ನುವಷ್ಟು ಹೆದರಿಕೆಯ ಬದುಕು. ದಾರಿಯುದ್ಧಕ್ಕೂ ಪ್ರಾಣಿಗಳ ಹೆಜ್ಜೆ ಗುರುತು,...

ಕೊಡಗು | ಅಕ್ರಮ ಮರಳು ಲಾರಿಗಳ ವೇಗದ ಚಾಲನೆ; ಬಾಳೆಲೆ ಸಾರ್ವಜನಿಕರ ಪ್ರತಿಭಟನೆ

ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮರಳು ತುಂಬಿದ ಟಿಪ್ಪರ್ ಲಾರಿಗಳು ಅತಿಯಾದ ವೇಗದಿಂದ ಸಂಚಾರ ಮಾಡುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ. ಈ ಹಿಂದೆ ಅಪಘಾತ ಸಂಭವಿಸಿ ಓರ್ವರು...

ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ...

ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

12 ವರ್ಷದ ಹುಡುಗನೋರ್ವನ ಕುತ್ತಿಗೆಯ ಮೂಲಕ ಎದೆಯ ತನಕ ಹೊಕ್ಕಿದ್ದ ತೆಂಗಿನ ಗರಿಯನ್ನು ಸುದೀರ್ಘ ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯರು...

ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ...

ಕೊಡಗು | ಆದಿವಾಸಿ ಕುಟುಂಬಗಳಿಗೆ ಸಿಗದ ಸೂರು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಬಡಪಾಯಿಗಳು

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಾಳುಗೋಡುವಿನಲ್ಲಿ ವಾಸವಾಗಿರುವ ಆದಿವಾಸಿ ಕುಟುಂಬಗಳಿಗೆ ನೆಲೆ ನಿಲ್ಲಲು ಸರಿಯಾದ ಸೂರಿಲ್ಲ. ಕೆಲವರಿಗೆ ನಿವೇಶನ ಸಿಕ್ಕಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಹಕ್ಕುಪತ್ರ ಮಾತ್ರ...

ಮಡಿಕೇರಿ | ಜಾನುವಾರುಗಳ ಮೇಲೆ ಹುಲಿ ದಾಳಿ; 12 ಆಡು, 7 ಕರುಗಳ ಸಾವು

ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಬಡಗರಕೇರಿಯಲ್ಲಿ ಹುಲಿಯನ್ನು ಸರೆೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗರಕೇರಿ ಗ್ರಾಮದಲ್ಲಿ ರೈತರೊಬ್ಬರ ಜಾನುವಾರುಗಳ ಮೇಲೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X